ಬೆಂಗಳೂರು ಗಂಡನೊಬ್ಬ ತನ್ನ ಹೆಂಡತಿಯ ಬೆರಳನ್ನೇ ಕಚ್ಚಿ ತಿಂದಿರುವ ವಿಕೃತ ಘಟನೆ ಕೋಣನಕುಂಟೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿ ಜೊತೆ ಜಗಳವಾಡುತ್ತಿದ್ದಾಗ ಆಕೆಯ ಎಡಗೈ ಬೆರಳನ್ನೇ ಕಚ್ಚಿ ತಿಂದಿದ್ದಾನೆ ಎನ್ನಲಾಗಿದೆ. ಪುಷ್ಪಾ (40) ಎಂಬ ಮಹಿಳೆಯ ಗಂಡ ವಿಜಯಕುಮಾರ್ ಬೆರಳನ್ನು ಕಚ್ಚಿ ತಿಂದ ಗಂಡನಾಗಿದ್ದಾನೆ. 23 ವರ್ಷಗಳ ಹಿಂದೆ ಪುಷ್ಪ...
ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಕೊಂದು ಪತಿ ಸಾವಿಗೆ ಶರಣಾಗಿರುವ ಘಟನೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಒಂದು ವರ್ಷ ಹಾಗೂ ಮೂರು ವರ್ಷ ಇಬ್ಬರು ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ. ಸಾವಿಗೆ ಶರಣಾಗುವ ಮುನ್ನ ಪತಿ ವೀರಾರ್ಜುನ ವಿಜಯ್ ಪತ್ನಿ ಹಾಗೂ ಮಕ್...
ಚಾಮರಾಜನಗರ: ದ್ವೇಷ ಹಾಗೂ ಇನ್ನಿತರ ಕಾರಣಗಳಿಂದ ಕಿಡಿಗೇಡಿಗಳು ಒಂದು ಮೂಕ್ಕಾಲು ಎಕರೆ ಟೊಮೆಟೊ ಬೆಳೆಯನ್ನು ನಾಶಪಡಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮಲೆಯೂರು ಸಮೀಪದ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ. ರೈತ ಮಂಜು ಎಂಬವರಿಗೆ ಸೇರಿದ ಟೊಮೆಟೊ ಬೆಳೆಯನ್ನು ಕಿಡಿಗೇಡಿಗಳು ನಾಶ ಪಡಿಸಿದ್ದು ಅಂದಾಜು 20 ಲಕ್ಷ ಮೌಲ್ಯದ್ದು ಎನ್ನಲಾಗಿದೆ. ಜಮೀ...
ಬೀಜಿಂಗ್ : ಚೀನಾದ ರಾಜಧಾನಿಯಾದ ಬೀಜಿಂಗ್ ನಲ್ಲಿ ಕಳೆದ ದಿನಗಳಲ್ಲಿ ಜಲಪ್ರಳಯವಾಗಿದ್ದು, ಇದು 140 ವರ್ಷಗಳ ನಂತರ ಅತ್ಯಂತ ಪ್ರಬಲವಾದ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶನಿವಾರದಿಂದ ಬುಧವಾರ ಬೆಳಿಗ್ಗೆ ತನಕ 744.8 (29.3 ಇಂಚು) ಮಳೆಯಾಗಿದ್ದ ಬಗ್ಗೆ ವರದಿಯಾಗಿದೆ. ಮಳೆಯಿಂದಾಗಿ 11 ಜನ ಬಿಜಿಂಗ್ ನಲ್ಲಿ ಮೃತಪಟ್ಟಿದ್ದಾರೆ. ...
ಬೆಂಗಳೂರು: ಆರೋಪಿಯನ್ನು ಬಂಧನ ಮಾಡದೇ ಇರಲು 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಕೇರಳದಲ್ಲಿ ಕರ್ನಾಟಕದ ಇನ್ಸ್ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ. ಉದ್ಯೋಗ ಕೊಡಿಸುವುದಾಗಿ ಸಾಫ್ಟ್ ವೆರ್ ಇಂಜಿನಿಯರ್ ಗೆ ಮೋಸವಾಗಿತ್ತು. ಚಂದಕ್ ಶ್ರೀಕಾಂತ್ ಎಂಬಾತ ಈ ಸಂಬಂಧ ದೂರು ಕೊಟ್ಟಿದ್ದ. ಆನ್ಲೈನ್ ಮೂಲಕ 2...
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಮತ್ತು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (BCAS) ಸಹಯೋಗದೊಂದಿಗೆ ಆಗಸ್ಟ್ 5 ರವರೆಗೆ ಏರ್ಪೋರ್ಟ್ನ ಆವರಣದಲ್ಲಿ “ವಾಯುಯಾನ ಭದ್ರತಾ ಸಂಸ್ಕೃತಿ ಸಪ್ತಾಹ”ವನ್ನು ಆಚರಿಸಲಾಗುತ್ತಿದೆ. ಬಿಐಎಎಲ್ನ ಸಿಇಒ ಹರಿ ಮರಾರ್ಹಾಗೂ ಬಿಸಿಎಎಸ್ನ ಪ್ರಾದೇಶಿಕ ನಿರ್ದೇಶಕರಾದ...
ಬೆಂಗಳೂರು: ನಗರದ ಪಶ್ಚಿಮ ವಿಭಾಗದ ಉಪರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರಿನ ವಿವಿಧ ಕಡೆ ಹಾಗೂ ದಾವಣಗೆರೆ ಜಿಲ್ಲೆ, ರಾಮನಗರ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಂದಿಗೆ ಸೇರಿ ಕೃತ್ಯವೆಸಗುತ್ತಿದ್ದು, ಅವರ ಮಾಹಿತಿ ಮೇರೆಗೆ ಒಟ್ಟು 9 ...
ಬೆಂಗಳೂರು: ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ತೀವ್ರಖಂಡನೆಯನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಕ್ತಪಡಿಸಿದ್ದಾರೆ. " ಕುಲ ಕುಲವೆಂದು ಹೊಡೆದ...
ಬೆಂಗಳೂರು: ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ದಲಿತ ವಿರೋಧಿ ಎಂಬುದನ್ನು ಸಾಬೀತು ಪಡಿಸಲು ಹೊರಟಿದೆ. ದಲಿತ ವರ್ಗದ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್ ಸಿ -- ಎಸ್ ಪಿ / ಟಿ ಎಸ್ ಪಿ ಯೋಜನೆಯ 11,130 ಕೋಟಿ ರೂಪಾಯಿಗಳನ್ನು ಗ್ಯಾರೆಂಟಿಗಳಿಗಾಗಿ ವಿನಿಯೋಜಿಸುತ್ತಿರುವುದು ವರ್ಗಕ್ಕೆ ಮಾಡ...
ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿರುವ ಬಾಕಿ ಅನುದಾನಗಳ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ. ಇಂದು ಬೆಳಗ್ಗೆ ದೆಹಲಿಗೆ ಭೇಟಿ ನೀಡಿದ ಸಿದ್ದರಾಮಯ್ಯನವರು ಮೊದಲಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ಈ ವೇಳೆ ...