ಆಮ್ ಆದ್ಮಿ ಪಕ್ಷದ ಮುಂಬರುವ ಸಾರ್ವತ್ರಿಕ ಚುನಾವಣೆಯ ಪ್ರಣಾಳಿಕೆಯನ್ನು ಇಂದು ಪಕ್ಷದ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಪ್ರಣಾಳಿಕಾ ಸಮಿತಿಯ ಅಧ್ಯಕ್ಷ ಡಾ. ಅಶ್ವಿನ್ ಮಹೇಶ್ ಬಿಡುಗಡೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಪೃಥ್ವಿ ರೆಡ್ಡಿ, ರಾಜ್ಯದಾದ್ಯಂತ ಸಾವಿರಾರು ಜನರ ಭೇಟಿ ಮಾಡಿ,ಅಭಿಪ್ರಾಯವನ್...
ಉಚ್ಚಿಲದಲ್ಲಿ ಪರಿಶಿಷ್ಟ ಜಾತಿಯವರು ತಮ್ಮ ಶವ ಸಂಸ್ಕಾರ ಮಾಡಲು ಇರುವ ಸಾರ್ವಜನಿಕ ಹಿಂಧೂ ರುದ್ರಭೂಮಿಯ ಸಾರ್ವಜನಿಕ ತೆರವಿಗಾಗಿ ಹಲವಾರು ವರ್ಷಗಳಿಂದ ನಡೆಸುತ್ತಿರುವ ಹೋರಾಟವನ್ನು ಕಂಡು ಕಣ್ಣು ಮುಚ್ಚಿ ಕುಳಿತಿರುವ ಕಾಪು ಬಿಜೆಪಿ ಅಭ್ಯರ್ಥಿ ಸುರೇಶ ಶೆಟ್ಟಿ ಗುರ್ಮೆ ಯವರು , ಈಗ ಪ್ರಾಣಿಯಾದ ದನಗಳಿಗೆ ರುಧ್ರಭೂಮಿ ಕಟ್ಟಿಸುವ ಸಂಕಲ್ಪ ಮಾಡಿರುವುದ...
ಗುವಾಹಟಿ: ಸಿನಿಮಾ ನೋಡುತ್ತಿದ್ದ ವೇಳೆ ಚಿತ್ರ ಮಂದಿರದಲ್ಲಿ ಮಹಿಳೆಯೊಬ್ಬರಿಗೆ ಇಲಿ ಕಚ್ಚಿದ್ದು, ಇದೀಗ ಚಿತ್ರ ಮಂದಿರವು ಮಹಿಳೆಗೆ 60 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕ ನ್ಯಾಯಾಲಯವು ಸೂಚನೆ ನೀಡಿದೆ. ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿನ ಚಿತ್ರಮಂದಿರಲ್ಲಿ 50 ವರ್ಷದ ಮಹಿಳೆ 2018 ಅಕ್ಟೋಬರ್ 20 ರಂದು ಮಹಿಳೆ ಚಿತ್ರವೊಂದರ ವೀಕ...
ಕೋಟ: ಮಾವಿನ ಕಾಯಿ ಕಿತ್ತ ಆರೋಪ ಹೊರಿಸಿ ವ್ಯಕ್ತಿಯೊಬ್ಬರನ್ನು ಥಳಿಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ರಾಜಸ್ಥಾನದ ಕೋಟ ಜಿಲ್ಲೆಯ ಸಂಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೂರಜ್ ಕರಣ್ ಮೀನಾ(36) ಮೃತ ವ್ಯಕ್ತಿಯಾಗಿದ್ದು, ಇವರು ನಂದಲಾಲ್ ಬೈರ್ವಾ ಎಂಬುವವರ ಒಡೆತನದ ಹೊಲವೊಂದರಲ್ಲಿ ಮಾವಿನ ಕಾಯಿ ಕೀಳುತ್ತಿದ್ದ ವೇಳೆ ಎರಡು ಮ...
ಗುವಾಹಟಿ: ಮಣಿಪುರ ಹಿಂಸಾಚಾರದಿಂದಾಗಿ ತತ್ತರಿಸಿದೆ. ಈಗಾಗಲೇ ಹೆಚ್ಚಿಸಲು ಭಾರತೀಯ ವಾಯುಪಡೆ ಅಸ್ಸಾಂ ವಾಯುನೆಲೆಯಿಂದ ನಿರಂತರವಾಗಿ ಸೇನಾ ತುಕಡಿಯನ್ನು ರವಾನಿಸುತ್ತಿದೆ. ಇನ್ನೊಂದೆಡೆಯಲ್ಲಿ ಕೇಂದ್ರ ಸರ್ಕಾರ 355 ವಿಧಿ ಜಾರಿ ಮೂಲಕ ಬಿಗಿ ಭದ್ರತೆಗೆ ಕ್ರಮ ಕೈಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಚುನಾವಣಾ ಕಾರ್ಯಕ್ರಮಗಳನ್ನು...
ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಡುವ ಮನ್ ಕಿ ಬಾತ್ ಕಾರ್ಯಕ್ರಮ ನೂರು ಸಂಚಿಕೆಗಳನ್ನು ಪೂರೈಸಿದೆ. ಇದೇ ಸಂದರ್ಭದಲ್ಲಿ 100ನೇ ಕಂತನ್ನು ಶಾಲೆಗಳಲ್ಲೂ ಸಹ ಆಯೋಜನೆ ಮಾಡಲಾಗಿದ್ದು, ಇದಕ್ಕೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ 100 ರೂಪಾಯಿ ದಂಡ ವಿಧಿಸಲಾಗಿದೆ. ಮನ್ ಕಿ ಬಾತ್ 100ನೇ ಕಂತು ಏಪ್ರಿಲ್ 30 ರಂದು ಪ್ರಸಾರವಾ...
ಚಾಮರಾಜನಗರ: ಚಾಮರಾಜನಗರದ ಹನೂರಿಗೆ ಇಂದು ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಆಗಮಿಸಲಿದ್ದು, ಜೆಡಿಎಸ್ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಎಂ.ಆರ್.ಮಂಜುನಾಥ್ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುತ್ತಿದ...
ಮಂಗಳೂರು ಹಳೇ ಬಂದರು ಪ್ರದೇಶದಲ್ಲಿರುವ ಹಿದಾಯತ್ ಸೆಂಟರ್ ನಲ್ಲಿ ಮಂಗಳೂರು ನಗರದ ಪತ್ರಕರ್ತರಿಗಾಗಿ ಈದುಲ್ ಫಿತರ್ ಪ್ರಯುಕ್ತ ಸಹಭೋಜನವನ್ನು ಸನ್ಮಾರ್ಗ ಪತ್ರಿಕೆಯ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಇಂತಹ ಕಾರ್ಯಕ್ರಮ ಮ...
ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವ್ಯಕ್ತಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕಾವಳಮೂಡೂರು ಎಂಬಲ್ಲಿ ನಡೆದಿದೆ. ಪ್ರವೀಣ್ ಚಂದ್ರ ನಾಯಕ್ (45) ಮೃತರು ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಛಾಯಾಗ್ರಾಹಕನಾಗಿದ್ದು, ಪಕ್ಷದ ಕ್ರಿ...
ಉಡುಪಿ: ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ. ಅವರು ಇಂದು ಜಿಲ್ಲಾಧಿಕ...