ಬೆಂಗಳೂರು: ರಾಜ್ಯದಲ್ಲಿ ಡೆಂಘ್ಯೂ ಜ್ವರ ಹೆಚ್ಚಾಗಿದ್ದು ಬಿಸಿಲಿನ ತಾಪಮಾನದ ನಡುವೆ ಡೆಂಘೀ ಜ್ವರ ಸದ್ದಿಲ್ಲದೆ ಜನರ ಜೀವ ಹಿಂಡಲು ಮುಂದಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತಾಪಮಾನದಲ್ಲಿ ಬದಲಾವಣೆ ಎದುರಾಗಿದೆ. ತಾಪಮಾನ ಎರಿಕೆಯ ನಡುವೆ ಕೊರೊನಾ ಹಾಗೂ ಡೆಂಘೀ ಜ್ವರ ಹೆಚ್ಚಾಗಿದೆ. ಸದ್ಯ ರಾಜ್ಯದಲ್ಲಿ ಕೊರೊನಾಕ್ಕಿಂತ...
ಮೂಡಿಗೆರೆ: ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ಸಮೀಪ ನಡೆದಿದೆ. ಬೆಂಗಳೂರಿನಿಂದ ಉಜಿರೆ ಕಡೆಗೆ ತೆರಳುತ್ತಿದ್ದ ಇನೋವಾ ಕಾರಿನಲ್ಲಿ 5 ಜನ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಐದೂ ಜನ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಣಕಲ್ ಠಾಣಾ ವ್ಯಾಪ...
ಉಡುಪಿ: ಹೂಡೆ ಪರಿಸರದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮತಪ್ರಚಾರ. ನಡೆಸಿದರು.ಅವರು ಮನೆ-ಮನೆ ಭೇಟಿ ಮಾಡಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳನ್ನು ಮತದಾರರಿಗೆ ವಿತರಿಸಿ ಮತಯಾಚಿಸಿದರು. “ ಬಿಜೆಪಿ ದುರಾಡಳಿತದಿಂದ ರಾಜ್ಯದ ಅಭಿವೃದ್ದಿಗೆ ಹಿನ್ನಡೆಯಾಗಿದೆ. ಉಡುಪಿಯಲ್ಲಿ ಭೃಷ್ಟಾಚಾರ ಮಿತ...
ಕಾಪು: ಮತಯಾಚನೆ ಸಂದರ್ಭದಲ್ಲಿ ಕಾಪು ಕ್ಷೇತ್ರ ಮಟ್ಟುವಿನಲ್ಲಿ ರಸ್ತೆ ಮಧ್ಯದಲ್ಲಿ ತಲೆ ತಿರುಗಿ ಬಿದ್ದಿದ್ದ ಮಹಿಳೆಯನ್ನು ಎತ್ತಿ ಉಪಚರಿಸಿದ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮಾನವೀಯತೆ ಮೆರೆಯುವ ಮೂಲಕ ರಾಜಕೀಯ ರಂಗಕ್ಕೆ ಮಾದರಿಯಾಗಿದ್ದಾರೆ. ಕಾಪು ಕ್ಷೇತ್ರದ ಮಟ್ಟು ಮಹಾಂಕಾಳಿ ಮಂತ್ರದೇವತೆ ದೇವಸ್ಥಾನಕ್ಕ...
ಚಾಮರಾಜನಗರ: ಚುನಾವಣಾ ಕಣ ದಿನೇದಿನೆ ರಂಗೇರುತ್ತಿದ್ದು ಅಭ್ಯರ್ಥಿಗಳ ವಿಭಿನ್ನ ಪ್ರಚಾರಕ್ಕೆ ಇಳಿದಿದ್ದಾರೆ. ಅಭ್ಯರ್ಥಿಗಳ ಕುಟುಂಬಸ್ಥರು ಅಖಾಡಕ್ಕೆ ಇಳಿದು ಮನೆ-ಮನೆಗೆ ಭೇಟಿ ಕೊಡುತ್ತಿದ್ದು ಚಾಮರಾಜನಗರ ಬಿಎಸ್ ಪಿ ಅಭ್ಯರ್ಥಿ ಒಂದು ಹೆಜ್ಜೆ ಮುಂದೆ ಹೋಗಿ ಆನೆ ಸವಾರಿ ಮಾಡುತ್ತಿದ್ದಾರೆ. ಚಾಮರಾಜನಗರ BSP ಅಭ್ಯರ್ಥಿ ಹ.ರಾ.ಮಹೇಶ್ ಆನೆ ಮಾದರ...
ಉತ್ತರಪ್ರದೇಶ: ಕಾಲೇಜೊಂದರಲ್ಲಿ ಶಿಕ್ಷಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಉತ್ತರಪ್ರದೇಶ ಮಿರ್ಜಾಪುರದ ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಲೈಂಗಿಕ ಹಾಡಹಗಲೇ ಲೈಂಗಿಕ ಕಿರುಕುಳ ...
ಬೆಂಗಳೂರು: ಈಗಾಗಲೇ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳ ಹಲವು ಕಡೆ ಬಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಆರೆಂಜ್ ಅಲಾರ್ಟ್ ಘೋಷಿಸಲಾಗಿದೆ. ಏಪ್ರಿಲ್ 30 ರಂದು ಕಲಬುರ್ಗಿ, ರಾಯ...
ಬೆಂಗಳೂರಿನಲ್ಲಿ SSLC--PUC ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಬೇದಿಸಿದ್ದು, ಮೂರು ಮಂದಿಯನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ವಿದ್ಯಾನಗರದ ಪ್ರಭುರಾಜ ಹೊಸಪೇಟೆ (36), ಬೆಂಗಳೂರಿನ ಕನಕಪುರ ರಸ್ತೆ ಜರಗನಹಳ್ಳಿ ಎಂ.ಎಸ್ ಲೇಜೌಟ್ನ ಮೈಲಾರಿ ಅಲಿಯಾಸ್ ಮೈಲಾರಿ ಪಾಟೀಲ್ (46), ಮತ್ತು ಅರಕೆರೆಯ ಡಾಕ್ಟರ್ಸ...
ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಅವರಿಗೆ ನಾಮಪತ್ರ ವಾಪಸ್ ಪಡೆಯುವಂತೆ ಆಮಿಷ ಒಡ್ಡಿದ್ದರು ಎಂದು ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಮೂವರು ಅಪರಿಚಿತರ ವಿರುದ್ಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮಣ್ಣ, ನಟರಾಜು, ಸುದೀಪ್ ಎಂದು ಆಡಿಯೋದಲ್ಲಿ ಉಲ್ಲೇಖಗೊಂಡ ಮೂವರು ಹೆ...
ನವದೆಹಲಿ: ಅತೀಕ್ ಮತ್ತು ಆತನ ತಮ್ಮ ಅಶ್ರಫ್ ನನ್ನು ಪೊಲೀಸ್ ಕಾವಲಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಅವರನ್ನು ಮಾಧ್ಯಮಗಳ ಮುಂದೆ ಏಕೆ ಪರೇಡ್ ಮಾಡಲಾಯಿತು ಎಂದು ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಉತ್ತರ ಪ್ರದೇಶದಲ್ಲಿ 2017ರಿಂದ ನಡೆದ 183 ಎನ್ ಕೌಂಟರ್ ಗಳ ಬಗ್ಗೆ ತನಿಖೆ ನಡೆಸುವಂತೆ ವಕೀಲ ವಿಶಾಲ್ ತ...