ಮೈಸೂರು: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್, ಮಹಾಶರಣ ಬಸವಣ್ಣನವರ ಜನ್ಮದಿನಾಚರಣೆ ಹಾಗೂ ಬುದ್ಧಪೂರ್ಣಿಮೆಯ ಪ್ರಯುಕ್ತ ಬುದ್ಧಗೀತೆ, ವಚನ ಗಾಯನ ಮತ್ತು ಧ್ಯಾನ ಕಾರ್ಯಕ್ರಮವು ಮೈಸೂರಿನ ಅಕ್ಕ ಐಎಎಸ್ ಅಕಾಡೆಮಿಯಲ್ಲಿ ಇಂದು(ಮೇ 5) ಸಂಜೆ 5 ಗಂಟೆಗೆ ನಡೆಯಲಿದೆ. ಮೈಸೂರಿನ ನ್ಯೂ ಕಾಂತರಾಜ ಅರಸ್ ರ...
ಚಾಮರಾಜನಗರ: ಇಂದು ಚಾಮರಾಜನಗರದ ಪ್ರಚಾರದ ಅಖಾಡಕ್ಕೆ ಕಿಚ್ಚ ಸುದೀಪ್ ಎಂಟ್ರಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ ವಿ.ಸೋಮಣ್ಣ, ನಿರಂಜನ್ ಕುಮಾರ್, ಎನ್.ಮಹೇಶ್, ಡಾ.ಪ್ರೀತನ್ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ನಾಯಕ ಸಮುದಾಯ, ಕಿಚ್ಚನ ಅಭಿಮಾನಿಗಳಿಗೆ ಗಾಳ ಹಾಕಲೂ ಬಿಜೆಪಿ ಪ್ಲ್ಯಾನ್ ಮಾಡಿದ್ದು, ಚಾಮರಾಜನಗರ ಜಿಲ್ಲಾದ್ಯಂತ ಕಿಚ...
ಯಾದಗಿರಿ: ಹೆರಿಗೆಗೆ ಹೋಗಿದ್ದ ಗರ್ಭಿಣಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವಡಗೇರ ತಾಲೂಕಿನ ಗೂಡೂರು ಗ್ರಾಮದ ಸಂಗೀತಾ(20) ಮೃತಪಟ್ಟ ಗರ್ಭಿಣಿ ಮಹಿಳೆಯಾಗಿದ್ದು, ಮೇ 30ರಂದು ಹೆರಿಗೆಗೆಂದು ಸಂಗೀತಾ ಆಸ್ಪತ್ರೆಗೆ ದಾಖ...
ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ರಾಜಧಾನಿಯಲ್ಲಿ ಮೇ 6ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಮಹಮ್ಮದ್ ಫಾರಿಶ್ ಸಹ ವಿದ್ಯಾರ್ಥಿನಿ ಜೊತೆಗಿದ್ದಾನೆ ಎಂದು ಆರೋಪಿಸಿ ಗುಂಪೊಂದು ಮಂಗಳವಾರ ಹಲ್ಲೆ ನಡೆಸಿತ್ತು. ಯುವಕನ ಮೈಮೇಲೆ ಬಾಸುಂಡೆಗಳು ಎದ್ದಿದ್ದವು. ಯುವಕ ಮತ್ತು ಆತನ ಜೊತೆಗಿದ್ದ ಯುವತಿ ಇಬ್ಬರೂ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು. ಇಬ್ಬರೂ ಜ್ಯೂಸ್ ಕುಡಿಯಲು ಬಸ್ ನಿಲ್ದ...
ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು ಸಾರ್ವಜನಿಕರಿಗೆ ಈ ಬೇಸಿಗೆಯ ಅಂತ್ಯದವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ 04...
ಬಂಟ್ವಾಳದಲ್ಲಿ ಬಿಜೆಪಿಯನ್ನು ಸೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯ ಕೋಮು ರಾಜಕಾರಣದ ನಡು ಮುರಿದಂತೆ.ಆಗ ಮಾತ್ರ ಶಿಕ್ಷಣ, ಉದ್ಯೋಗ, ಆರೋಗ್ಯದಂತಹ ಜನಸಾಮಾನ್ಯರ ಪ್ರಶ್ನೆಗಳು ಮುನ್ನಲೆಗೆ ಬರುತ್ತದೆ. ದುಡಿಯುವ ಜನರ ಹಕ್ಕುಗಳ ಕುರಿತು ಚರ್ಚೆ ಆರಂಭಗೊಳ್ಳುತ್ತದೆ. ಕಾರ್ಮಿಕ ವರ್ಗ ಆ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಮತ ಚಲಾಯಿಸಿ ಬಂಟ್ವಾಳದಲ್ಲಿ ಬ...
ಬೆಂಗಳೂರು: ಮೇ 4: ಪ್ರಣಾಳಿಕೆಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ರಕ್ಷಣೆಗೂ ಆದ್ಯತೆ ನೀಡದಿರುವುದಕ್ಕೆ ಮಕ್ಕಳ ಹಕ್ಕುಗಳ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದು,ಮಕ್ಕಳ ಆದ್ಯತೆಗೆ ಆಗ್ರಹಿಸಿದ್ದಾರೆ. ಎಲ್ಲಾ ಪಕ್ಷಗಳ ಪ್ರಣಾಳಿಕೆಗಳನ್ನು ಸಂಗ್ರಹಿಸಿರುವ ಚೈಲ್ಡ್ ರೈಟ್ಸ್ ಟ್ರಸ್ಟ್ (ಸಿಆರ್ಟಿ), ಯಾವುದೇ ಪಕ್ಷವು ಮಕ್ಕಳ ಸುರಕ್ಷತೆ ಮತ್ತು ರ...
ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್ ಸ್ಟಾರ್ ಅನಿಲ್ ದುಜಾನಾನನ್ನು ಎನ್ ಕೌಂಟರ್ ನಲ್ಲಿ ಗುರುವಾರ ಮಧ್ಯಾಹ್ನ ಹತ್ಯೆ ಮಾಡಿದೆ. ಗೌತಮ್ ಬುದ್ಧ ನಗರ ಜಿಲ್ಲೆಯ ಬಾದಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದುಜಾನಾ ಗ್ರಾಮದ ನಿವಾಸಿ. ದುಜಾನಾ ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಸಂಘಟಿತ ಕ್ರಿಮಿನಲ್ ಗ್ಯಾಂಗ್ ಅನ್ನು ನಡೆಸುತ್ತಿದ್ದ...
ಕೊಟ್ಟಿಗೆಹಾರ: ರಸ್ತೆ ಸೌಕರ್ಯ ಕಲ್ಪಿಸದೇ ಇರುವುದರಿಂದ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ನಿರ್ಧರಿಸಿವೆ. ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಮುಖ್ಯಸ್ಥ ಸತೀಶ್, ಕೂವೆ ಸಮೀಪ ಅಮ್ತಿ ಹೊಳೆಕೂಡಿಗೆಯಲ್ಲಿ ನಾಲ್ಕು ಮಲೆಕುಡಿಯ ಕುಟುಂಬಗಳು ವಾಸವಾಗಿದ್ದು ಮನೆಗ...