ಬೆಂಗಳೂರು: ಕಳೆದ ಮೂರು ನಾಲ್ಕು ದಿನಗಳ ಬೆಳವಣಿಗೆ ಗಮನಿಸಿದರೆ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಲವು ಕ್ಷೇತ್ರದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ. ಕಾರ್ಯಕರ್ತರು ಮತ್ತು ನಾಯಕರಿಗೆ ಆತ್ಮವಿಶ್ವಾಸವಿದೆ ಎಂದರು. ಏ .8 ರಂದು...
ಕೊಟ್ಟಿಗೆಹಾರ: ಕಾಂಗ್ರೆಸ್ ಮುಖಂಡ, ತಾ.ಪಂ. ಮಾಜಿ ಅಧ್ಯಕ್ಷ ವಿಜೇಂದ್ರಗೌಡ ಬಾಳೂರು ಅವರನ್ನು ಶಾಸಕ ಎಂ.ಪಿ.ಕುಮಾರಸ್ವಾಮಿ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿರುವುದಕ್ಕೆ ವಿಶೇಷ ಮಹತ್ವ ಬಂದಿದ್ದು, ಈ ಬಗ್ಗೆ ಪತ್ರಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಎಂ.ಪಿ.ಕುಮಾರಸ್ವ...
ಟ್ವಿಟ್ಟರ್ ನ ಜನಪ್ರಿಯ ಲೋಗೋ ಇದೀಗ ಬದಲಾವಣೆಯಾಗಿದ್ದು, ಬಳಕೆದಾರರು ಅಚ್ಚರಿಗೊಳಗಾಗಿದ್ದಾರೆ. ನೀಲಿ ಹಕ್ಕಿಯ ಚಿತ್ರದ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್ ಕಾಯಿನ್ ನ ನಾಯಿಯ ಫೋಟೋವನ್ನು ಹಾಕಲಾಗಿದೆ. ಸಿಇಒ ಎಲಾನ್ ಮಸ್ಕ್ ಅಧಿಕಾರವಹಿಸಿಕೊಂಡ ಬಳಿಕ ಟ್ವಿಟ್ಟರ್ ಒಂದಲ್ಲ ಒಂದು ಕಾರಣಕ್ಕೆ ವಿವಾದ, ಅಚ್ಚರಿಗಳನ್ನು ಸೃಷ್ಟಿಸಿದೆ. ಟ್ವಿಟ್ಟರ್...
ಬಟ್ಟೆ ಮಳಿಗೆಯೊಂದಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕು ಉಪ್ಪಿನಂಗಡಿಯಲ್ಲಿ ನಡೆದಿದೆ. ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಈ ಮಹಡಿಯ ನೆಲ ಅಂತಸ್ತಿನಲ್ಲಿ ಸೋನಾ ಅ...
2023 ರ ಚುನಾವಣೆಯಲ್ಲಿ ಕುತೂಹಲ ಮೂಡಿಸುತ್ತಿರುವ ಕ್ಷೇತ್ರವಾಗಿದೆ. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ. ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಶಾಸಕಭರತ್ ಶೆಟ್ಟಿ ಅವರನ್ನೇ ಅಭ್ಯರ್ಥಿಯಾಗಿಕಣಕ್ಕಿಳಿಸುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ನಲ್ಲಿ ಮೊಯಿದ್ದೀನ್ ಬಾವ ಮತ್ತು ಇನಾಯತ್ ಅಲಿ ನಡುವೆ ಸೀಟ್ ಗಾಗಿ ಕಾಳಗವಿದ್ದರೂ ಇನಾಯತ್ ಅಲಿಯವರಿಗೆ ಸೀ...
ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆ -- 2023 ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್ಗಳನ್ನು ತೆರವುಗೊಳಿಸಬೇಕು ಮತ್ತು ಯಾವುದೇ ರೀತಿಯ ರಾಜಕೀಯ ಸಂಬಂಧಿತ ಪೋಸ್ಟರ್ ಗಳನ್ನು ಅಳವಡಿಸದಂತೆ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು. ...
ಕುಂದಾಪುರ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಐದು ಬಾರಿ ಗೆಲುವು ಸಾಧಿಸಿ ಕುಂದಾಪುರದ ವಾಜಪೇಯಿ ಎಂದೇ ಖ್ಯಾತರಾಗಿದ್ದ ಬಿಜೆಪಿಯ ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಸ್ವಇಚ್ಛೆಯಿಂದ ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ. ಸೋಮವಾರ ಸಂಜ...
ತುಮಕೂರು: ಎರಡು ಕಡೆ ಸ್ಪರ್ಧೆ ಮಾಡ್ತಿನಿ ಅಂತ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಆದ್ರೆ ನಾಳೆ ನಮ್ಮಲ್ಲಿ ಸೆಂಟ್ರಲ್ ಎಲೆಕ್ಷನ್ ಕಮಿಟಿ ಸಭೆ ಇದೆ. ಅದರಲ್ಲಿ ಈ ಬಗ್ಗೆ ತೀರ್ಮಾನ ಆಗುತ್ತೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕೋಡೋದರಲ್ಲಿ ಈ ...
ಬೆಂಗಳೂರು: ಚುನಾವಣೆಯ ವಿವಿಧ ಜಾಗೃತ ದಳಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಮಾದರಿ ನೀತಿ ಸಂಹಿತೆ, ಚುನಾವಣಾ ವೆಚ್ಚ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಿರುವ ಬಗ್ಗೆ ಮಾರ್ಚ್ 39 ರಿಂದ ಇಲ್ಲಿಯವರೆಗಿನ ಮಾಹಿತಿ ಹೀಗಿದೆ. ವಿಚಕ್ಷಣ ದಳ, ಸ್ಥಿರ ಕಣಾವಲು ತಂಡಗಳು, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿ ಒ...
ಬೆಂಗಳೂರು:ಒಬಿಸಿ ಪಟ್ಟಿಯೊಳಗಿನ 2 (ಬಿ) ವರ್ಗದ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ 2 ಪರ್ಸೆಂಟ್ ಹಂಚಿರುವ ಕುರಿತು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಕ್ಕಲಿಗರಿಗೆ ಶೇ.4 ರಿಂದ ...