ಉಡುಪಿ: ಇಂದು ಪ್ರಕಟಗೊಂಡ ಈ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ಶೇ.89.33 ಫಲಿತಾಂಶದೊಂದಿಗೆ 18ನೇ ಸ್ಥಾನಕ್ಕೆ ಇಳಿದಿದೆ. ಈ ಬಾರಿ ಪರೀಕ್ಷೆ ಬರೆದ 12,980 ರೆಗ್ಯೂಲರ್ ವಿದ್ಯಾರ್ಥಿಗಳಲ್ಲಿ 11,595 ವಿದ್ಯಾರ್ಥಿಗಳು ತೇರ್ಗಡೆಗೊಂಡಿ ದ್ದಾರೆ. 6637 ಬಾಲಕರಲ್ಲಿ 5693 ಮಂದಿ ತೇರ್ಗಡೆಗೊಂಡಿದ್ದರೆ, 6343 ಬಾಲಕಿಯರಲ್ಲಿ 590...
ಉಡುಪಿ: ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಇಂದು ಸಂಜೆ ಅಂಬಾಗಿಲು ಸಮೀಪದ ದುರ್ಗಾ ಜನರಲ್ ಸ್ಟೋರ್ ಎದುರು ನಡೆದಿದೆ. ಮೃತರನ್ನು ಪುತ್ತೂರು ಗ್ರಾಮದ ಹನುಮಂತನಗರದ ರವಿಚಂದ್ರ ದೇವಾಡಿಗ (57) ಎಂದು ಗುರುತಿಸಲಾಗಿದೆ. ಇವರು ಅಂಬಾಗಿಲಿನಿಂದ ಕಲ್ಸಂಕ ಹೋಗುವ ರಸ್ತೆಯಲ್ಲಿ ದುರ್ಗಾ ಜನರಲ್ ಸ್ಟೋರ್...
ಕುಂದಾಪುರ: ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಲಹರಿ ದೇವಾಡಿಗ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಹೆಮ್ಮಾಡಿ ಸಮೀಪದ ಜಾಲಾಡಿ ನಿವಾಸಿ ಉದ್ಯಮಿ, ವಾದ್...
ಈ ಬಾರಿಯ ಎಸೆಸೆಲ್ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇಕಡಾ 89.52 ಫಲಿತಾಂಶ ದಾಖಲಿಸಿದೆ. ಕಳೆದ ವರ್ಷಕ್ಕಿಂತ ಫಲಿತಾಂಶದಲ್ಲಿ ಅಲ್ಪ ಸುಧಾರಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 27,170 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 24,322 ಮಂದಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ (2021-22) 28,443 ಮಂದಿ ಪರೀಕ್ಷ...
ಚಾಮರಾಜನಗರ: 2022-23ರ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಚಾಮರಾಜನಗರ ಜಿಲ್ಲೆಗೆ ಶೇ. 93.92ರಷ್ಟು ಫಲಿತಾಂಶ ಬಂದಿದ್ದು ರಾಜ್ಯದಲ್ಲಿ ಜಿಲ್ಲೆಯು 7ನೇ ಸ್ಥಾನ ಪಡೆದುಕೊಂಡಿದೆ. 5524 ಬಾಲಕರು, 5622 ಬಾಲಕಿಯರು ಸೇರಿದಂತೆ ಒಟ್ಟು 11146 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರ ಪೈಕಿ 5086 ಬಾಲಕರು, 5328 ಬಾಲಕಿಯರು ಸೇರ...
ಬೆಂಗಳೂರು:ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದಿಂದ ಅಂತರಾಷ್ಟ್ರೀಯ, ಅಂತರರಾಜ್ಯ ಹಾಗೂ ಸ್ಥಳೀಯ ಡ್ರಗ್ ಜಾಲವನ್ನು ಭೇದಿಸಿ ಸುಮಾರು 7 ಕೋಟಿ 6 ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳ ವಶ ಪಡಿಸಿಕೊಳ್ಳಲಾಗಿದೆ. ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು, ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ...
ಚಾಮರಾಜನಗರ: ಬಹಿರಂಗ ಪ್ರಚಾರದ ಕೊನೆದಿನವಾದ ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕೈ ನಾಯಕರಾದ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಭರ್ಜರಿ ಪ್ರಚಾರ ನಡೆಸಿದರು. ಇನ್ನು, ಸತೀಶ್ ಜಾರಕಿಹೊಳಿ ತಮ್ಮ ಭಾಷಣದಲ್ಲಿ ಚಿತ್ರನಟ ಸುದೀಪ್ ವಿರುಧ್ಧ ಅಸಮಾಧಾನ ಹೊರಹಾಕಿ, ಹಣ ಕೊಟ್ಟು ಅವರನ್ನು ನೋಡುತ್ತಿದ್ದೆವು, ಈಗ ಪುಕ್ಕಟ್ಟೆಯ...
ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 08 ವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಒಟ್ಟು 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಗಮವಾಗಿ ಸಾರ್ವಜನಿಕರು ತಮ್ಮ ಮತ ಚಲಾವಣೆ ಮಾಡಲು ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮಾರ್ಗಸೂಚಿಗಳ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲ...
ಬೆಂಗಳೂರು: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಇಂದು ಎಲೆಕ್ಷನ್ ಕಮಿಷನ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ್ದೇವೆ. ಕರ್ನಾಟಕದ ಸಾರ್ವಭೌಮತ್ವದ ವಿರುದ್ಧ ಮಾತಾ...
ಬೆಂಗಳೂರು: ಬಾಂಬ್, ಬಂದೂಕು, ಪಿಸ್ತೂಲ್ ಆತಂಕವಾದದ ಜೊತೆಗೂಡಿವೆ. ಇನ್ನೊಂದು ಪ್ರಮುಖ ರೀತಿಯ ನೂತನ ಭಯಾನಕ ಭಯೋತ್ಪಾದನೆಯ ವ್ಯವಸ್ಥೆಯನ್ನು ‘ಕೇರಳ ಸ್ಟೋರಿ’ ಅನಾವರಣಗೊಳಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಎಂ.ಜಿ. ರಸ್ತೆಯಲ್ಲಿರುವ ಐನಾಕ್ಸ್ ಚಿತ್ರಮಂದಿರದಲ್ಲಿ “ದಿ ಕೇರಳ ಸ್ಟೋರಿ” ಸಿನಿಮಾವನ್ನು...