ಬೆಂಗಳೂರು: ನಾನು ಹಿಟ್ ಅಂಡ್ ರನ್ ಮಾಡುವ ವ್ಯಕ್ತಿ ಅಲ್ಲ. ನಡೆದಿರುವುದನ್ನು ನಾನು ಹೇಳಿದ್ದೇನೆ. ಮಿಸ್ಟರ್ ಸಿದ್ದರಾಮಯ್ಯ ನಿಮ್ಮಂತೆ ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡ...
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ನೀಡಿದ ಸೂಚನೆಯ ಮೇರೆಗೆ ದುರಂತದಲ್ಲಿ ಮೃತರಾದ ಮ...
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಂದು ಗೃಹಜ್ಯೋತಿ ಯೋಜನೆಗೆ ಚಾಮರಾಜನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಚಾಲನೆ ನೀಡಿದರು. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ಗೃಹಜ್ಯೋತಿ ಯೋಜನೆ ಅಧಿಕೃತವಾಗಿ ಚಾಲನೆಗೊಂಡಿತು. ಕಾ...
“ತಾಯಿ.... ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು” ಹೀಗೆಂದು ಭಕ್ತನೋರ್ವ ದೇವರಿಗೆ ಬೇಡಿಕೆಯಿಟ್ಟ ಘಟನೆ ನಡೆದಿದ್ದು, ಯುವಕ ತಾನು ಪ್ರಪಂಚದಲ್ಲೇ ಸರ್ವ ಸುಂದರನಾಗಬೇಕು ಎಂದು ಹಂಬಲಿಸಿ ತಾಯಿ ಗಿರಿಜಾದೇವಿಗೆ ಪತ್ರ ಬರೆದಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಳಸದ ಕಳಸೇಶ್ವರ ಸ್ವಾಮಿಯ ಕಾಣಿಕೆ ಹುಂಡಿಯಲ್ಲಿ ಈ ಪತ್ರ ದೊರಕಿದೆ. ನಾನು ಪ...
ಬೆಂಗಳೂರು: ತೆರಿಗೆ ಕಾನೂನುಗಳು ಸರಳವಾದಷ್ಟು ಸಾಮಾನ್ಯರಿಗೆ ಅನುಕೂಲವಾಗಲಿದ್ದು, ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದ್ದರೆ, ದೇಶ ಅಭಿವೃದ್ಧಿ ಆಗುತ್ತಿದೆ ಎಂದು ಅರ್ಥ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ರಾಷ್ಟ್ರೀಯ ತೆರಿಗೆ ಸಲಹೆಗಾರರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ಆರ್ಥಿಕ ಬೆಳವಣಿಗೆ ...
ಚಾಮರಾಜನಗರ: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು ತಪ್ಪಿಸಿಕೊಂಡ 24 ತ...
ಟೆಲಿಗ್ರಾಂ ಮೂಲಕ ಮೆಸೇಜ್ ಮಾಡಿ ಶಿಕ್ಷಕಿಯೊಬ್ಬರನ್ನು ಬೆದರಿಸಿ ಒಂದು ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ಥ್ ಹೆಬ್ಬಾರ್ (23) ಬಂಧಿತ ಆರೋಪಿ. ಬೆಳ್ತಂಗಡಿ ತಾಲೂಕಿನ ಶಾಲಾ ಶ...
ನೆರೆ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು ಬಂದಿದೆ. ಈತ ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತ ...
ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಂಗಳೂರು ನಗರದ ಕಂಕನಾಡಿ- ಪಂಪ್ ವೆಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ...
ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳದ ಸಮೀಪ ಹತ್ಯೆಯಾದ ಸೌಜನ್ಯ ತಾಯಿ ಕುಸುಮಾವತಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತನ್ನ ಮಗಳು ಸೌಜನ್ಯಾ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದಳು. ಈ ಕೃತ್ಯದ ನೈಜ...