ಕೊಟ್ಟಿಗೆಹಾರ: ಪತ್ನಿಯನ್ನು ಬಸ್ ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (40) ಮೃತ ಪಟ್ಟ ವ್ಯಕ್ತಿ. ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ...
ಬೆಂಗಳೂರು: ಪತ್ರಕರ್ತರ ಸಂಬಂಧ ಗೂಂಡಾಗಿರಿಯ ವರ್ತನೆ ತೋರಿದ ಕಾಂಗ್ರೆಸ್ ನ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮನವಿ ಮಾಡಿದ್ದಾರೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಅವರು ಈ ಸಂಬಂಧ ಮನವಿಯೊಂದನ್ನು ಇಂದು ನೀಡಿದರು. ಡಿ.ಕೆ.ಶಿವಕುಮಾರ್ ಅವರು ಹುಬ್ಬಳ...
ಬ್ರಹ್ಮಾವರ, ಎ.26: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಚೇರಿಯನ್ನು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್...
ಕರಾವಳಿ ಜಿಲ್ಲೆಗಳ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ 1488 ಕಿಲೋ ಲೀಟರ್ ಬಿಡುಗಡೆ ಮಾಡಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ. ಮೀನುಗಾರಿಕೆ ಇಲಾಖೆ ಕಳೆದ ಸಾಲಿನಲ್ಲಿ ನಾಡದೋಣಿ ಮೀನುಗಾರಿಕೆಗೆ ...
ಬುಧವಾರ ಛತ್ತೀಸ್ ಗಢದಲ್ಲಿ ಮಾವೋವಾದಿಗಳು ನಡೆಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಮಿನಿ ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಭದ್ರತಾ ಅಧಿಕಾರಿಗಳು ಮತ್ತು ವ್ಯಾನ್ ಚಾಲಕ ಸಾವನ್ನಪ್ಪಿದ್ದಾರೆ. ದಾಂತೇವಾಡದ ಅರನ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಛತ್ತೀಸ್ ಗ...
ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ‘ಪ್ರವೀಣ್ ನಿಲಯ’ ಗೃಹಪ್ರವೇಶಕ್ಕೆ ಸಿದ್ದವಾಗಿದೆ. ನಾಳೆ ಅಂದರೆ ಎಪ್ರಿಲ್ 27 ರಂದು ಬೆಳ್ಳಾರೆಯ ನೆಟ್ಟಾರಿನಲ್ಲಿ ಗೃಹಪ್ರವೇಶ ಕಾರ್ಯಕ್ರಮ ನಡೆಯಲಿದೆ. ಶ್ರೀಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ನೆರವೇರಲಿ...
ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿಗೆ ವಿರುದ್ಧವಾಗಿ ಮೀಸಲಾತಿಗೆ ತಿದ್ದುಪಡಿ ಮಾಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರವು ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದವರ ಮೂಗಿಗೆ ತುಪ್ಪ ಹಚ್ಚಿ ಮೋಸ ಮಾಡಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ...
ಮೋದಿ ಅವರ ಟೀಂ ಇಂಡಿಯದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರಲಿ: ಯೋಗಿ ಆದಿತ್ಯನಾಥ್ ಮಂಡ್ಯ: ಮೋದಿಜಿ ಅವರ ಟೀಂ ಇಂಡಿಯದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರುವಂತೆ ನೋಡಿಕೊಳ್ಳಿ; ಇದಕ್ಕಾಗಿ ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲರೂ ಗೆಲ್ಲಿಸಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಸ್ಥಾಪಿಸಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್...
ಬೆಂಗಳೂರು: ರ್ಯಾಪಿಡೋ ಬೈಕ್ ಸವಾರನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದಿರುವ ಘಟನೆ ಯಲಹಂಕದ ಹೊರವಲಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡ್ತಿದ್ದ ಯುವತಿ ಇದೇ ತಿಂಗಳ ಏಪ್ರಿಲ್ 21 ರಂದು ಯಲಹಂಕದಿಂದ ಇಂದಿರಾನಗರಕ್ಕೆ ತೆರ...
ಗಾಳಿಯಲ್ಲಿ ಗುಂಡು ಹೊಡೆದರೆ ಪ್ರಯೋಜನವಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ, ಏಪ್ರಿಲ್ 26: ಯಾವ ನಿರ್ದಿಷ್ಟ ಪ್ರಕರಣದಲ್ಲಿ 40 ಪರ್ಸೆಂಟ್ ಹಣ ಪಡೆದಿದ್ದೇವೆ ಎಂದು ಸ್ಪಷ್ಟವಾಗಿ ಹೇಳಬೇಕು. ಈ ತರಹ ಗಾಳಿಯಲ್ಲಿ ಗುಂಡು ಹೊಡೆಯುವುದರಿಂದ ಪ್ರಯೋಜನ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಂಗ್ರೆಸ್ ಅಧಿಕ...