ಮೂಡಿಗೆರೆ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಡಿಗೆರೆ ತಾಲೂಕು ಚುನಾವಣಾ ಅಧಿಕಾರಿ ಪಿ.ರಾಜೇಶ್ ಅವರು ದೂರು ದಾಖಲಿಸಿದ್ದು, ಕುಮಾರಸ್ವಾಮಿ ನಿವಾಸದಲ್ಲಿ ಕಾರ್ಯಕ್ರಮ ಆಯೋಜನೆ, ಚೆಕ್ ವಿತರಣೆ ಹಿನ್ನೆಲೆ ದೂರು ದಾಖಲಾಗಿ...
ಬೆಂಗಳೂರು: ಮೇ 10 ನಡೆಯಲಿರುವ ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಬಲಿಷ್ಟ ಕೇಡರ್ ಇರುವ, ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಈಗಾಗಲೇ ಹಲವಾರು ಅಭಿಯಾನ ಮಾಡಿದೆ.ನಿರಂತರವಾಗಿ ಪಕ್ಷದ ಸಂಘಟನೆ ಮಾಡಿಕೊ...
ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟವರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ...
ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ (RSETI) ಸಂಸ್ಥೆ ಸೊಣ್ಣಹಳ್ಳಿಪುರ ಹಾಗೂ ಕಂಬಳಿಪುರ ಕೆನರಾ ಬ್ಯಾಂಕ್ ಶಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ "ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶಾಲಾ ಬ್ಯಾಗನ್ನು ವಿತರಿಸುವ" ಕಾರ್ಯಕ್ರಮವನ್ನು ಸಂಸ್ಥೆಯಲ...
ಚಿಕ್ಕಮಗಳೂರು: ಕಾಫಿನಾಡ ಏಕೈಕ ಕಾಂಗ್ರೆಸ್ ಶಾಸಕರಾಗಿರುವ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡರಿಗೆ ಬಂಡಾಯದ ಬಿಸಿ ತಟ್ಟಿದ್ದು, ಕೈ ಮುಖಂಡ ಇಲ್ಯಾಸ್, ರಾಜೇಂದ್ರ ಗೌಡ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಲಕ್ಷ ಖರ್ಚು ಮಾಡಿದ್ರೆ ನೂರು ಜನಕ್ಕೆ ನೀರು ಕೊಡಬಹುದು, ಅದನ್ನ ಬಿಟ್ಟು ಶಾಸಕರು ಯಾರ್ದೋ ತೋಟದಲ್ಲ...
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 1.82 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಅನರ್ಹಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಪ್ರಧಾನಿ ಮೋದಿ ಅವರು ವ್ಯಂಗ್ಯ ಟೀಕೆ ಮಾಡುವ ಮೂಲಕ ಮ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ಮಾಡಿದ್ರು. 'ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ...
2ಬಿ ಮೀಸಲಾತಿ ರದ್ದತಿಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಒಕ್ಕೂಟವು ಮಾರ್ಚ್ 31 ರ ಶುಕ್ರವಾರ ಮಂಗಳೂರಿನ ಮಿನಿ ವಿಧಾನ ಸೌಧದ ಹೊರಾಂಗಣದಲ್ಲಿ ಹಮ್ಮಿ ಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಮಾಜಿ ಮೇಯರ್ ಕೆ.ಅಶ್ರಫ್ ತಿಳಿಸಿದ್ದಾರೆ. ರಾಜ್ಯ ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣದಿಂದ ಅನಿವಾರ್ಯವಾಗಿ ಪ...
ಬೆಂಗಳೂರು: ಎಸ್.ಸಿ ಪಟ್ಟಿಯಿಂದ ಕೈಬಿಡುವುದಾಗಿ ಕಾಂಗ್ರೆಸ್ ರಾಜಕೀಯ ಪ್ರೇರಿತ ಕುತಂತ್ರ ಮಾಡಿದ್ದು ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಎಸ್.ಸಿ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಸಮುದಾಯಗಳಿಗೆ ಕಾಂಗ್ರೆಸ್ ನವರು ಸುಳ್ಳು ಮಾಹಿತಿ ಕೊಡುತ್ತಿದ...