ಮುಂಬೈ: ಸೇತುವೆ ಮೇಲಿನಿಂದ ಉರುಳಿದ ಕಾರೊಂದು ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಧರ್ಮಾನಂದ ಗಾಯಕ್ವಾಡ್, ಮಂಗೇಶ್ ಜಾಧವ್ ಮತ್ತು ನಿತೀನ್ ಜಾಧವ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೃತರ ಪೈಕಿ ಧರ್ಮಾನಂದ ಗಾಯಕ್ವಾಡ್ ಅವರು ರಿಪಬ್ಲಿಕನ್ ಪಾರ್ಟ...
ಜೈಪುರ: ರಾಜಸ್ಥಾನ ವಿಧಾನ ಸಭಾ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಗೃಹ ಸಚಿವ ಅಮಿತ್ ಶಾ ಅವರಿದ್ದ ರಥಕ್ಕೆ ವಿದ್ಯುತ್ ತಗುಲಿದ ಘಟನೆ ನಡೆದಿದ್ದು, ಅಮಿತ್ ಶಾ ಅವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ರಾಜಸ್ಥಾನದ ನಾಗೌರ್ ನಲ್ಲಿ ಅಮಿತ್ ಶಾ ರಥದಲ್ಲಿ ನಿಂತು ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಥದ...
ಬೆಂಗಳೂರು: ಇತ್ತೀಚೆಗೆ ಮಕ್ಕಳು, ಯುವಕರು ಎನ್ನದೇ ಹಠಾತ್ ಹೃದಯಾಘಾತ ಪ್ರಕರಣಗಳು ದೇಶಾದ್ಯಂತ ಹೆಚ್ಚಾಗುತ್ತಿದೆ. ಕೋವಿಡ್ ಬಳಿಕ ಈ ರೀತಿಯ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ದೇಶಾದ್ಯಂತ ಸಾಕಷ್ಟು ಅನುಮಾನಗಳು ಕೂಡ ಇವೆ. ಈ ನಡುವೆ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಒತ್ತಡ, ಆಹಾರ...
ಬೆಳಗಾವಿ: ಬಸ್ ಚಾಲನೆಯಲ್ಲಿರುವಾಗಲೇ ಚಾಲಕನಿಗೆ ಹೃದಯಾಘಾತವಾದರೂ ಬಸ್ ನ್ನು ತಕ್ಷಣವೇ ರಸ್ತೆ ಬದಿ ನಿಲ್ಲಿಸಿದ ಬಸ್ ನಲ್ಲಿದ್ದ 40ಕ್ಕೂ ಅಧಿಕ ಜನರ ಪ್ರಾಣವನ್ನು ಬಸ್ ಚಾಲಕ ರಕ್ಷಿಸಿದ ಘಟನೆ ಪುಣೆ—ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಮಹಾರಾಷ್ಟ್ರದ ಖೇಡಶಿವಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ದೊಡವಾಡ ಗ್ರಾಮದ ಮೂಗಪ್ಪ ಶಿವಪ...
ಬಂಟ್ವಾಳ: ಧರ್ಮಸ್ಥಳ ಸ್ವಸಹಾಯ ಸಂಘದ ಸದಸ್ಯೆಯರಿಗೆ ಜಾತಿನಿಂದನೆ ನಡೆಸಿರುವ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಧರ್ಮಸ್ಥಳ ಸಂಘದ ಸದಸ್ಯೆಯರಾದ ಸುಚಿತ್ರಾ, ಚೈತ್ರಾ, ಪವಿತ್ರಾ, ಸಂಧ್ಯಾ ಹಾಗೂ ಪ್ರತಿಮಾ ಎಂಬವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು ಇವರನ್ನು, ತಾಯಿ ಪ್ರೇಮಾ ಹಾಗೂ ಮಗಳು ಜಯಂತಿ ಎಂಬವರು ಅವಾಚ್ಯ...
ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಣ್ಣ ಸುಳಿವೊಂದನ್ನು ಹಿಂಬಾಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರತಿಮಾ ಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಪೊಲೀಸರು ತನಿಖೆ ...
ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಅವರ ಹತ್ಯೆ ನಡೆಸಿದ ಕಾರು ಚಾಲಕ ಕಿರಣ್ ಬಗ್ಗೆ ಇನ್ನಷ್ಟು ವಿವರಗಳು ಲಭ್ಯವಾಗಿದೆ. ಇಂದು ಪೊಲೀಸರ ಬಲೆಗೆ ಬಿದ್ದ ಕಿರಣ್, ಹತ್ಯೆಗೆ ಕಾರಣ ಏನು ಅನ್ನೋದನ್ನು ಬಹಿರಂಗಪಡಿಸಿದ್ದಾನೆ. ಕಿರಣ್ ಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆದರೆ, ತಾನು ಸರ್ಕಾರಿ ಕೆಲಸದಲ್ಲಿದ್ದೇನೆ ಎಂದು ಸಂಬಂಧಿ...
ಶಿವಮೊಗ್ಗ: ಕಾರು ಡ್ರೈವರ್ ನ ಸೇಡಿಗೆ ಬರ್ಬರವಾಗಿ ಹತ್ಯೆಯಾದ ಗಣಿ ಅಧಿಕಾರಿ ಪ್ರತಿಮಾ ಅವರ ಅಂತ್ಯಕ್ರಿಯೆ ನೆರವೇರಿದೆ. ಪ್ರತಿಮಾ ಅವರಿಗೆ ಕುಟುಂಬಸ್ಥರು ಕಣ್ಣೀರಿನ ವಿದಾಯ ಹೇಳಿದ್ದಾರೆ. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನಾದರೂ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಕ...
ರಾಯಚೂರು: ಮಾದಕ ವಸ್ತುಗಳನ್ನು ಸೇವಿಸಿ, ಪತ್ನಿಗೆ ನಿತ್ಯ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಮಗನೇ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪೂರು ಗ್ರಾಮದಲ್ಲಿ ನಡೆದಿದೆ. ಬಂಡಿ ತಿಮ್ಮಣ್ಣ(55) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಮಗ ಶೀಲವಂತ ತಂದೆಯನ್ನೇ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ....
ಬೆಂಗಳೂರು: “ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪಕ್ಷ ಹಾಗೂ ಸರ್ಕಾರದ ಬಗ್ಗೆ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ, ಅವುಗಳ ಮೇಲ್ವಿಚಾರಣೆ ವಿಚಾರವಾಗಿ ಮಂತ್ರಿಗಳ ಜತೆ ಉಪಹಾರಕೂಟದ ಸಭೆಯಲ್ಲಿ ಚರ್ಚೆ ಮಾಡಲಾಯಿತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸಭೆ ಬಳಿಕ ಸಿಎಂ ನಿವಾಸದ ...