ಅವೈಜ್ಞಾನಿಕ ತೆರಿಗೆ ನೀತಿ, ಅನಗತ್ಯ ಅಡಿಕೆ ಆಮದು, ಗಗನಕ್ಕೆ ಏರಿದ ಬೆಲೆ ಏರಿಕೆ, ತೆಂಗಿನ ಕಾಯಿಯ ಬೆಲೆ ಇಳಿಕೆಯಿಂದ ರೈತ ಕಂಗೆಟ್ಟಿದ್ದಾನೆ. ಅಲ್ಲದೇ ರಾಜ್ಯ ಸರಕಾರದ ಜನವಿರೋಧಿ ಮಸೂದೆಗಳು, ಬೆಂಬಲ ಬೆಲೆಯಲ್ಲಿನ ಮೋಸಗಳು, ಪ್ರಾಕೃತಿಕ ವಿಕೋಪ ಹಾಗೂ ಜಲಸ್ಫೋಟದಿಂದ ಸಂತ್ರಸ್ಥರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ಹಾಗೂ ಮೂಲಭೂತ ಸೌಕರ್ಯಗಳನ್ನು...
23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿ ಅಜರುದ್ದೀನ್ ಎಂಬಾತನನ್ನು ಮಂಗಳೂರು ನಗರದ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟು ಇದೆ. ಈತನನ್ನು ಮಂಗಳೂರು ಪೊಲೀ...
ಚಿಕ್ಕಮಗಳೂರು: ವಿ.ಆರ್.ಎಲ್. ಲಾಜಿಸ್ಟಿಕ್ಸ್ ಗೋದಾಮಿನ ಮೇಲೆ ಪೊಲೀಸರ ದಾಳಿ ನಡೆಸಿದ್ದು, ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಸಾವಿರಾರು ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತದಾರರಿಗೆ ಹಂಚಲು ವಿ.ಆರ್.ಎಲ್. ಟ್ರಾನ್ಸ್ ಪೋರ್ಟ್ ಮೂಲಕ ಸೀರೆ ತರಿಸಲಾಗಿತ್ತು. ನಕಲಿ ವಿಳಾಸ, ಮೊಬೈಲ್ ನಂಬರ್ ನೀಡಿ ಲಕ್ಷಾಂತರ ಮೌಲ್ಯದ ಸೀರೆಗಳನ್ನು ತರಿಸಲಾಗಿತ್...
ಬೆಂಗಳೂರು: ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿಗೆ ಸಂಬಂಧಿಸಿದಂತೆ ಇತಿಹಾಸವನ್ನು ಓದಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿರುವ ಬಗ್ಗೆ ಗೃಹ ಕಚೇರಿ ಕೃಷ್ಣ ದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ...
ಚಿಕ್ಕಮಗಳೂರು : ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ಮೌಲ್ಯದ ಚಿನ್ನವನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಚಿಕ್ಕಮಗಳೂರು ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪಿಕಪ್ ವಾಹನದಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನ ಸಾಗಿಸಲಾಗು...
ಕಾರ್ಕಳ : ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಸಮಯದಲ್ಲಿ ವಿವಿಧ ಪಕ್ಷಗಳು ಅಭ್ಯರ್ಥಿ ತನಕ್ಕಾಗಿ ಭಾರಿ ಕಸರತ್ತನ್ನು ಮಾಡುತ್ತಿವೆ. ಪ್ರತಿಷ್ಠಿತ ಕಾರ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ತರಲು ಹರಸಾಹಸ ಮಾಡುತ್ತಿದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಹಲವು ಬಾರಿ ಪ್ರತಿನಿಧಿಸ...
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ತಾ. 18.3.2023ರ ಶನಿವಾರದಂದು ಪರ್ಕಳದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಕರಾವಳಿ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಸಗ್ರಿ ವಾರ್ಡಿನ ಬಿಜೆಪಿ ಪಕ್ಷದ ಸದಸ್ಯರಾದ ಶೋಭಾ ಬೇಕಲ್ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿಯನ್ನು ಸಚಿವ ಸೋಮಣ್ಣಗೆ ಕೊಟ್ಟಿರುವುದಕ್ಕೇ ಜಿಲ್ಲಾ ಬಿಜೆಪಿ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು "ಗೋ ಬ್ಯಾಕ್ ಸೋಮಣ್ಣ" ಚಳವ...
ಭಾರತೀಯ ವಿದ್ಯಾರ್ಥಿ ಸಂಘ—BVS ನಿಂದ ಧ್ರುವನಾರಾಯಣ್ ಅವರಿಗೆ ಶ್ರದ್ಧಾಂಜಲಿ ಸಭೆ ಮೈಸೂರು: ಧ್ರುವನಾರಾಯಣ್ ಅವರ ಸಾವು ಬಹಳ ದೊಡ್ಡ ನಷ್ಟವನ್ನು ಉಂಟು ಮಾಡಿದೆ. ಅಷ್ಟು ದೊಡ್ಡ ವ್ಯಕ್ತಿಯ ಜಾಗವನ್ನು ದಿಢೀರನೆ ಯಾರೂ ಕೂಡ ತುಂಬಲು ಸಾಧ್ಯವಿಲ್ಲ ಎಂದು ಅಕ್ಕ ಐಎಎಸ್ ನ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಹೇಳಿದರು. ಭಾರತೀಯ ವಿದ್...
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ 14ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಅನ್ನ’ ಚಿತ್ರವು ಆಯ್ಕೆಯಾಗಿದ್ದು, ಈ ಬಗ್ಗೆ ಚಿತ್ರದ ಕಾರ್ಯಕಾರಿ ನಿರ್ಮಾಪಕ ನಾಗೇಶ್ ಕಂದೇಗಾಲ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ‘ಅನ್ನ’ ಚಿತ್ರವು ‘ಭಾರತೀಯ ಸ್ಪರ್ಧೆ’ ವಿಭಾಗದಲ್ಲಿ ಆಯ್ಕೆಯಾಗಿದೆ. ಹನೂರು ಚನ್ನಪ್ಪ ರವರ ಕಥೆ ಆಧರಿಸಿದ ಅನ್ನ ಎಂಬ...