ಬೆಂಗಳೂರು: ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಅದ್ಧೂರಿಯಾಗಿ ಸಂಪನ್ನಗೊಂಡಿದೆ. ಆದ್ರೆ, ಕರಗವನ್ನು ಹೊತ್ತಿದ್ದ ಜ್ಞಾನೇಂದ್ರಅವರ ಕೊಲೆ ಯತ್ನ ನಡೆದಿದೆ ಎನ್ನುವ ಆಘಾತಕಾರಿ ಮಾಹಿತಿಯೊಂದು ಕೇಳಿಬಂದಿದೆ. ಏಪ್ರಿಲ್ 6ರಂದು ನಡೆದ ಕರಗ ಉತ್ಸವದ ವೇಳೆ ಜ್ಞಾನೇಂದ್ರ ಅವರ ಮೇಲೆ ರಾಸಾಯನಿಕ ಮಿಶ್ರಣ ಹಾಗೂ ಖಾರದ ಪುಡಿ ಎರಚಿ ಹತ್ಯೆಗೆ ಯತ್ನಿ...
ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಆಚರಿಸಲಾಯಿತು. ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್ ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಮಾತ್ರವಲ್ಲ ಅವರು...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಹಿಂದೂ ಸಂಘಟನೆಯ ಮುಖಂಡ ತೊಡೆ ತಟ್ಟಿ ನಿಂತಿದ್ದಾರೆ. ಬಿಜೆಪಿ ಪಕ್ಷದಿಂದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ವಂಚನೆಯಾಗಿರುವ ಹಿನ್ನೆಲೆಯಲ್ಲಿ ಇದೀಗ ಅವರು ಬಿಜೆಪಿಯ ಬಂಡಾಯವಾಗಿ, ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದಾ...
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಅವರ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಿದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು, ಹೈದರಾಬಾದ್ ನಲ್ಲಿ 125 ಅಡಿ ಎತ್ತರದ ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹೆಲಿಕಾಪ್ಟರ್ ನಿಂದ ಪುಷ್ಪವೃಷ್ಟಿ ಮಾಡಲಾಗಿ...
ಕಾರು ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಸಂಪಾಜೆಯಲ್ಲಿ ನಡೆದಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಕಾರ...
ಬೆಂಗಳೂರು: ವೈಯಕ್ತಿಕ ಕಾರಣದಿಂದ ಪಕ್ಷ ತೊರೆದು ಬೇರೆ ಪಕ್ಷಕ್ಕೆ ಸೇರ್ಪಡೆಗೊಳ್ಳಲಿರುವ ಲಕ್ಷ್ಮಣ ಸವದಿ ವಿರುದ್ದ ಅರುಣ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಸಿಗಲಿಲ್ಲವೆಂದು ಯಾರೋ ಕೆಲವರು ಪಕ್ಷ ತೊರೆದರೆ ಪಕ್ಷಕ್ಕೆ ಯಾವುದೇ ರೀತಿಯಲ್ಲಿ ನಷ್ಟವಿಲ್ಲ. ಆದರೆ, ದುಡುಕಿನ ನಿರ್ಧಾರ ಕೈಗೊಂಡು ಪಕ್ಷ ತೊರೆದವರಿಗೆ ಬಿಜೆಪಿಯ ಬಾಗಿಲು...
ಧಮ್ಮಪ್ರಿಯಾ, ಬೆಂಗಳೂರು ಭಾರತೀಯ ನಾಗರೀಕ ಬಂಧುಗಳೇ, ಪ್ರಜ್ಞಾವಂತ ಮತದಾರರೆ, ಪ್ರತೀ ವರ್ಷ ಏಪ್ರಿಲ್ 14 ನೇ ತಾರೀಖಿನ ದಿನವನ್ನು ವಿಶ್ವ ಜ್ಞಾನ ದಿನ ಎಂದು ಆಚರಿಸುತ್ತೇವೆ. ಆದರೆ ದುರದೃಷ್ಟಕರ ಸಂಗತಿಯೆಂದರೆ ಭಾರತದ ಜನಸಂಖ್ಯೆಯಲ್ಲಿ ಸುಮಾರು 70 ರಷ್ಟು ಜನ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದಾರೆ. ಈ ಗ್ರಾಮೀಣ ಪ್ರದೇಶದ ಜನರು ಇಂದಿ...
ಮೂಡಿಗೆರೆ: ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಹಳೇ ಮೂಡಿಗೆರೆ ಗ್ರಾಮದ ಶಿಲ್ಪ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಮಹಿಳೆ ಹಾಗೂ ಅವರ ಅಕ್ಕನ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆ ವೇಳೆ ಮಹಿಳಾ ಪೊಲೀಸ್...
ಮಲ್ಪೆ:ಸಾಂವಿಧಾನಿಕ ಮೌಲ್ಯಗಳಾದ ನ್ಯಾಯ,ಸ್ವಾತಂತ್ರ್ಯ,ಸಮಾನತೆ ಮತ್ತು ಭಾತೃತ್ವಗಳನ್ನು ನಾವು ಗೌರವಿಸಿದರೂ,ಹಿಂದೂ ಧರ್ಮದಲ್ಲಿ ಮಾತ್ರ ದಲಿತರಿಗೆ ಕುಡಿಯಲೂ ನೀರು ಕೊಡದೆ,ದೇವರನ್ನೂ ನೋಡಲು ಬಿಡದೆ ತಾರತಮ್ಯ ಸೃಷ್ಠಿಸಿದೆ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ. ಮಲ್ಪೆ ಸರಸ್ವತಿ ಬಯಲು ರಂಗಮಂದಿರದಲ್ಲಿ ಅಂಬೇಡ...
ಪಡುಬಿದ್ರಿ: ರೋಟರಿ ಕ್ಲಬ್ ವತಿಯಿಂದ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ. ಆರ್ ಅಂಬೇಡ್ಕರ್ ಅವರ ಜನ್ಮದಿನ ಆಚರಣೆಯನ್ನು ಮಾಡಲಾಯಿತು. ಪಡುಬಿದ್ರಿ ಓಂಕಾರ್ ಕಲಾಸಂಗಮದಲ್ಲಿ ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದಶಿಕ್ಷಕಿ ವಂದನಾ ರೈ ಅವರು ಉದ್ಘಾಟಿಸಿ ಮಾತನಾಡಿದರು. ದಲಿತ ಮುಖಂಡರಾದ ಶೇಖರ್ ಹೆಜಮಾಡಿ ಬಾಬಾ ಸಾಹೇಬ್...