ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ನಡೆದಿದೆ. ವೈಷ್ಣವಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಕಲ್ಲಡ್ಕ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವೈಷ್ಣವಿ ಕಾಲೇಜಿಗೆಂದು ಹೊರಟು ಹೋಗಿ ಏನೋ ಮರ...
ವಿಜಯಪುರ, (ಬಬಲೇಶ್ವರ): ಕಂದಾಯ ನಿವೇಶನಗಳಲ್ಲಿ ಶಿಕ್ಷಣ, ಗೋಶಾಲೆಗಳಿಗೆ ಪ್ರೋತ್ಸಾಹ ನೀಡಲು ಕೊಡಲಾಗಿದೆ. ಅದರರ್ಥ ನಾವು ಎಲ್ಲಾ ಗೋಮಾಳ ಜಮೀನು ನೀಡಿದ್ದೇವೆ ಎಂದಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಬಲೇಶ್ವರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್.ಎಸ್.ಎ...
ಉಡುಪಿ ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆ 91 ಮಂದಿ ಗೈರು ಹಾಜರಾಗಿದ್ದಾರೆ ಇಂದು ನಡೆದ ಕನ್ನಡ ಪರೀಕ್ಷೆಗೆ ಒಟ್ಟು 8833 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು ಅದರಲ್ಲಿ 8742 ಮಕ್ಕಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಉಳಿದ 91 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇ...
ಚಾಮರಾಜನಗರ: ಅಪ್ಪಟ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿಯಲ್ಲಿ ಹಿಂದೂ--ಮುಸ್ಲಿಂ ಭಾವೈಕ್ಯತೆ ಸಾರುವ ಮಾರಮ್ಮನ ಕೊಂಡೋತ್ಸವ ಇಂದು ವಿಜೃಂಭಣೆಯಿಂದ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿಯಲ್ಲಿ ಮಾರಮ್ಮನ ಜಾತ್ರೆ ಪ್ರಯುಕ್ತ ಮಸೀದಿ ಮುಂಭಾಗದಲ್ಲೇ ಕೊಂಡೋತ್ಸವ ನಡೆಯಿತು. ಈ ಮೂಲಕ ಹಿಂದೂ- ...
ಬೆಳಗಾವಿ: ಬೆಳಗಾವಿ ಅಖಂಡ ಜಿಲ್ಲೆಯಲ್ಲಿ ಬರುವ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸಲು ಎಲ್ಲ ನಾಯಕರು ಒಂದಾಗಿ ಶ್ರಮಿಸುತ್ತಿದ್ದು ಕನಿಷ್ಠ 15 ಸ್ಥಾನಗಳಲ್ಲಿ ಗೆಲುವು ನಿಶ್ಚಿತ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಕಾಗವಾಡ ಮತಕ್ಷೇತ್ರದ ಐನಾಪುರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಪತ್ರಿಕಾಗೋಷ್ಠಿಯ...
ಪ್ರಜಾಪ್ರಭುತ್ವದಲ್ಲಿ ಮತದಾರರರೇ ಪ್ರಭುಗಳು, ಈ ಮತದಾರರ ಪ್ರಭುಗಳು ಚುನಾವಣೆಯಲ್ಲಿ ತಮ್ಮ ,ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಲು ಅವರಿಗೆ ಅಗತ್ಯ ಅರಿವು ಮತ್ತು ಮತದಾನದ ಮಹತ್ವ ಕುರಿತು ತಿಳಿಸಲು , ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ( ಸ್ವೀಪ್) ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಕೆಲವು ದಿನಗಳಲ್ಲಿ ಘೋಷಣೆಯಾಗುವ ಸಾಧ್ಯತೆ ಇದ್ದು, ಈ ಮಧ್ಯೆ ಜಾತಿರಾಜಕಾರಣದ ಓಲೈಕೆಗಾಗಿ ಶಾಸಕರೊಬ್ಬರು ದೇವರ ಹುಂಡಿ ಹಣದಲ್ಲಿ ಸಮುದಾಯ ನಿರ್ಮಾಣ ಹಾಗೂ ಶಾದಿ ಮಹಲ್ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿಗೆ ಪ್ರಸ್ತಾಪ ಸಲ್ಲಿಸಿದ್ದು ಸಿಎಂ ಕೂಡ ಪ್ರಸ್ತಾಪಕ...
ಯಾದಗಿರಿ: ವಿಜಯ ಸಂಕಲ್ಪ ಯಾತ್ರೆಯು ಈಗಾಗಲೇ 75ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸಂಚರಿಸಿದ್ದು, ಯಾತ್ರೆ ಉದ್ದಗಲಕ್ಕೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಗೆ ಸಂಬಂಧಿಸಿದ ಪತ್ರಿಕಾಗೋಷ್ಠಿಯಲ್ಲಿ...
ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಕಾರ್ಯನಿರ್ವಹಣೆಯಿಂದ ಅಸಮಾಧಾನಗೊಂಡು ಸುಮಾರು 13 ಪದಾಧಿಕಾರಿಗಳು ಏಕಕಾಲದಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಘಟನೆ ನಡೆದಿದೆ. ರಾಜೀನಾಮೆ ನೀಡಿದ 13 ಬಿಜೆಪಿ ಪದಾಧಿಕಾರಿಗಳು ಎಐಎಡಿಎಂಕೆ(AIADMK) ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಅಣ್ಣಾಮಲೈ ಅವರ ವರ್ತನೆಯಿಂದ ಬೇಸತ್ತು ಬಿಜೆಪಿ ತೊರ...
ಬೈಂದೂರು: ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆ ಸಮೀಪದ ಬಾವಿಗೆ ಹಾರಿ ಸಾವಿಗೆ ಶರಣಾದ ಘಟನೆ ಕೆರ್ಗಾಲು ಗ್ರಾಮದ ನಾಯ್ಕನಕಟ್ಟೆ ಚರುಮಕ್ಕಿ ಎಂಬಲ್ಲಿ ಮಾ.8ರಂದು ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಅಬ್ಬಕ್ಕ (63) ಎಂದು ಗುರುತಿಸಲಾಗಿದೆ. ವರ್ಷದ ಹಿಂದೆ ಮನೆಯಲ್ಲಿ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿ ಚಿಕಿತ್ಸೆ...