ಯಾವುದೇ ಪಕ್ಷದ ಮುಖಂಡರು, ಅಭ್ಯರ್ಥಿಗಳು ಅಥವಾ ಕಾರ್ಯಕರ್ತರು ಹಣ, ವಸ್ತು ರೂಪದ ಉಡುಗೊರೆ ಅಥವಾ ಇನ್ನಿತರ ಆಮಿಷವೊಡ್ಡಿದರೆ ಮಾಹಿತಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮನವಿ ಮಾಡಿದ್ದಾರೆ. ಅವರು ಮಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು. ‘ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿ ಸಿ–ವಿಜಿಲ್ ಆ್ಯಪ್ ಅಥವ...
ಮಂಗಳೂರು: ನಗರ ವ್ಯಾಪ್ತಿಯ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಮಂಗಳೂರು (ಉಳ್ಳಾಲ) ಮತ್ತು ಮಂಗಳೂರು ಉತ್ತರ (ಸುರತ್ಕಲ್) ಕ್ಷೇತ್ರಗಳಲ್ಲಿ ಮೀನುಗಾರರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸದಸ್ಯ ರಾಮಚಂದರ್ ಬೈಕಂಪಾಡಿ ಆಗ್ರಹಿಸಿದ್ದಾರೆ. ಅವರು ಮಂಗಳೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾ...
ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಾಗಿದೆ. ಕಾಂಗ್ರೆಸ್ ನ 29 ಶಾಸಕರು ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದಾರೆ. ಅವರಲ್ಲಿ 13 ಜನರು ಈಗಾಗಲೇ ಕೆಪಿಸಿಸಿ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಪಡೆದಿದ್ದಾರೆ. ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಸ್ಪಷ್ಟನೆ ...
ಮಡಿಕೇರಿ: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದ್ದು ಮೇ 10 ರಂದು ಮತದಾನ, ಮೇ 13 ರಂದು ಫಲಿತಾಂಶ ಹೊರಬೀಳಲಿದೆ. ಈ ನಡುವೆ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾಗಿದ್ದು ವಿವಿಧ ಪಕ್ಷಗಳ ಅಭ್ಯರ್ಥಿಗಳಿಗೆ ಹಾಗೂ ಸ್ಪರ್ಧೆಯ ಆಕಾಂಕ್ಷಿಗಳಿಗೆ ಚುನಾವಣಾ ಆಯೋಗದ ಬಿಗಿ ನಿಯಮಗಳು ದುಃಸ್ವಪ್ನವಾಗಿ ಪರಿಣಮಿಸಿವೆ. ಈ ಮಧ್ಯೆ ವ...
ರಾಮನಗರ: ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಸಾತನೂರು ಪೊಲೀಸರು ಬಂಧಿಸಿರುವುದು ತಿಳಿದು ಬಂದಿದೆ. ಸಾತನೂರು ಸಮೀಪ ಜಾನುವಾರುಗಳನ್ನು ರಕ್ಷಣೆ ಮಾಡುವ ವೇಳೆ ಇರ್ದಿಷ್ ಪಾಷಾ ಎಂಬಾತ ಸಾವನ್ನಪ್ಪಿದ್ದನು. ಇರ್ದಿಷ್ ಮೇಲೆ ಹಲ್ಲೆಗೈದು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಇರ್ದಿಷ್ ಕುಟುಂಬಸ್ಥರು ಸಾತನೂ...
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜೆಡಿಎಸ್ ಹಿರಿಯ ನಾಯಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರಿದ್ದರಿಂದ ಪಕ್ಷದ ಬಲ ವೃದ್ಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ರಾಮಸ್ವಾಮಿ ಮತ್ತು ಅವರ ಬೆಂಬಲಿಗರು ಬಿಜೆಪಿಗೆ ಸೇರಿದ್ದು, ಅವರ ಸೇರ್ಪಡೆಯಿಂದಾಗಿ ಪಕ್ಷದ ಬಲವರ್ಧನೆಯಾಗಿದೆ. ಅವರನ್ನ...
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡೊ. ಜೆರಾಲ್ಡ್ ಐಸಾಕ್ ಲೋಬೊರವರು ವಂ. ಸ್ವಾಮಿ. ಫರ್ಡಿನಾಂಡ್ ಗೊನ್ಸಾಲ್ವಿಸ್ ಇವರನ್ನು ಧರ್ಮಪ್ರಾಂತ್ಯದ ನೂತನ ಶ್ರೇಷ್ಟಗುರುಗಳಾಗಿ ನೇಮಕ ಮಾಡಿದ್ದಾರೆ. 2023 ಎಪ್ರಿಲ್ 1ರಂದು ಧರ್ಮಾಧ್ಯಕ್ಷರ ನಿವಾಸದಲ್ಲಿ ನಡೆದ ಸರಳ ಧಾರ್ಮಿಕ ಕಾರ್ಯಕ್ರಮದಲ್ಲಿ ಧರ್ಮಾಧ್ಯಕ್ಷರು ಪ್ರಾರ್ಥನೆಯನ್ನು ಸ...
ಉಡುಪಿ: ನಗರದ ಕಲ್ಸಂಕದ ಶ್ರೀಕೃಷ್ಣ ಮಠ ಪಾರ್ಕಿಂಗ್ ಸ್ಥಳಕ್ಕೆ ಹೋಗುವ ಮಾರ್ಗದಲ್ಲಿ ಸಿಗುವ ಕಾಮಗಾರಿ ಸ್ಥಗಿತಗೊಂಡಿರುವ ಕನಕ ಮಹಲ್ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವು ಇಂದು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಉಡುಪಿ ನಗರ ಠಾಣಾ ಪೊಲೀಸರು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು, ಸುನೀಲ...
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಶನಿವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್ಲೈನ್ ವೇದಿಕೆಯ ಮಹತ್ವದ ಟಿಪ್ಸ್ ನೀಡಿದರು. ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಜೆಪಿ ನಗರದ ತಮ್ಮ ನಿವಾಸದಿಂದಲೇ ಸಭೆ ನಡೆಸಿದ ಅವರು, ಕೆಲ ಅಭ್ಯರ್ಥಿಗಳಿಗೆ ಚಾಟಿ ...
ಜನತೆಯ ವಿರೋಧದ ಹೊರತಾಗಿಯು ಕೇಂದ್ರದ ಬಿಜೆಪಿ ಸರಕಾರ ಟೋಲ್ ದರವನ್ನು ಶೇಕಡಾ 25 ರಷ್ಟು ಏರಿಕೆ ಮಾಡಿದೆ. ಮೊದಲೇ ದರ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದು ಹೆದ್ದಾರಿ ಗುತ್ತಿಗೆಗಳನ್ನು ಪಡೆದಿರುವ ದೊಡ್ಡ ಕಂಪೆನಿಗಳ ಪರವಾದ ನಿರ್ಲಜ್ಜ ಸುಲಿಗೆಯಲ್ಲದೆ ಮತ್ತೇನು ಅಲ್ಲ. ಇಂತಹ ಹೆದ್ದಾರಿ ಸುಲಿಗೆ ನೀತ...