ನವದೆಹಲಿ: ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕ್ರೀಡಾಪಟುಗಳು ಮಾಧ್ಯಮಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಮಾಧ್ಯಮಗಳು ಕ್ರೀಡಾ ಪಟುಗಳ ಬದಲಿಗೆ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಾಧ್ಯಮಗಳು ಬೆಂಬಲಿಸುತ್ತಿವೆ ಎಂದು ಆರೋಪಿಸಿದೆ. ಮಾ...
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಜೊತೆಗೆ ಓಟದ ಸ್ಪರ್ಧೆಗೆ ಆಹ್ವಾನಿಸಿದ್ದು, ಪ್ರಧಾನಿ ಮೋದಿ ಅವರು ಸಿದ್ಧವಿದ್ದರೆ ನಾನು ಅವರ ಜೊತೆಗೆ ಓಟದ ಸ್ಪರ್ಧೆಗೆ ಸಿದ್ಧ ಎಂದಿದ್ದಾರೆ. ಯಡಿಯೂರಪ್ಪನವರು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ ವಿಚಾರವನ್ನು ಪ್ರಸ್ತಾಪಿಸಿ ಪ್ರತಿಕ್ರಿಯಿಸಿರುವ ...
ಚಾಮರಾಜನಗರ: ಚಾಮರಾಜನಗರದ ಅಭಿವೃದ್ಧಿಗಾಗಿ ನನ್ನನ್ನು ಆಯ್ಕೆ ಮಾಡಿ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಭ್ಯರ್ಥಿ ವಾಟಾಳ್ ನಾಗರಾಜ್ ಅವರು ಮನವಿ ಮಾಡಿದರು. ಅವರು ಇಂದು ಸಂಜೆ 4 ಗಂಟೆಗೆ ನಗರಕ್ಕೆ ಆಗಮಿಸಿ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ಪ್ರಚಾರ ಕೈಗೊಂಡು ಮತಯಾಚನೆ ಮಾಡಿ, ಮಾತನಾಡಿದ ಅವರು ಚಾಮರಾಜನಗರಕ...
ಬೆಂಗಳೂರು: ಮೈಸೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಿಡಿಲು ಸಹಿತ ಭರ್ಜರಿ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಮೈಸೂರು, ಮಂಡ್ಯ, ತುಮಕೂರು, ಕೊಡಗು, ದಾವಣಗೆರೆ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ...
ನಮ್ಮ ಹಕ್ಕುಗಳು ಎಷ್ಟು ಪ್ರಾಮುಖ್ಯವೋ ನಮ್ಮ ಕರ್ತವ್ಯಗಳು ಕೂಡಾ ಅಷ್ಟೇ ಪ್ರಾಮುಖ್ಯವಾಗಿದ್ದು, ಎಲ್ಲರೂ ಇರುವಂತಹ ಹಕ್ಕುಗಳ ಬಗ್ಗೆ ನಾಗರಿಕರಿಗೆ ಸರಿಯಾದ ಮಾಹಿತಿಯನ್ನು ನೀಡಿ ಉತ್ತಮ ಅಭ್ಯರ್ಥಿಗೆ ಮತಚಲಾಯಿಸಿ ವಿಧಾನಸಭೆಗೆ ಕಳುಹಿಸಬೇಕೆಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ರವರು ತಿಳಿಸಿದರು. ಸಾರ್ವತ್ರಿಕ ...
ಕೇರಳ: ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಎರಡೂವರೆ ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಚ್ಚಿಯ ತ್ರಿಪುನಿತರಾದಲ್ಲಿ ನಡೆದಿದೆ. ಮೃತ ಬಾಲಕನನ್ನು ಪುತ್ತಿಕಾವ್ ಊಪಿಡಿತ್ತಾರ ರಂಜಿತ್ ಹಾಗೂ ರಮ್ಯ ದಂಪತಿಯ ಪುತ್ರ ಆದಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬಾಲಕನ ತಾಯಿಯ ಕಾಲು ಮ...
ಉಡುಪಿ: ಪಡುಬಿದ್ರೆ ಪಡುಹಿತ್ಲು ಶ್ರೀಜಾರಂದಾಯ ದೈವಸ್ಥಾನದ ಹಾಗೂ ಭಂಡಾರ ಕೋಣೆಯ ಎಲ್ಲಾ ಕೀಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕೆಂದು ಉಡುಪಿ ಮುಖ್ಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ ಎಂದು ಪಡುಹಿತ್ಲು ಶ್ರೀಜಾರಂದಾಯ ದೈವಸ್ಥಾನ ಸೇವಾ ಟ್ರಸ್ಟ್ ನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆ...
ಹೈದರಾಬಾದ್ :ಹಾಲು ಖರೀದಿಸಲು ಹೋದ ಬಾಲಕಿ ತೆರೆದ ಮ್ಯಾನ್ ಹೋಲ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ಸಿಕಂದರಾಬಾದ್ ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು10 ವರ್ಷದ ಮೌನಿತ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಹಾಲು ತರಲು ಮನೆಯಿಂದ ಹೊರಗೆ ಹೋದ ಸಂದರ್ಭದಲ್ಲಿ ಬಾಲಕಿಯು ಕಾಲು ಜಾರಿ ಮ್ಯಾನ್ ಹೋಲ್ ಗೆ ಬಿದ್ದು ಕೊಚ್ಚಿಹೋಗಿದ್ದಾಳೆ ಎನ್ನಲಾಗಿದೆ. ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಜೆ ಮಂಗಳೂರಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದೇ ವೇಳೆ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾಹಿತಿ ನೀಡಿದ್ದಾರೆ. ಗೃಹ ಸಚಿವರ ಭದ್ರತೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಇಂದು ಮಧ...
ಚಾಮರಾಜನಗರ: ವರುಣದಲ್ಲಿ ಸೋಮಣ್ಣ ಗಲಾಟೆ ಮಾಡಿಸಿದ್ದು ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಸೋಮಣ್ಣ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ಮತ್ತೆ ಯಾಕೆ ಈ ರೀತಿ ಮಾಡಿ ಚಿಕ್ಕವರಾಗ್ತಿದ್ದಾರೆ ಗೊತ್ತಿಲ್ಲ.ನಾವೇನೂ ಕಾಲು ಕರೆದುಕೊಂಡು ಹೋಗಿರಲಿಲ್ಲ ಎಂದು ಅವರು ಹೇಳಿದರು. ಚಾಮರಾಜನಗರದ ಉಗನೇಯ್ಯನಹುಂಡಿಯಲ್ಲಿ ಮಾಧ್ಯಮಗಳ ಜೊತೆಗೆ ಮಾ...