ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಏ.20ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 35 ಅಭ್ಯರ್ಥಿಗಳು 45 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ವಿವರ ಇಂತಿದೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜನಾರ್ಧನ್, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹರೀಶ್ ...
ಜೆಸಿಬಿಯಿಂದ ಮಣ್ಣು ಅಗೆಯುವ ವೇಳೆ ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹೊರವಲಯದ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ. ಜೆಸಿಬಿಯ ಚಾಲಕ ಝಾರ್ಖಂಡ್ ಕೊಸಾರ್ ಅನ್ಸಾರಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪ...
ಉಡುಪಿ: ಚುನಾವಣಾ ಸಮಯದಲ್ಲಿ ಮೊಗವೀರ ಸಮುದಾಯದ ಮುಖಂಡ ಜಿ.ಶಂಕರ್ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿದ್ದು, ಅಕ್ರಮ ಹಣದ ವಹಿವಾಟು ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಜಿ. ಶಂಕರ್ ಅವರ ಸಂಸ್ಥೆ ಮೇಲೆ ಈ ದಾಳಿ ನಡೆದಿದ್ದು, ಇಂದು ಮುಂಜಾನೆ ಬೆಂಗಳೂರು ರಿಜಿಸ್ಟರ್...
ಮುಂಬೈ: ತಂದೆಯೊಬ್ಬ ತನ್ನ ಎರಡು ವರ್ಷದ ಮಗುವನ್ನು ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಕೊಂದ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಮದುವೆಯಾಗಲು ಆರೋಪಿಯು ಮಗುವನ್ನು ಕೊಂದಿರುವುದಾಗಿ ಪೋಲಿಸರಿಗೆ ತಿಳಿಸಿದ್ದಾನೆ. ಆರೋಪಿಯು"ಗಾರ್ಮೆಂಟ್ಸ್ ನಲ್ಲಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದ ಮ...
ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು ಗೋಪೂಜೆ ಸಲ್ಲಿಸಿದರು. ಬಳಿಕ ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.ಇದೇ ವೇಳೆ ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ ಭಟ್ ಮನೆಗೆ ತೆರಳಿ ನೀಡಿ ಆಶೀರ್ವಾದ ಪಡೆದರು. ನಂತರ ಬಿಜೆಪಿ ಕಚೇರಿ ಸಮೀಪ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಅಲ್ಲಿಂ...
ಚಿಕ್ಕಮಗಳೂರು: ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಬಲ ಪ್ರದರ್ಶನವಾಗಿದ್ದು, ಹೆಚ್.ಡಿ.ತಮ್ಮಯ್ಯ ಬೃಹತ್ ರೋಡ್ ಶೋ ನಡೆಸುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ತಮ್ಮಯ್ಯ ನಾಮಪತ್ರ ಸಲ್ಲಿಕೆ ಹಿನ್ನೆಲೆ ಕಾಫಿನಾಡಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದ್ದು, ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತ...
ಚಾಮರಾಜನಗರ: ಇಷ್ಟೆಲ್ಲಾ ಮಾತನಾಡುವ ಕಾಂಗ್ರೆಸ್ ವೀರಶೈವ ಲಿಂಗಾಯತರೇ ಸಿಎಂ ಎಂದು ಘೋಷಿಸಲಿ ಎಂದು ಸಚಿವ ಸೋಮಣ್ಣ ಸವಾಲ್ ಹಾಕಿದರು. ಚಾಮರಾಜನಗರದ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಬಿಜೆಪಿ ಲಿಂಗಾಯತ ವಿರೋಧಿಗಳು ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ, ವೀರೇಂದ್ರ ಪಾಟೀಲರನ್ನು ತೆ...
ಚಾಮರಾಜನಗರ: ವರುಣಾ ಬಳಿಕ ಚಾಮರಾಜನಗರದಲ್ಲಿ ಎರಡನೇ ಸುತ್ತಿನ ಮತಬೇಟೆ ಆರಂಭಿಸಿರುವ ಸಚಿವ ಸೋಮಣ್ಣ ಚಾಮರಾಜನಗರ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ಕೊಡುತ್ತಿದ್ದಾರೆ. ಬೆಳಗ್ಗೆ 8 ರಿಂದಲೇ ಊರೂರು ಭೇಟಿ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ ಒಂದೇ ದಿನ 20 ಊರುಗಳಿಗೆ ಭೇಟಿಕೊಟ್ಟು ಮತಯಾಚಿಸುವ ಪ್ರವಾಸ ಪಟ್ಟಿ ತಯಾರಿಸಿಕೊಂಡಿದ್ದಾರೆ. ಇನ...
ಬೆಂಗಳೂರು:ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ವರುಣಾದಲ್ಲಿ ಬಿಜೆಪಿ-- ಜೆಡಿಎಸ್ ಒಳಮೈತ್ರಿ ಎಂದು ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಎಲ್ಲ ಪಕ್ಷಗಳಿಂದ...
ಚಾಮರಾಜನಗರ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನಸ್ವಾಮಿ (ಆಲೂರು ಮಲ್ಲು) ಕಣಕ್ಕಿಳಿಯುತ್ತಿದ್ದು ಸೋಮಣ್ಣಗೆ 8--12 ಸಾವಿರ ಮತಗಳು ಖೋತಾ ಆಗುವ ನೀರಿಕ್ಷೆ ಇದೆ. ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಜೊತೆ ಗುರುತಿಸಿಕೊಂಡಿದ್ದ ಆಲೂರು ಮಲ್ಲು ಕಳೆದ ಬಾರಿ ಚಾಮರಾಜನಗರದ ಬಿಎಸ್ ಪಿ ಅಭ್ಯರ್ಥಿಯಾಗಿ 7 ಸಾವಿರ ಮತ ಪಡೆದಿದ್ದರು. ಬಳಿ...