ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯು ಶುಕ್ರವಾರ ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ 7...
ರಾಜ್ಯದ ಬಹುದೊಡ್ಡ ಸಮುದಾಯಗಳಲ್ಲಿ ಒಂದಾದ ಲಿಂಗಾಯತ ಸಮುದಾಯವನ್ನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ತೀವ್ರವಾಗಿ ಕಡೆಗಣಿಸಿ, ಚುನಾವಣೆ ಸಮಯದಲ್ಲಿ ಓಲೈಕೆಯ ನಾಟಕವಾಡುತ್ತಿರುವುದು ಖಂಡನೀಯ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷರಾದ ರವಿಚಂದ್ರ ನೆರಬೆಂಚಿ ಹೇಳಿದರು. ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ...
ಧಾರವಾಡ: ಟಿಪ್ಪು ಹಾಸನಕ್ಕೆ ‘ಕೈಮಾಬಾದ್’ ಅಂತ ಹೆಸರು ಇಟ್ಟಿದ್ದನು” ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮತ್ತೊಂದು ಹೊಸ ವಿವಾದ ಹುಟ್ಟುಹಾಕಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮಾತನಾಡಿದ ಸಿಟಿ ರವಿ, ”ಉರಿಗೌಡ, ನಂಜೇಗೌಡರು ಟಿಪ್ಪುನನ್ನು ಕೊಂದಿರುವುದು ಐತಿಹಾಸಿಕ ಸತ್ಯ. ಟಿಪ್ಪು ಹಾಸ...
ಬೆಂಗಳೂರು: ಸಚಿವ ಮುನಿರತ್ನ ಅವರು ಉರಿಗೌಡ, ನಂಜೇಗೌಡ ಸಿನಿಮಾ ಮಾಡಿದರೆ ಸಿಟಿ ರವಿ ಕಥೆ ಬರೆದರೆ, ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಚಿತ್ರಕಥೆ ಬರೆಯುತ್ತಾರೆಯೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಉರಿಗೌಡ ನಂಜೇಗೌಡ ಹೆಸರಿನಲ್ಲಿ ಸಿನಿಮಾ ಮಾಡಲು ತಮ್ಮ ವ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಕನ್ನಾಪುರ ಗ್ರಾಮದ ಮಂಜಯ್ಯ ಎಂಬುವವರ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು 30 ಲೀ. ಬೆಲ್ಲದ ಕೊಳೆ ಹಾಗೂ 4 ಲೀ. ಬಟ್ಟಿ ಸಾರಾಯಿ ಪತ್ತೆ ಆಗಿದೆ. ಆರೋಪಿಯು ಪರಾರಿ ಆಗಿದ್ದು ಮೊಕ್ಕದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಕಾರ್ಯಚರಣೆಯಲ್ಲಿ ಸಿಬ್ಬಂದಿ ಅಪೂರ್ವ, ಕಾನ್ ಸ್ಟೇಬಲ್ ಮಲ್ಲಪ್ಪ...
ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು 108 ಅಡಿ ಪ್ರತಿಮೆ ಲೋಕಾರ್ಪಣೆ ಆಗುತ್ತಿದೆ. ಬೆಟ್ಟದ ದೀಪದ ಗಿರಿ ಒಡ್ಡಿನಲ್ಲಿ ನಿರ್ಮಾಣ ಮಾಡಲಾಗಿರುವ " ಹುಲಿ ಮೇಲೆ ಕುಳಿತ ಮಹದೇಶ್ವರ " ಸ್ವಾಮಿಯ 108 ಅಡಿ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ನಾಯಿ ಲೋಕಾರ್ಪಣೆ ಮಾಡಲಿದ್ದಾರೆ. ...
ಬೆಂಗಳೂರು: ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಗುರುವಾರ ಮಧ್ಯರಾತ್ರಿಯಿಂದ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಠಾವಧಿ ಮುಷ್ಕರ ಕೈ ಬಿಟ್ಟಿದೆ. ಬೆಂಗಳೂರು ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಅವರ ಜತೆ ಗುರುವಾರ ಬೆಳಗಿನಿಂದ ಸಂಘದ ಪದಾಧಿಕಾರಿಗಳು ನಡೆಸಿದ ಮೂರನೇ ಸುತ್ತಿನ ಮ...
ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಿರುವ 108 ಅಡಿ ಮಲೆಮಹದೇಶ್ವರನ ಪ್ರತಿಮೆ ಇದೇ 18 ರಂದು ಲೋಕಾರ್ಪಣೆಗೊಳ್ಳುತ್ತಿದೆ. ಅಸಂಖ್ಯಾತ ಭಕ್ತರ ಪಾಲಿನ ದೈವ ‘ಮಾಯ್ಕರ ಮಾದಪ್ಪ’ನ ನೆಲದಲ್ಲಿ ಮುಗಿಲೆತ್ತರದಲ್ಲಿರುವ 108 ಅಡಿ ಪ್ರತಿಮೆ ಮೊದಲನೇ ಹಂತದ ಕಾಮಗಾರಿ ಮುಗಿದಿದ್ದ...
ಉಡುಪಿ: ಪರಿಶಿಷ್ಟ ಜಾತಿಗೆ ಸೇರಿದ ಕಾರ್ಕಳ ಪುರಸಭಾ ಸದಸ್ಯೆಯೊಬ್ಬರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿರುವ ಘಟನೆ ಮಾ.14ರಂದು ಮಧ್ಯಾಹ್ನ 1:45ಕ್ಕೆ ಕಾರ್ಕಳ ಪುರಸಭಾ ರಸ್ತೆಯಲ್ಲಿ ನಡೆದಿದೆ. ಪ್ರತಿಮಾ ರಾಣೆ(42) ಕಾರ್ಕಳ ಮಾರಿಗುಡಿಯ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದು, ಮಾ.12ರಂದು ಬೆಳಗ್ಗೆ ದೇ...
ಬೆಂಗಳೂರು: ಜೆಡಿಎಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಇಪ್ಪತ್ತು ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲುತ್ತದೆ ಎಂದು ಹೇಳಿಕೆ ನೀಡಿದ್ದ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಸಾಮ್ರಾಟ್ ಅಶೋಕೂ, ನಿಮ್ಮ ಪಕ್ಷದಲ್...