ಬೆಂಗಳೂರು: ಬಿಎಂಟಿಸಿ ಬಸ್ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು, ಕಂಡಕ್ಟರ್ ಸಜೀವ ದಹನವಾಗಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ ನಡೆದಿದೆ. 45 ವರ್ಷದ ಮುತ್ತಯ್ಯಸ್ವಾಮಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್ನಲ...
ಪಾಟ್ನಾ: ಗೋಮಾಂಸ ಸಾಗಿಸುತ್ತಿದ್ದ ಶಂಕೆಯಲ್ಲಿ ಮುಸ್ಲಿಮ್ ಸಮುದಾಯದ ವ್ಯಕ್ತಿಯೊಬ್ಬರನ್ನು ಗುಂಪೊಂದು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದಿದೆ. ಹಸನ್ ಪುರ ಗ್ರಾಮದ ನಿವಾಸಿ 56 ವರ್ಷದ ನಸೀಮ್ ಖುರೇಷಿ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಪಾಟ್ನಾದ 110 ಕಿಮೀ ವಾಯುವ್ಯದಲ್ಲಿರುವ ಜೋಗಿಯಾ ಗ್ರಾಮದಲ್ಲಿ ಈ ...
ಹುಬ್ಬಳ್ಳಿ: ಮಾರ್ಚ್ 12 ರಂದು ಪ್ರಧಾನಮಂತ್ರಿಯವರು ಧಾರವಾಡಕ್ಕೆ ಆಗಮಿಸುತ್ತಿದ್ದು, ಐ.ಐ.ಟಿ, ಜಲ್ ಜೀವನ್ ಮಿಷನ್ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿ ಬಾರಿ ಮೋದಿಯವರು ಬಂದ...
ಹುಬ್ಬಳ್ಳಿ: ಎಲ್ಲ ಧರ್ಮಗಳು ಒಳ್ಳೆಯ ಉದ್ದೇಶಕ್ಕೆ ಹುಟ್ಟಿಕೊಂಡಿವೆ. ಆದರೆ ಆಚರಣೆಯಲ್ಲಿ ಬಹಳಷ್ಟು ವ್ಯತ್ಯಾಸವಿದೆ. ಯಾರು ಮೂಲತತ್ವವನ್ನು ಪ್ರಾಮಾಣಿಕವಾಗಿ ಪಾಲಿಸಿಕೊಂಡು ಬರುತ್ತಾರೆ, ಆ ಧರ್ಮ ಸಾರ್ವಕಾಲಿಕವಾಗಿ ಪ್ರಸ್ತುತವಾಗಿರುತ್ತದೆ. ಕಾಲ ಕಳೆದಂತೆ ಮೂಲತತ್ವವನ್ನು ಬಿಟ್ಟು, ಅದಕ್ಕೆ ಬೇರೆ ಬೇರೆ ಅರ್ಥಗಳನ್ನು ಜೋಡಿಸಿ ಧರ್ಮದ ಹೆಸರಿನಲ್ಲಿ...
ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಹಾಗೂ ಜೆಡಿಎಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಅನೇಕ ಸಮೀಕ್ಷೆಗಳು ಈಗಾಗಲೇ ಹೇಳಿವೆ. ಅದಕ್ಕೆ ಪೂರಕವಾಗಿ ಪುಣ್ಯಕ್ಷೇತ್ರ ಹರಿದ್ವಾರದಲ್ಲಿ ನೆಲೆಸಿರುವ ಸಂತರೊಬ್ಬರು ಮುಂದಿನ ಚುನಾವಣೆ ನಂತರ ಕುಮಾರಸ್ವಾಮಿ ಅವರೇ ಕರ್ನಾಟಕದ ಮುಖ್ಯಮಂತ್ರಿ ಆಗುತ್ತ...
ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಬಳಿಕ ಪೆಟ್ರೋಲ್ ಬಂಕಿಗೆ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಎಂಬಲ್ಲಿ ನಡೆದಿದೆ. ಲಾರಿ ಚಾಲಕನಿಗೆ ಚಾಲನೆ ಸಮಯದಲ್ಲಿ ಮೂರ್ಛೆ ರೋಗ ಬಾಧಿಸಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಸರಣಿ ಅಪಘಾತ ನಡೆದರೂ ಅದೃಷ್ಟವಶಾತ್ ಯ...
ಬೆಂಗಳೂರು: ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಎಲ್ಲ ಸಮಾಜದವರಿಗೆ ನ್ಯಾಯ ಒದಗಿಸಲು ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ಶಿಫಾರಸ್ಸು ಮಾಡಿದ್ದೇವೆ. ಕೇಂದ್ರ ಚುನಾವಣಾ ಸಮಿತಿ ದಿನಾಂಕ ನಿಗದಿ ಮಾಡಿದ ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ...
ಇಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 242 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕನ್ನಡ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 19,385 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 19,169 ವಿದ್ಯಾರ್ಥಿಗಳು ಹಾಜರಾಗಿದ್ದರೆ, 216 ಮಂದಿ ಗೈರಾಗಿದ್ದಾರೆ. ಕನ್ನಡ ಪರೀಕ್ಷೆಗೆ ಹೆಸರು ನೋಂ...
ಕರಾವಳಿಯ ಕೆಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮಾರ್ಚ್ 9, 10 ರಂದು ಬಿಸಿ ಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ...
ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ ಸ್ಪರ್ಧೆಯಲ್ಲಿ 14 ವರ್ಷದ ಒಳಗಿನ ವಿಭಾಗದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿರುವ ಮಲೆನಾಡಿನ ಹೆಮ್ಮೆಯ ಪುತ್ರ ಮೂಡಿಗೆರೆ ಸೈಂಟ್ ಮಾರ್ಥಾಸ್ ಪ್ರೌಡ ಶಾಲೆಯ ಮೊಹಮ್ಮದ್ ರುಮಾನ್ ರಝಾರವರಿಗೆ ಮೂಡಿಗೆರೆ ಮುಸ್ಲಿಂ ಯುವಕರು & ಪೀಸ್ & ಅವೆರ್ನೆಸ್ ಟ್ರಸ್ಟಿನಿಂ...