ನವದೆಹಲಿ: “ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ” ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿಗಳು ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನು...
ಉಡುಪಿ: ಆಗಸ್ಟ್ 3 ಮತ್ತು 4ನೇ ತಾರೀಖಿನಂದು ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗಂಟೆಗೆ 30--40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಹಾಗಾಗಿ, ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಿದೆ ಮತ್ತು ಅಪಾಯಕಾರಿ ಕಟ್ಟಡ, ಮರ, ಕಂಬಗಳ ಕ...
ಮಂಗಳೂರು ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಹಫೀಝ್ ಯಾನೆ ಅಪ್ಪಿ(35), ಅಮೀರ್ ಯಾನೆ ಅಮ್ಮಿ(34), ಜಾಕಿರ್ ಹುಸೇನ್ ಯಾನೆ ತಾಚ್ಚಿ (28) ಬಂಧಿತರು. ಉಳ್ಳಾಲ ತಾಲೂಕಿನ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಕಾರಿ...
ಬೆಂಗಳೂರು: ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದಂತೆ ಗ್ಯಾರಂಟಿ ಯೋಜನೆಗಳ ಬಳಿಕ ಇದೀಗ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರ ಈ ಹಿಂದೆ ಘೋಷಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದು ಪಡಿಸಲು ಸಿದ್ಧತೆ ನಡೆಸಿದೆ. ಎಸ್ಇಪಿ (SEP) ಜಾರಿ ಬಗ್ಗೆ ಈಗಾಗಲೇ ಹಲವು ಹಂತದ ಸಭೆಗಳನ್ನು ಉನ್ನತ ಶಿಕ್ಷಣ ಸಚಿವರೊಂದಿಗೆ ನಡೆಸಲಾಗಿದೆ. ಅದ...
ಬೆಂಗಳೂರು:ಜಾಮೀನಿಗಾಗಿ ವಕೀಲರನ್ನೇ ಕಿಡ್ನಾಪ್ ಮಾಡಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.ಜೈಲಿನಲ್ಲಿರುವ ತನ್ನ ಕಡೆಯ 8 ಜನರಿಗೆ ಜಾಮೀನು ಕೊಡಿಸಲು ಮೂರು ಜನ ರೌಡಿಶೀಟರ್ ವಕೀಲ ಗಿರಿಧರ್ನನ್ನು ಕಿಡ್ನಾಪ್ ಮಾಡಿದ್ದಲ್ಲದೇ ವಕೀಲರಿಂದ ಹಣಕಸಿದುಕೊಂಡಿದ್ದಾರೆ. ವಕೀಲ ಗಿರಧರ್ ಎಂಬುವವರನ್ನು ಅವರ ಕಾರ್ನಲ್ಲೇ ಅಪಹರಿಸಿ ಜೈಲಿನಲ್ಲಿರುವ ತಮ...
ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಆಟೋರಿಕ್ಷಾ ಪಾರ್ಕ್ ನ ಅವ್ಯವಸ್ಥೆಯನ್ನು ಸರಿಪಡಿಸಬೇಕು ಹಾಗೂ ಹೊರಗಿನ ರಿಕ್ಷಾಗಳ ಹಾವಳಿಯನ್ನು ತಡೆಗಟ್ಟಬೇಕೆಂದು ಸಿಐಟಿಯು ಸಂಯೋಜಿತ ಆಟೋ ರಿಕ್ಷಾ ಚಾಲಕರ ಫೆಡರೇಷನ್ ನ ಉನ್ನತ ಮಟ್ಟದ ನಿಯೋಗವೊಂದು ಸಂಚಾರ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಉಳ್ಳಾಲ ನಗರ ಸಭೆ ಅಧಿಕಾರಿಗಳಿಗೆ ಮನವಿ ಅರ್ಪಿಸುವ ಮೂಲಕ ಒತ...
37 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಪರ್ವತಾರೋಹಿಯ ಮೃತದೇಹ ಪತ್ತೆಯಾದ ಘಟನೆ ಸ್ವಿಝರ್ಲ್ಯಾಂಡಿನ ಸ್ವಿಸ್ ಆಲ್ಪ್ಸ್ ಕಣಿವೆಯಲ್ಲಿ ನಡೆದಿದೆ. ಹಿಮನದಿ ಕರಗುತ್ತಿರುವುದರಿಂದ ಮೃತದೇಹವು ಹೊರಕ್ಕೆ ಬಂದಿದೆ. ಪರ್ವತ ಏರುತ್ತಿದ್ದ ಪರ್ವತಾರೋಹಿಗಳ ಗುಂಪಿನ ಕಣ್ಣಿಗೆ ಈ ಮೃತದೇಹವು ಕಾಣಿಸಿಕೊಂಡಿದೆ. ಈ ಮೃತದೇಹದ ಡಿಎನ್ಎ ಪರೀಕ್ಷೆಯಲ್ಲಿ 1986ರಲ...
ರಾಜಸ್ಥಾನ ರಾಜ್ಯ ಸರ್ಕಾರದ ಸಚಿವ ಸಂಪುಟದಿಂದ ವಜಾಗೊಂಡ ಕಾಂಗ್ರೆಸ್ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರು ಕೆಂಪು ಡೈರಿಯ ಮೂರು ಪುಟಗಳನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಸಿಎಂ ಪುತ್ರ ಮತ್ತು ಆರ್ಸಿಎ ವಹಿವಾಟುಗಳನ್ನು ಉಲ್ಲೇಖಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಸರ್ಕಾರ ತನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ...
ಉಡುಪಿ: ಕರಾವಳಿಯ ಅಭಿವೃದ್ಧಿಯ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡದೇ, ಅಧಿಕಾರಿಗಳಿಗೆ ಗದರಿಸಿ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಿಎಂ ಸಿದ್ದರಾಮಯ್ಯನವರು ವಾಪಾಸಾಗಿದ್ದಾರೆ. ಸಿಎಂ ಉದ್ದೇಶಪೂರ್ವಕವಾಗಿ ಜಿಲ್ಲೆಯನ್ನು ಕಡೆಗಣಿಸಿದ್ದಾರೆ ಎಂದು ಶಾಸಕ ಯಶ್ಪಾಲ್ ಸುವರ್ಣ ಖಂಡಿಸಿದ್ದಾರೆ. ಅವರು ಬುಧವಾರ, ಉಡುಪಿಯಲ್ಲಿ ಮುಖ್ಯಮಂತ...
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಫಲಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ ಮಾತ್ರ ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಶಕ್ತಿ ಯೋಜನೆ ಜಾರಿಯಾದ ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿ...