ಚಾಮರಾಜನಗರ: ಕೆಲಸ ಮಾಡುವ ತಾಕತ್ ಇರುವುದು ಬಿಜೆಪಿಗಷ್ಟೇ ಅದು ಕಾಂಗ್ರೆಸ್ ಗಿಲ್ಲ ಎಂದು ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ.ಅಣ್ಣಾಮಲೈ ಹೇಳಿದರು. ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಒಬಿಸಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, ಬಿಜೆಪಿಗಷ್ಟೇ ಜನರ ಕೆಲಸ ಮಾಡುವ ತಾಖತ್ ಇರುವುದು, ಕಾಂಗ್ರೆಸ್ ಪಾರ್ಟ...
ಚಾಮರಾಜನಗರ: ಇದೇ ಏ.9 ರಂದು ಮೈಸೂರಿನಲ್ಲಿ ಪ್ರಾಜೆಕ್ಟ್ ಟೈಗರ್ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಗಿಸಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಡಲಿರುವ ಸಾಧ್ಯತೆ ಇದೆ. ಇದೇ,1973 ರಲ್ಲಿ ಪ್ರಾಜೆಕ್ಟ್ ಟೈಗರ್ ಘೋಷಿಸಿದ ವೇಳೆ ಅದರಲ್ಲಿ ಬಂಡೀಪುರವೂ ಒಂದಾಗಿತ್ತು. ಜೊತೆಗೆ, ಕರ್ನಾಟಕದ...
ಲಕ್ನೋ: ರಾಮನವಮಿ ಶೋಭಾ ಯಾತ್ರೆ ವೇಳೆ ಉತ್ತರ ಪ್ರದೇಶದ ಲಕ್ನೋದ ಹಳ್ಳಿಯೊಂದರಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಪರಸ್ಪರ ಎರಡೂ ಗುಂಪುಗಳು ಕಲ್ಲು ತೂರಾಟ ನಡೆಸಿಕೊಂಡಿವೆ. ಇಲ್ಲಿನ ಜಾಂಕಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಮಡಿಯಾವ್ ಗ್ರಾಮದಲ್ಲಿ ಮಧ್ಯಾಹ್ನ 1.30ಕ್ಕೆ ಈ ಘಟನೆ ನಡೆದಿದೆ. ಪರಸ್ಪರ ಕಲ್ಲು ತೂರಾಟ, ದೈಹಿಕ ಹಲ...
ಚಾಮರಾಜನಗರ: 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಅದೇಶ ನೀಡಿದೆ. ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಸತೀಶ್(24) ಶಿಕ್ಷೆಗೊಳಗಾದ ಅಪರಾಧಿ. 7 ವರ್ಷದ ಬಾಲಕಿ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ವಿಚಾರ ಬೇರೆಯವರಿಗೆ ತಿಳ...
ಅಗರ್ತಲಾ: ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಮೊಬೈಲ್ ಫೋನ್ನಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್ ವಿರುದ್ಧ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಬಜೆಟ್ ಅಧಿವೇಶನದ ಕೊನೆ ದಿನವಾದ ಬುಧವಾರ ವಿಧಾನಸಭೆ ಕಲಾಪಗಳು ನಡೆಯುತ್ತಿರುವ ವೇಳೆ ಜದಾಬ್ ಲಾಲ್ ನಾಥ್ ಅಶ್ಲೀಲ ಚಿತ್ರ ವೀಕ್ಷಿಸುವುದರಲ್...
ವೆಲ್ಲೂರು: ಮುಸ್ಲಿಮ್ ಮಹಿಳೆಯನ್ನು ತಡೆದು ಬಲವಂತವಾಗಿ ಹಿಜಾಬ್ ತೆಗೆಸಿ ವಿಡಿಯೋ ಚಿತ್ರೀಕರಣ ಮಾಡಿದ 6 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ. ವೆಲ್ಲೂರು ಕೋಟೆ ಪ್ರವೇಶಿಸುತ್ತಿದ್ದ ಮಹಿಳೆಯೊಬ್ಬರನ್ನು ತಡೆದ ದುಷ್ಕರ್ಮಿಗಳು ಬಲವಂತವಾಗಿ ಬರ್ಖಾ ತೆಗೆಸಿದ್ದಾರೆ. ಬುರ್ಖಾ ತೆಗೆಸಲು ಕಾರಣ ಏನು ಎನ್...
ಒಡಿಶಾ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಘಟನೆ ಶುಕ್ರವಾರ ಮುಂಜಾನೆ ಒಡಿಶಾದ ಸಂಬಲ್ ಪುರ ಎಂಬಲ್ಲಿ ನಡೆದಿದ್ದು, ಅಪಘಾತದಲ್ಲಿ 7 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಳಗ್ಗಿನ ಜಾವ 2 ಗಂಟೆಯ ವೇಳೆ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದವರು ಪರಮನ್ ಪುರದಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಮರಳುತ್ತ...
ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಗುರುವಾರ ಹಲವು ಮುಖಂಡರು ಬಿಜೆಪಿ ಸೇರ್ಪಡೆಯಾದರು. ರಾಯಚೂರು ಜಿಲ್ಲೆಯ ಸಿಂಧನೂರಿನವರಾದ ಕಾಂಗ್ರೆಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಕರಿಯಪ್ಪ, ಚಾಮರಾಜನಗರದವರಾದ ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಂದ್ರ, ಕೋಲಾರ ಶ್ರೀನಿವಾಸಪುರ ನಿವಾಸಿ, ಕಾಂಗ್ರೆಸ್ ಮುಖಂಡ ಮತ್ತು ಸ...
ದಕ್ಷಿಣ ಕನ್ನಡ: ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣಾಗಿರುವ ಘಟನೆ ಮಂಗಳೂರು ನಗರದ ಕೆ.ಎಸ್. ರಾವ್ ರಸ್ತೆಯ ಕರುಣಾ ಲಾಡ್ಜ್ ನಲ್ಲಿ ನಡೆದಿದೆ. ಸಾವಿಗೆ ಶರಣಾದವರು ಮೈಸೂರು ಮೂಲದವರು ಎನ್ನಲಾಗಿದೆ. ಲಾಡ್ಜ್ ನಲ್ಲಿ ಈ ಕುಟುಂಬ ರೂಮ್ ಮಾಡಿಕೊಂಡಿತ್ತು. ಆದರೆ ಇಂದು ಬೆಳಗ್ಗೆ ಇವರು ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿ...
ತ್ರಿಪುರ: ವಿಧಾನಸಭೆಯಲ್ಲಿ ಬಿಜೆಪಿ ಶಾಸಕನೋರ್ವ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿಗೆ ತೀವ್ರ ಮುಜುಗರ ಉಂಟಾಗಿದೆ. ತ್ರಿಪುರಾದ ಬಾಗ್ಬಾಸಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್ ಅವರು ವಿಧಾನ ಸಭೆಯಲ್ಲಿ ಅಶ್ಲೀಲ ...