ಚಾಮರಾಜನಗರ: ಮತದಾನ ಜಾಗೃರಿಗಾಗಿ ಇಂದು ಚಾಮರಾಜನಗರ ಜಿಲ್ಲಾ ಸರ್ಕಾರಿ ನೌಕರರು 3 ಕಿಮೀ ಬೈಕ್ ರ್ಯಾಲಿ ನಡೆಸಿ ಗಮನ ಸೆಳೆದಿದ್ದಾರೆ. ಚಾಮರಾಜನಗರ ಡಿಸಿ ರಮೇಶ್ ರಾಯಲ್ ಎನ್ ಫೀಲ್ಡ್ ಬೈಕ್ ಏರಿ ರ್ಯಾಲಿಯ ನೇತೃತ್ವದ ವಹಿಸಿಕೊಂಡು ಬೈಕ್ ಚಲಾಯಿಸಿದ್ದಾರೆ. ಚಾಮರಾಜನಗರ ಎಡಿಸಿ, ಜಿಪಂ ಸಿಇಒ, ತಹಶಿಲ್ದಾರ್ ಸೇರಿದಂತೆ ಎಲ್ಲಾ ಜಿಲ್ಲಾಮಟ್ಟದ ಅಧ...
ಉಡುಪಿ: ನಾಳೆ ರಾಹುಲ್ ಗಾಂಧಿ ಕಾಪು ಕ್ಷೇತ್ರದ ಉಚ್ಛಿಲಕ್ಕೆ ಆಗಮಿಸಲಿದ್ದು ಉಚ್ಛಿಲ ಮಹಾಲಕ್ಷ್ಮಿ ದೇವಸ್ಥಾನದ ಶಾಲಿನಿ ಜಿ. ಶಂಕರ್ ಸಭಾಂಗಣದಲ್ಲಿ ನಡಯೋ ಮೀನುಗಾರರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಕಾಪು ರಾಜೀವ ಭವನದಲ್ಲಿ ಸುದ್ಧಿಗೋಷ್ಟ...
ಚಿಕ್ಕಮಗಳೂರು: ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೂ ಮೊದಲೇ ಬಿಜೆಪಿಯಲ್ಲಿ ಮುಂದಿನ ಸಿಎಂ ವಿಚಾರದಲ್ಲಿ ಸ್ಪರ್ಧೆ ಸೃಷ್ಟಿಯಾಗಿದೆ. ಒಂದೆಡೆ ಬಿಜೆಪಿ ಟಿಕೆಟ್ ವಂಚಿತವಾಗಿರುವ ಕೆ.ಎಸ್.ಈಶ್ವರಪ್ಪ ಪಕ್ಷವನ್ನು ಬೆಂಬಲಿಸಿದ್ದರೂ, ತನಗೆ ಟಿಕೆಟ್ ತಪ್ಪಿಸಿದವರಿಗೆ ಪಾಠ ಕಲಿಸಲು ಮುಂದಾಗಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದೆ. ಮುಂದಿನ ಸಿಎಂ ಸಿ.ಟ...
ಬೆಂಗಳೂರು: ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ. ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ ಅನ್ನೋದು ಮುಖ್ಯವಲ್ಲ. ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ದೇವನೂರ ಮಹಾದೇವ ಕಿಡಿಕಾರಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತದ ವಿರುದ್ಧ ಕೆಲ ಚಿಂತಕರು, ಸಾಹಿತಿಗಳು...
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿಂದು ಒಂದು ಗಂಟೆಗೂ ಅಧಿಕ ಸಮಯ ಧಾರಾಕಾರ ಮಳೆ ಸುರಿಯಿತು. ಕುಕ್ಕೆ ಸುಬ್ರಹ್ಮಣ್ಯ ಹಾಗೂ ಅಕ್ಕ-ಪಕ್ಕದ ಪರಿಸರದಲ್ಲಿ ಒಂದು ಗಂಟೆಗೂ ಅಧಿಕ ಸಮಯ ಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಯಿತು. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲಮೊಗ್ರು ಕಲ್ಮಕಾರು, ಹರಿಹರ ಪಲ್ಲತ್ತಡ್ಕ, ಐನೆಕಿದು, ಗುತ್...
ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯುವ ಹಿನ್ನೆಲೆ, ಮೇ 8 ರಂದು ಸಂಜೆ 6 ಗಂಟೆಯಿಂದ ಮೇ 10 ರಂದು ಮತದಾನ ಮುಕ್ತಾಯವಾಗುವವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳ ಸುತ್ತಲೂ 200 ಮೀ. ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ, ದಂಡ ಪ್ರಕ್ರಿಯಾ ಸಂಹಿತೆ 1973 ...
ಉಡುಪಿ, ಎ.25: ನಗರದ ನಿಟ್ಟೂರಿನ ಗದ್ದೆ ಪ್ರದೇಶದಲ್ಲಿ ಇಂದು ಮಧ್ಯಾಹ್ನ ವೇಳೆ ಭಾರೀ ಬೆಂಕಿ ಕಾಣಸಿಕೊಂಡಿದ್ದು, ಇದರಿಂದ ದಟ್ಟ ಹೊಗೆ ಆವರಿಸಿ ಉಡುಪಿ ನಗರಕ್ಕೂ ವ್ಯಾಪ್ತಿದೆ. ಮಧ್ಯಾಹ್ನ 2ಗಂಟೆ ಸುಮಾರಿಗೆ ನಿಟ್ಟೂರಿನ ಗದ್ದೆ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆ ಬೆಂಕಿ ಬನ್ನಂಜೆ, ಗುಂಡಿಬೈಲುವರೆಗಿನ ಗದ್ದೆಗೆ ವ್ಯಾಪಿಸಿದೆ. ಇದರಿ...
ಹುಬ್ಬಳ್ಳಿ; ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ರೋಡ್ ಶೋ ನಡೆಸಿದರು.ಜಯವಾಹಿನಿ ವಾಹನದಲ್ಲಿ ಬಿಜೆಪಿ ಬೆಂಬಲಿಗರೊಂದಿಗೆ ಅಮರಗೋಳ ಬೀರೇಶ್ವರ ದೇವಸ್ಥಾನದಿಂದ ಗ್ರಾಮದ ಪ್ರಾಥಮಿಕ ಸಹಕಾರಿ ಸಂಘದವರೆಗೆ ರೋಡ್ ಶೋ ನಡೆಸಿದರು. ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಅರವಿಂದ ಬೆಲ್ಲದ ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಹಿಳೆಯರ ಮತಬೇಟೆ ನಡೆಸಿದರು. ಸಂವಾದದಲ್ಲಿ ಹನೂರು ತಾಲೂಕಿನ ಮಲೆಮಹದೇಶ್ಚರ ಬೆಟ್ಟ ಗ್ರಾಪಂ ವ್ಯಾಪ್ತಿಯ ಕೊಕ್ಕಬೊರೆ ಗ್ರಾಮದ ಬೊಮ್ಮಮ್ಮ ಮಾತನಾಡಿ, ನಮಗೇ ಇಷ್ಟು ವರ್ಷಗಳಾದರೂ ವಿದ್ಯುತ್ ಇಲ್ಲಾ, ರಸ್ತೆಯೂ ಇಲ್ಲಾ, ಮನೆಗಳು ಇಲ್ಲಾ, ಸೂಕ್ತ ಆರೋಗ್ಯ...
ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬಹುದಿನಗಳಿಂದ ಸರಗಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರರಾಜ್ಯ ಸರಗಳ್ಳರನ್ನು ಬೆಂಗಳೂರಿನ ಗಿರಿನಗರದ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಬಾಷ (34), ಶೇಕ್ ಅಯೂಬ್ (32) ಬಂಧಿತ ಆರೋಪಿಗಳಾಗಿದ್ದು, 6 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ. ...