ಉಡುಪಿಯಲ್ಲಿ ಕಾಂಗ್ರೆಸ್ ಸಮಾವೇಶ ಮುಗಿಸಿದ ನಂತರ ಮುಸ್ಸಂಜೆ ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿಯವರು ಭಾಗವಹಿಸಿ ಮಾತನಾಡಿ ಕಾಂಗ್ರೆಸ್ ನ ಐದನೇ ಗ್ಯಾರಂಟಿ ಘೋಷಣೆ ಮಹಿಳೆಯರಿಗೆ ಉಚಿತ ಪ್ರಯಾಣದ ಘೋಷಣೆ ಮಾಡಿ ಮತ್ತೆ ಸುದ್ದಿಯಾದ್ರು. ಇದೇ ಬೆನ್ನಲ್ಲೇ ಮಂಗಳೂರಿನ ಪ್ರಸಿದ...
ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರ ಪತ್ನಿ ಮಾಜಿ ಸಿಎಂ ಎಸ್. ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರು ಏಪ್ರಿಲ್ 28ರಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿ ತಿಳಿಸಿದೆ. ಇಂದು 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ...
ಮುಂಬೈ: ಟ್ರಕ್ ವೊಂದು ಬ್ರೇಕ್ ಫೈಲ್ ಆದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡು 12 ಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಮುಂಬೈ—ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಗುರುವಾರ ನಡೆದಿದೆ. ಘಟನೆಯಲ್ಲಿ 12 ವಾಹನಗಳು ನಜ್ಜುಗುಜ್ಜಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ವರದಿಗಳು ತಿಳಿಸ...
ಉಡುಪಿ: ನಾನು ಮೀನು ಮುಟ್ಟಿದ್ದೇನೆ... ದೇವಸ್ಥಾನದೊಳಗೆ ಬರಬಹುದೇ? ಎಂದು ದೇವಸ್ಥಾನದ ಹೊರಗೆಯೇ ನಿಂತು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ ಘಟನೆ ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಬಳಿ ನಡೆದಿದೆ. ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮೀನುಗಾರರು ರಾಹುಲ್ ಗಾಂಧಿ ಅ...
ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಥಮ ಕ್ಯಾಬಿನೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ನೀಡಿದ 4 ಭರವಸೆ ಮತ್ತು ರಾಜ್ಯದ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ಈಡೇರಿಸಲು ಕ್ರಮ ಕೈಗೊಳ್ಳಲಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ. ಅವರು ಸಹ್ಯಾದ್ರಿ ಮ...
ಉಡುಪಿ: ನಾನು ನಿಮ್ಮ ಕುಟುಂಬದ ಸದಸ್ಯ.ನಮ್ಮ ನಡುವೆ ನೇರ ಸಂವಾದ ಯಾವತ್ತೂ ಇರುತ್ತೆ.ಮೀನುಗಾರರ ಹಿತ ಕಾಯುವುದರಲ್ಲಿ ಯಾವುದೇ ರಾಜಿ ಇಲ್ಲ. ನಮ್ಮ ಸರ್ಕಾರ ಬಂದ್ರೆ ಮೀನುಗಾರರಿಗೆ ಪ್ರತ್ಯೇಕ ಇಲಾಖೆ ಭರಪೂರ ಕೊಡುಗೆ ನೀಡಲಾಗುವುದು ಅಂತಾ ಕಾಂಗ್ರೆಸ್ ಅಗ್ರಗಣ್ಯ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕಾಪು ವಿಧಾನಸಭಾ ಕ್ಷೇತ್ರದ ಉಚ್ಚಿಲ ದಲ್...
ಬೆಂಗಳೂರು: ದವಡೆಯಲ್ಲಿ ಬೆಳೆಯುವ ಅಪರೂಪದ ಗಡ್ಡೆ (ಅಮೆಲೋಬ್ಲಾಸ್ಟೋಮಾ) ಯಿಂದ ಬಳಲುತ್ತಿದ್ದ 55 ವರ್ಷದ ನೈಜೀರಿಯಾದ ಮೂಲಕದ ಕ್ರೈಸ್ತ ಪಾದ್ರಿಗೆ ಫೊರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದಿದ್ದಾರೆ. ಫೋರ್ಟಿಸ್ ಆಸ್ಪತ್ರೆಯ ಆಂಕೊಲಾಜಿಯ ಹಿರಿಯ ನಿರ್ದೇಶಕ ಡಾ ಸಂದೀಪ್ ನಾಯಕ್ ಇ...
ಐದು ಬಾರಿ ಮುಖ್ಯಮಂತ್ರಿಯಾದ ಪಂಜಾಬ್ ಮಾಜಿ ಸಿಎಂ ಮತ್ತು ಶಿರೋಮಣಿ ಅಕಾಲಿದಳದ ಪೋಷಕ ಪ್ರಕಾಶ್ ಸಿಂಗ್ ಬಾದಲ್ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೇರವೇರಿಸಲಾಯಿತು. ನಿನ್ನೆ ರಾತ್ರಿ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಲಂಬಿಗೆ ತರಲಾಯಿತು. ಪಂಜಾಬ್ ಮುಖ್ಯಮಂತ್ರಿ ಅವರ...
ಡಬಲ್ ಇಂಜಿನ್ ಸರಕಾರ ದೇಶ ಮತ್ತು ರಾಜ್ಯದಲ್ಲಿ ಜನ ಸಾಮಾನ್ಯರ ಸಮಗ್ರ ಅಭಿವೃದ್ಧಿಗೆ ಪೂರಕ ಆಡಳಿತದ ಮೂಲಕ ಸರ್ವ ವ್ಯಾಪಿ ಸರ್ವ ಸ್ಪರ್ಶಿ ಯೋಜನೆಗಳ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ. ಈ ಬಾರಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸುವ ಮೂಲಕ ಈ ಗೆಲುವು ಜನಸಾಮಾನ್ಯರ ಆಶೋತ್ತರಗಳಿಗೆ ಸಂದ ಜಯವಾಗಲಿದೆ ಎಂದರು. ಉಡುಪಿ ...
ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯಲ್ಲಿ ನೆನ್ನೆ ನಕ್ಸಲರ ದಾಳಿಗೆ ಬಲಿಯಾದ 11 ಮಂದಿ ಭದ್ರತಾ ಸಿಬ್ಬಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಪಾರ್ಥೀವ ಶರೀರಕ್ಕೆ ಹೆಗಲು ಕೊಡುವುದರ ಮೂಲಕ ಅಂತಿಮ ನಮನ ಸಲ್ಲಿಸಿದ್ದರು. ಈ ವೇಳೆ ಮಾತನಾಡಿದ ಅವರು, ಹುತಾತ್ಮರ ಬಲಿ...