ಶಿವಮೊಗ್ಗ: ಕಳೆದ ಜನವರಿ ತಿಂಗಳಲ್ಲಿ ಶರಾವತಿ ಹಿನ್ನೀರಿನಲ್ಲಿ ಸಾವೊಂದು ನಡೆದ ಘಟನೆ ಇದೀಗ ಮೂರು ತಿಂಗಳ ಬಳಿಕ ಪ್ರಕರಣ ದಾಖಲಾಗಿದೆ. ಶರಾವತಿ ಹಿನ್ನೀರಿನಲ್ಲಿ ಕ್ಯಾಂಟರ್ ನ ಮೇಲೆ ನಿಂತಿದ್ದ ಕ್ಲೀನರ್ ಹೇಮಂತು ಟರ್ಪಲ್ ಬಿಚ್ಚಲು ಹೋಗಿ ಬಿದ್ದು ಪ್ರಾಣಬಿಟ್ಟಿದ್ದನು. ಬಾಗಲಕೋಟೆಯ ಇಲಕಲ್ ತಾಲೂಕಿನಿಂದ ಕ್ಯಾಂಟರ್ ನ ಕ್ಲೀನರ್ ಆಗಿ ಬಂದಿದ್ದ ...
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವತಯಾರಿಯ ಬಗ್ಗೆ ಚರ್ಚಿಸಲು ಮಂಗಳವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್...
ಕರಾವಳಿಯ ಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆಗೆ ಅಸಭ್ಯ ಭಂಗಿಯಲ್ಲಿರುವ ಕೆಲ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕನೊಬ್ಬ ಮಂಚದಲ್ಲಿ ಮಹಿಳೆ ಜೊತೆಗೆ ಅಶ್ಲೀಲ ಭಂಗಿಯಲ್ಲಿರುವ ಚಿತ್ರ ಬಿಜೆಪಿ ಪಕ್ಷಕ್ಕೆ ಭಾರೀ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ. ಈಗಾಗಲೇ ಪುತ್ತೂರು ಹಾಗೂ ಸ...
ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ 42 ಜನರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಕೆಳಗಿನಂತಿದೆ: ನಿಪ್ಪಾಣಿ –- ಕನಕಸಾಹೇಬ್ ಪಾಟೀಲ್ ಗೋಕಾಕ್ –- ಮಹಾಂತೇಶ್ ಕಡದಿ ಕಿತ್ತ...
ರಾಜ್ಯ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಸ್ಪರ್ಧಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, 42 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಎರಡನೇ ಪಟ್ಟಿಯಲ್ಲಿಯೂ ಮಂಗಳೂರು ದಕ್ಷಿಣ ಮತ್ತು ಉತ್ತರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿಲ್ಲ. ಮಂಗಳೂರು ದಕ್ಷಿಣದಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮತ್ತು ಪದ...
ಕೃಷಿ ಇಲಾಖೆ ಅಧಿಕಾರಿಗಳಿಬ್ಬರು ಹಾಗೂ ಹೊರಗುತ್ತಿಗೆ ಡಿ.ಗ್ರೂಪ್ ನೌಕರನೋರ್ವ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಕೃಷಿ ಇಲಾಖೆ ಸಹಾಯಕ ನಿದೇಶಕ ಪ್ರವೀಣ್ಕುಮಾರ್, ತಾಂತ್ರಿಕ ಮತ್ತು ಕೃಷಿ ಅಧಿಕಾರಿ ಸತೀಶ್ ಹಾಗೂ ಡಿ.ಗ್ರೂಪ್ ನೌಕರ ಅರುಣ್ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದವರು. ಗುಂಡ...
ಚಾಮರಾಜನಗರ: ಮೂವರು ಮಾಜಿ ಶಾಸಕರು ಟಿಕೆಟ್ ಆಕಾಂಕ್ಷಿಯಾಗಿದ್ದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಎ.ಆರ್.ಕೃಷ್ಣಮೂರ್ತಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಎ.ಆರ್.ಕೃಷ್ಣಮೂರ್ತಿ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡ ಮಾಜಿ ಶಾಸಕರಾಗಿದ್ದರು. ಎ.ಆರ್.ಕೆ. ಜೊತೆಗೆ ಮಾಜಿ ಶಾಸಕ...
ಚಿಕ್ಕಮಗಳೂರು: ಸುಗ್ಗಿ ಹಬ್ಬದಲ್ಲಿ ದೇವರ ಅಡ್ಡೆ ಹೊತ್ತು ಸಿ.ಟಿ.ರವಿ ಕುಣಿದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ವಗ್ರಾಮ ಚಿಕ್ಕಮಗಳೂರು ತಾಲೂಕಿನ ದೊಡ್ಡಮಾಗರವಹಳ್ಳಿಯ ಸುಗ್ಗಿ ಹಬ್ಬದಲ್ಲಿ ಸಿ.ಟಿ.ರವಿ ಅವರು ದೇವರ ಅಡ್ಡೆ ಹೊತ್ತು ಕುಣಿದರು. ಹಬ್ಬದ ಕೊನೆಯ ದಿನ ಸುಗ್ಗಿ ಹಬ್ಬದ ಆಚರಣೆ ಮಾಡಲಾಗುತ್ತಿದೆ...
ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಟಿಕೆಟ್ ವಿವಾದ ಇದೀಗ ಹೈಕಮಾಂಡ್ ಅಂಗಳ ತಲುಪಿದ್ದು, ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಬಿಜೆಪಿಯ ಮತ್ತೊಂದು ಬಣ ಹೈಕಮಾಂಡ್ ಗೆ ಮೇಲ್ ಕಳುಹಿಸಿದ್ದಾರೆ. ಎಂ.ಪಿ.ಕುಮಾರಸ್ವಾಮಿ ಪರ ಹಾಗೂ ವಿರೋಧ ಬಣದಿಂದ ಮೇಲ್ ರಾಜಕೀಯ ಆರಂಭವಾಗಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ, ಬಿ....
ಬೆಂಗಳೂರು: ಭಾರತ ಸರ್ಕಾರ ಗ್ರಾಹಕರ ವ್ಯವಹಾರಗಳ ಸಚಿವಾಲಯ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು FCI " ಸೊಗಡು ವೆಂಕಟೇಶ್ ವಿ" ಇವರನ್ನು ಕರ್ನಾಟಕ ರಾಜ್ಯಕ್ಕಾಗಿ ಆಹಾರ ಭಾರತೀಯ ಆಹಾರ ನಿಗಮ ಸಮಿತಿಯ ನಾಮನಿರ್ದೇಶಿತ ಸದಸ್ಯರನ್ನಾಗಿಗಿ ಆದೇಶಿಸಿದೆ. ಸೊಗಡು ವೆಂಕಟೇಶ್ ವಿ. ತುಮಕೂರು ಜಿಲ್ಲೆ...