ಚಾಮರಾಜನಗರ: ಪೂರ್ವ ಮುಂಗಾರು ಕೃಷಿಗೆ ಜಿಲ್ಲೆಯ ರೈತರು ಅಣಿಯಾಗುತ್ತಿದ್ದು ಈಗಾಗಲೇ ಭೂಮಿ ಹದ ಮಾಡಿ ಮಳೆಗಾಗಿ ಕಾಯುತ್ತಿದ್ದಾರೆ. ಈ ಹೊತ್ತಿನಲ್ಲಿ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯಲ್ಲಿ ಬಿತ್ತನೆ ಬೀಜ ಸಿಗದೇ ರೈತರು ಪರದಾಡುತ್ತಿರುವ ಘಟನೆ ನಡೆದಿದೆ. ಹೌದು...., ಎರಡು ವಾರಗಳಿಂದ ಜಿಲ್ಲೆಯಲ್ಲಿ ಸುಡು ಬಿಸ...
ಮಂಗಳೂರು ನಗರ ಹೊರವಲಯದ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ರಾತ್ರಿ ಸಂಭವಿಸಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್ ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಪ್ರಾಣ ಹಾನಿಯಾಗಿಲ್ಲ. ಆ...
ಸಲಿಂಗ ಕಾಮ ನಡೆಸಿದ ಹಿನ್ನೆಲೆಯಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಷಿ ಈ ಆದೇಶ ಹೊರಡಿಸಿದ್ದಾರೆ...
ಬೆಂಗಳೂರು: ನಗರದ ನಾಯಂಡಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅದೃಷ್ಟವಶಾತ್ ಮಗು ಹಾಗೂ ಅಜ್ಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಮೆಂಟ್ ತುಂಬಿದ್ದ ಲಾರಿ ಬೈಕ್ ಮೇಲೆ ಹರಿದು ಬಳಿಕ ಕೆಎಸ್ ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದೆ. ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ಅನುಷಾ ತಲೆ ಛಿದ್...
ಮಂಗಳೂರು ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ದೀಪ್ ಆರ್ ಜೈನ್ ನೇತೃತ್ವದಲ್ಲಿ ಇಂದು ಪೊಲೀಸರು ದಾಳಿ ನಡೆಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ 150 ಕ್ಕೂ ಅಧಿಕ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ 5 ಪೊಲೀಸ್ ಠಾಣೆಗಳ...
ಕೊಪ್ಪಳ: ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮಾವೇಶದಲ್ಲಿ ಬಿ.ಎಲ್.ಸಂತೋಷ್ ಭಾಷಣ ಮಾಡುತ್ತಿದ್ದಾಗಲೇ ಪೊಲೀಸರು ಪ್ರವೇಶ ಮಾಡಿ ಭಾಷಣ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಬಳ್ಳಾರಿ ವಿಭಾಗದ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದ ಬಿ.ಎಲ್.ಸಂತೋಷ್, ಭಾಷಣದ ವೇಳೆ ನೋಟಿಸ್ ...
ಬೆಂಗಳೂರು: ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವವರ ವಿರುದ್ಧ ಪೊಲೀಸರ ದೌರ್ಜನ್ಯ ಮಿತಿಮೀರಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳದಿದ್ದರೆ ಪಶ್ಚಾತ್ತಾಪ ಅನುಭವಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು. ಯಲಹಂಕ ನ್ಯೂ ಟೌನ್ ಸೇರಿದಂತೆ ಕ್ಷೇತ್ರದ ಹ...
ಉಡುಪಿ : ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ನಡೆದ ಧಾರ್ಮಿಕ ವಿಧಿ...
ಬೆಂಗಳೂರು : ಭಾರತ ಜೋಡೋ ಯಾತ್ರೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡನೇ ಬಾರಿಗೆ ರಾಜ್ಯಕ್ಕೆ ಪ್ರವಾಸ ಕೈಗೊಂಡಿದ್ದರು. ಕೋಲಾರದಲ್ಲಿ ಭಾರತ್ ಜೋಡೋ ಯಾತ್ರೆ “ಸತ್ಯಮೇವ ಜಯತೆ” ಸಮಾವೇಶದಲ್ಲಿ ಏಪ್ರಿಲ್ 5 ರಂದು ಪೂರ್ವ ನಿಗದಿಯಂತೆ ಕೋಲಾರದಲ್ಲಿ ಸತ್ಯಮೇವ ಜಯತೆ ಸಮಾವೇಶ ನಿಗದಿಯಾಗಿತ್ತು. ಆದರೆ ಸಮಾವೇಶ ಏಪ್ರಿಲ್ 9ಕ್ಕೆ ಮುಂದೂಡಿಕೆಯ...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಎಲ್ಲಾ ಪಕ್ಷಗಳ ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ. ಅಭ್ಯರ್ಥಿಗಳ ಆಯ್ಕೆ ಪ್ರಚಾರದ ಭರಾಟೆಯಲ್ಲಿ ರಾಜಕೀಯ ಪಕ್ಷಗಳು ತೊಡಗಿವೆ. ಈ ಮಧ್ಯೆ ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ಮತದಾನ ನಡೆಯಲಿದ್ದು, ಮೇ.13ರಂದು ಫಲಿತಾಂಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದ...