ಮಂಡ್ಯದ ವಾಹನ ಚಾಲಕ ಇದ್ರೀಸ್ ಪಾಶ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಇಷ್ಟು ದಿನ ತಲೆ ಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿಯನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಅವನೊಂದಿಗೆ ಇದ್ದ ನಾಲ್ವರು ಸಹಚರರನ್ನು ಸಹ ಬಂಧಿಸಲಾಗಿದೆ. ಮಾರ್ಚ್ 31ರ ರಾತ್ರಿ ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್...
ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಾರೆಂದು ಹಬ್ಬಿದ್ದ ವದಂತಿಗೆ ಸ್ವತಃ ಕಿಚ್ಚ ಸುದೀಪ್ ಅವರೇ ಸ್ಪಷ್ಟನೆ ನೀಡಿ ಆ ವಿಚಾರಕ್ಕೆ ತೆರೆ ಎಳೆದಿದ್ದಾರೆ. ಈ ಕುರಿತು ಬೆಂಗಳೂರಿನ ಜೆ.ಪಿ. ನಗರ ನಿವಾಸದಲ್ಲಿ ಮಾತನಾಡಿದ ನಟ ಸುದೀಪ್, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಯಾವ ಪಕ್ಷದಿಂದಲೂ ನಾನು ಚುನಾವಣೆಗೆ ನಿಲ್ಲುವುದಿಲ್...
108 ಆಂಬ್ಯುಲೆನ್ಸ್ ಬರುವುದು ವಿಳಂಬವಾದ ಕಾರಣ 23 ವರ್ಷದ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಸೋಮವಾರ ತಮಿಳುನಾಡಿ ವಿಲ್ಲುಪುರಂ ಜಿಲ್ಲೆಯ ತಿರುವೆನ್ನೈನಲ್ಲೂರು ತಾಲೂಕಿನಲ್ಲಿ ನಡೆದಿದೆ. ಮಂಡಗಮೇಡು ಗ್ರಾಮದ ನಿವಾಸಿ ಟಿ. ಸಂಧ್ಯಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. 4 ತಿಂಗಳ ಗರ್ಭೀಣಿಯಾಗಿದ್ದ ಸಂಧ್ಯಾ ಅವರಿಗೆ ಭಾನ...
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿ.ಟಿ ರವಿನೇ ಗೆಲ್ಲೋದು ಎಂಬ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ ಆಡಿಯೋ ಹೇಳಿಕೆ ಹಿನ್ನೆಲೆಯಲ್ಲಿ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ರಸೂಲ್ ಖಾನ್ ಅವರನ್ನು ವಜಾ ಮಾಡಲಾಗಿದೆ. ಚಿಕ್ಕಮಗಳೂರಲ್ಲಿ ಸಿ.ಟಿ.ರವಿ ಗೆದ್ದೇ ಗೆಲ್ತಾರೆ ಅಂತ ಆಡಿಯೋದಲ್ಲಿ ರಸೂಲ್ ಖಾನ್ ಹೇಳಿದ್ದು, ಈ ಹೇಳಿಕೆ ...
ಬೆಂಗಳೂರು: ಕನಕಪುರ ಸಾತನೂರು ಬಳಿ ಗೋ ಸಾಗಾಟದ ವೇಳೆ ವ್ಯಕ್ತಿಯೋರ್ವನ ಅನುಮಾನಾಸ್ಪದ ಸಾವು ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಹಾಗೂ ಒಟ್ಟು ಐವರನ್ನು ಸಾತನೂರು ಠಾಣೆ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ಪುನೀತ್ ಕೆರೆ...
ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಕರ್ನಾಟಕದ ಪ್ರಮುಖ ನಟರಾದ ಕಿಚ್ಚ ಸುದೀಪ್ ಹಾಗೂ ದರ್ಶನ್ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಚರ್ಚೆಗಳು ಕೇಳಿ ಬಂದಿವೆ. ಕಿಚ್ಚ ಸುದೀಪ್ ಹಾಗೂ ದರ್ಶನ್ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವಿಚಾರ ಇಂದು ಸಾಮಾಜಿಕ ಜಾಲತಾಣಗ...
ಬಸ್ಸಿನಲ್ಲಿ ಯುವತಿಯೊಂದಿಗೆ ಮಾತನಾಡಿದ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ಯುವಕ ಕಕ್ಕಿಂಜೆ ನಿವಾಸಿ ಶಾಹಿಲ್ (22) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ...
ಮಣಿಪಾಲ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.2ರಂದು ರಾತ್ರಿ ಮಣಿಪಾಲದಲ್ಲಿ ನಡೆದಿದೆ. ಮೃತರನ್ನು ಆದಿತ್ಯಾ ಕುಮಾರ್ ದಾಸ್ ಗುಪ್ತಾ ಎಂಬವರ ಮಗ ಅನೀಶ್ ದಾಸ್ ಗುಪ್ತಾ (22) ಎಂದು ಗುರುತಿಸಲಾಗಿದೆ. ಮಣಿಪಾಲದ ಎಂಐಟಿ ವಿದ್ಯಾರ್ಥಿಯಾಗಿರುವ ಇವರು, ಮಾನಸಿಕ ಖಿನ್ನತೆಗೆ ಒಳಗಾ...
ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿ ತಕ್ಷಣ ಎಚ್ಚೆತ್ತುಕೊಂಡು ಸಮಯ ಪ್ರಜ್ಞೆಯಿಂದ ಕೆಂಪುಬಟ್ಟೆಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅವಘಡವನ್ನು ತಪ್ಪಿಸಿದ ಮಂಗಳೂರು ನಗರದ ಕುಡುಪು ಸಮೀಪದ ಆಯರಮನೆಯ ಚಂದ್ರಾವತಿ ಅವರನ್ನು ಮಂಗಳೂರು ರೈಲ್ವೆ ಪೊಲೀಸ್ ಅಧಿಕಾರಿಗಳು ಸೆಂಟ್ರಲ್ ನಿಲ್ದಾಣದ ರೈಲ್ವೆ ಪೊಲೀಸ್ ಠಾ...
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಯುವಜನತೆ ಸೇರಿದಂತೆ ಬಹುತೇಕ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿರುವ ಹಿನ್ನಲೆಯಲ್ಲಿ ಇವರನ್ನು...