ಉಡುಪಿ: 35 ಅಡಿ ಆಳದ ಬಾವಿಗೆ ಬಿದ್ದು ಮೂಳೆ ಮುರಿತಕ್ಕೆ ಒಳಗಾದ ವ್ಯಕ್ತಿಯೊಬ್ಬರನ್ನು ಉಡುಪಿ ಅಗ್ನಿಶಾಮಕ ದಳದವರು ರಕ್ಷಿಸಿರುವ ಘಟನೆ ಇಂದು ಬೆಳಗ್ಗೆ ಉದ್ಯಾವರ ಸಂಪಿಗೆನಗರ ಎಂಬಲ್ಲಿ ನಡೆದಿದೆ. ಸಂಪಿಗೆನಗರ ಮಾಗೋಡು ದೇವಸ್ಥಾನದ ಸಮೀಪದ ನಿವಾಸಿ ಶಶೀಂದ್ರ(54) ಎಂಬವರು ಅಕಸ್ಮಿಕವಾಗಿ ಕಾಲು ಜಾರಿ ಮನೆ ಸಮೀಪದ ಬಾವಿಗೆ ಬಿದ್ದರೆನ್ನಲಾಗಿದೆ. ...
ಕೊಟ್ಟಿಗೆಹಾರ: ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಹಿನ್ನಲೆಯಲ್ಲಿ ನಡೆಯುತ್ತಿದ್ದ ವಾಹನ ತಪಾಸಣೆ ವೇಳೆ ದಾಖಲೆಗಳಿಲ್ಲದೇ ಸಿಕ್ಕ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗಳೂರು ಕಡೆಯಿಂದ ಕೊಟ್ಟಿಗೆಹಾರದ ಕಡೆಗೆ ಬರುತ್ತಿದ್ದ ರಾಮನಗರ ಮೂಲದ ಕಾರನ್ನು ಪರಿಶೀಲಿಸುವ ವೇಳೆ ಕಾರಿನ ಮುಂದಿನ ಡ್ಯಾಶ್ ಬೋರ್ಡ್ನಲ್ಲಿ ದಾಖಲೆಗಳಿಲ...
ಮೊಸರು ಬದಲಿಗೆ ಹಿಂದಿ ಪದ ದಹಿ ಎಂದು ಬಳಸಬೇಕೆಂದು ಕರ್ನಾಟಕ ಮತ್ತು ತಮಿಳುನಾಡು ಹಾಲು ಒಕ್ಕೂಟಗಳಿಗೆ ನೀಡಿದ್ದ ನಿರ್ದೇಶನವನ್ನು ಕೇಂದ್ರ ಸರ್ಕಾರದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಇಂದು ವಾಪಸ್ ಪಡೆದಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪ್ರಾಧಿಕಾರ, “Curd ಪದ ಬದಲಿಗೆ ಮೊಸರು, ಥಾಯಿರ್, ಪೆರುಗು ...
ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ಬಿಳಗುಲಿ ಗ್ರಾಮದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಚುನಾವಣಾ ನೀತಿಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ಸಂಜೆ 4:15ರ ಸುಮಾರಿಗೆ ಪ್ರಚಾರ ಸ್ಥಳದಲ್ಲಿದ್ದ ವಾಲಗ ಮತ್ತು ಡೋಲು ಬಾರಿಸುವವರಿಗೆ ಸುಮಾರು 1 ಸಾವಿರ ರೂಪಾಯಿ ನೀಡಿ ಮಾದರಿ ನೀತಿಸಂಹಿತೆಯನ್ನು ಉಲ್ಲಂಘಿಸ...
ಬೆಂಗಳೂರು: ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸುವುದನ್ನು ಕೆಎಂಎಫ್ ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಂದಿನಿಯನ್ನು ಬ್ರಾಂಡ್ ಅನ್ನು ಹಳ್ಳ ಹಿಡಿಸಲು ವ್ಯವಸ್ಥಿತ ಸಂಚು ಹೂಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರ...
ಚಾಮರಾಜನಗರ: ಪಂಚರ್ ಆಗಿ ನಿಂತಿದ್ದ ಲಾರಿ ಮೇಲೆ ಆನೆ ದಾಳಿ ನಡೆಸಿ ಮುಸುಕಿನಜೋಳವನ್ನು ಒಂದು ತಾಸಿಗೂ ಹೆಚ್ಚು ಕಾಲ ಗುಳುಂ ಮಾಡಿರುವ ಕರ್ನಾಟಕ ಹಾಗೂ ತಮಿಳುನಾಡು ಗಡಿಯಾದ ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ. ಮುಸುಕಿನಜೋಳ ಹೊತ್ತು ತಮಿಳುನಾಡಿಗೆ ಸಾಗಿಸುತ್ತಿದ್ದ ಲಾರಿ ಪಂಚ್ಚರ್ ಆದ ಪರಿಣಾಮ ರಸ್ತೆಬದಿಯೇ ನಿಲ್ಲ...
ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ನಗರದ ಬೆಂದೂರ್ ವೆಲ್ ಬಳಿ ನಡೆದಿದೆ. ಮೃತರನ್ನು ಐರಿನ್ ಡಿಸೋಜಾ ಎಂದು ಗುರುತಿಸಲಾಗಿದೆ. ಆ್ಯಗ್ನೆಸ್ ಸರ್ಕಲ್ ಕಡೆಯಿಂದ ಬಂದ ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದೆ. ಈ ವೇಳೆ ಅದೇ ಬಸ...
ಉಡುಪಿ: ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚೀಂದ್ರ ಅವರಿಗೆ ಮನವಿ ಸಲ್ಲಿಸಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ...
ಬೆಂಗಳೂರು: ರಾಮನವಮಿಯಂದೇ ರಾಜ್ಯ ಸಾರಿಗೆ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕೂ ನಿಗಮಗಳ (ಕೆಎಸ್ಆರ್ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ. 2023ರ ...
ಮಂಗಳೂರು: ನಗರದ ಸುರತ್ಕಲ್ ನ ಕೆಂಜಾರು ಪ್ರದೇಶದಲ್ಲಿ ಎಂಆರ್ ಪಿಎಲ್ ಕೊಕ್ ಸಲ್ಫರ್ ಘಟಕದಿಂದ ಕಳೆದ ರಾತ್ರಿ ಹೆಚ್ಚಿನ ಪ್ರಮಾಣದ ಹಾರುವ ಬೂದಿ ಬಿದ್ದಿದ್ದು, ಮನೆಗಳ ಹೊರಗೆ ಒಣಗಳು ಹಾಕಿದ್ದ ಬಟ್ಟೆಗಳ ಮೇಲೆ ಬಿದ್ದು ಅವುಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ. ಅಲ್ಲದೇ ಕೆಂಜಾರು ಪ್ರದೇಶದಲ್ಲಿರುವ ಗಿಡ ಮರಗಳು, ಮನೆಗಳ ಮೇಲ್ಛಾವಣಿ, ರಸ್ತೆ...