ನವದೆಹಲಿ: ಲೋಕಸಭೆ ಸದಸ್ಯತ್ವ ಕಳೆದುಕೊಂಡಿರುವುದರಿಂದ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಂಗಲೆ ಖಾಲಿ ಮಾಡುತ್ತಿದ್ದಾರೆ. ಶೀಘ್ರವೇ ರಾಹುಲ್ ಗಾಂಧಿ ಬಂಗಲೆಯಿಂದ ಹೊರನಡೆಯಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾ...
ಸಚಿವರಾಗಿದ್ದ ಎಸ್. ಅಂಗಾರ ರಾಜಕೀಯ ನಿವೃತ್ತಿ ವಿಚಾರದಲ್ಲಿ ಉಲ್ಟಾ ಹೊಡೆದಿದ್ದಾರೆ. ನಾನು ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುತ್ತೇನೆ. ಮತ್ತೆ ರಾಜಕೀಯದಲ್ಲಿ ಸಕ್ರೀಯವಾಗುತ್ತೇನೆ. ಚುನಾವಣಾ ಪ್ರಚಾರಕ್ಕೂ ಹೋಗುತ್ತೇನೆ ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ. ಅವರು ಸುಳ್ಯ ಪ್ರೆಸ್ ಕ್ಲಬ್ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು...
ರಾಜ್ಯದಲ್ಲಿ ಈಗಾಗಲೇ ನಾಮಪತ್ರ ಸಲ್ಲಿಕೆ ಅವಧಿ ಶುರುವಾಗಿದ್ದು, ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಅಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿರುವ ಶಾಂತಲಾ ದಾಮ್ಲೆ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ಬೆಳಿಗ್ಗೆ 10 ಗಂಟೆಗೆ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಆಪ್ ಅಭ್ಯರ್ಥಿ ಶಾಂತಲಾ ದಾಮ್ಲೆ ಸೇರಿದಂತೆ ಅಮ್ ಆದ್ಮಿ ಪಕ್...
ಬೆಂಗಳೂರು: ಈಗಾಗಲೇ ಪ್ರಸಕ್ತ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಐವರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದರು. ಚಿತ್ರದುರ್ಗಕ್ಕೆ ವಿಧಾನ ಪರಿಷತ್ ನ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮ...
ಹುಬ್ಬಳ್ಳಿ: ಎರಡು ದಿನಗಳಲ್ಲಿ ಭಿನ್ನಮತದ ಸಮಸ್ಯೆ ಬಗೆಹರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಾಸಕ ನೆಹರೂ ಓಲೇಕಾರ್ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿ ಅವರು ಆರೋಪಗಳಿಗೆ ದಾಖಲೆ ಕೊಡಲಿ. ನೆಹರೂ ಒಲೆಕಾರ್ ಅವರಿಗೆ ಪ್ರಕರಣವೊಂದರಲ್ಲಿ ಅಪರಾ...
ಮುಂಬೈ: ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 12 ಮಂದಿ ಮೃತಪಟ್ಟಿದ್ದು, ಬಸ್ನಲ್ಲಿದ್ದ 28ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾದ ಘಟನೆ ಇಂದು ಬೆಳಗಿನ ಜಾವ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ನಡೆದಿದೆ. ಬಸ್ ಕಣಿವೆಗೆ ಉರುಳಿಬಿದ್ದ ರಭಸಕ್ಕೆ ಬಸ್ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಅಲ್ಲದೆ ಬಸ್ ನಲ್ಲಿದ್ದ ಬಹುತೇಕ ಸೀಟ್ ಗಳು ಹೊರಗೆ ಚೆ...
ಬೆಂಗಳೂರು: ಪ್ರೇಯಸಿಯ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಆಚರಿಸಿದ ಬಳಿಕ ಪಾಗಲ್ ಪ್ರಿಯಕರ ಆಕೆಯ ಕತ್ತನ್ನು ಕೊಯ್ದು ಹತ್ಯೆ ನಡೆಸಿರುವ ವಿಚಿತ್ರ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ನವ್ಯ (25) ಕೊಲೆಯಾದ ಯುವತಿಯಾಗಿದ್ದು, ಆಕೆಯ ಪ್ರಿಯಕರ ಪ್ರಶಾಂತ್ ಹತ್ಯೆ ಮಾಡಿದ್ದಾನೆ. ಯುವತಿ ಬೇರೊಬ್ಬನ ಜೊತೆ ಚಾಟ...
ಬಳ್ಳಾರಿ: ನನ್ನ ಹತ್ಯೆಗೆ ಲಷ್ಕರ್--ಇ--ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಪಿಎಫ್ ಐ ಸಂಚು ರೂಪಿಸಿರುವ ವಿಚಾರ ತಿಳಿದು ಆಘಾತವಾಯಿತು ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಯಿಂದ ಈ ಬಗ್ಗೆ ವಿಚಾರ ತಿಳಿಯಿತು. "ಗೃಹ ಸಚಿವ ಆರಗ ಜ್ಞಾನೇಂ...
ಕಲಬುರಗಿ: ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿ...
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ಅಪಘಾತದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಡೊಂಬಯ್ಯ ಮೂಲ್ಯ, ಮೃತಪಟ್ಟ ದುರ್ದೈವಿ. ಇವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ...