ಇಂದು ಉಡುಪಿಗೆ ಆಗಮಿಸಿದ ಕರ್ನಾಟಕದ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ನೇತ್ರತ್ವದಲ್ಲಿ ಜಿಲ್ಲೆಯ ಹಲವಾರು ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಮನವಿಯನ್ನು ಅರ್ಪಿಸಲಾಯಿತು. ಆಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾದ ಕಿಶನ್ ಹೆಗ್ಡೆ ಕೊಳ್ಕೆ ಬೈಲ್ ˌ...
ಬೆಂಗಳೂರು: ಕಡಿಮೆ ಇಂಧನ ಉಗುಳುವ, ದೇಶದಲ್ಲೇ ಮೊದಲ ಪರಿಸರ ಸ್ನೇಹಿ ಬೋಯಿಂಗ್ ಹೊಂದಿರುವ ೨೦ನೇ ವಿಮಾನವನ್ನು ಆಕಾಸ ಏರ್ಲೈನ್ ಇಂದು ಪರಿಚಯಿಸಿದೆ. ಪರಿಸರ ಸ್ನೇಹಿ ಬೋಯಿಂಗ್ ಆದ 737 MAX , 737-8-200 ವಿಮಾನವು ಇಂದು ಬೆಳಗ್ಗೆ 9.31ಕ್ಕೆ ಬೆಂಗಳೂರಿಗೆ ಆಗಮಿಸಿತು. ಈ ನೂತನ ವಿಮಾನವನ್ನು ಯುಎಸ್ಎನ ಸಿಯಾಟಲ್ನಲ್ಲಿ ಈ ವಿಮಾನಯಾನವು ಹೊರ...
ಚಿಕ್ಕಮಗಳೂರು : ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದ ಯುವಕನೋರ್ವ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ಯುವಕ ಗಿರೀಶ್ (25) ಕೇದಾರನಾಥ ಯಾತ್ರೆಯಲ್ಲಿ ಸಾವನ್ನಪ್ಪಿದ ಯುವಕನಾಗಿದ್ದಾನೆ.ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಗಿರೀಶ್ ಗಿರೀಶ್ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ...
ಉಡುಪಿ: ಅನೈತಿಕ ಪೊಲೀಸ್ ಗಿರಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ, ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ....
ಬೆಂಗಳೂರು :ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗೆ ತುತ್ತಾಗಿ ಆಶ್ರಯ ಅರಸಿ ಬಂದ ವಿದ್ಯಾರ್ಥಿಗಳ ಜತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಇಂದು ಹುಟ್ಟುಹಬ್ಬ ಆಚರಿಸಿಕೊಂಡರು. ಚಾಮರಾಜ ಪೇಟೆಯ ಸೆಂಟ್ ತೆರೆಸಾ ಶಿಕ್ಷಣ ಸಂಸ್ಥೆ ಯಲ್ಲಿ ಆಶ್ರಯ ಪಡೆಯುತ್ತಿರುವ 29 ವಿದ್ಯಾರ್ಥಿನಿಯರ ಸಂಪೂರ್ಣ ಶಿಕ್ಷಣ ಹಾಗೂ ಹಾರೈಕೆ ವೆ...
ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಕೆಲವು ಮದ್ರಸಾಗಳನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ರದ್ದುಗೊಳಿಸಿದೆ. ಕಳೆದ ವರ್ಷ ಹೊರಡಿಸಲಾದ ಅಧಿಕೃತ ಆದೇಶವು ಕೇಂದ್ರಾಡಳಿತ ಪ್ರದೇಶದಲ್ಲಿ ಅಂತಹ ನಿಬಂಧನೆಯನ್ನು ಒದಗಿಸಿಲ್ಲ ಎಂದು ಹೇಳಿದೆ. ನ್ಯಾಯಮೂರ್ತಿ ಸಂಜೀವ್ ಕುಮಾರ್ ಅವರು ಕಿಶ್ತ್ವಾರ್ ಹ...
ಬಾಂಬೆ ಐಐಟಿ ಕಾಲೇಜಿನ ಕ್ಯಾಂಟೀನ್ನಲ್ಲಿ ‘ಸಸ್ಯಹಾರಿಗಳಿಗೆ ಮಾತ್ರ’ ಎಂದು ಬರೆದಿರುವ ಪೋಸ್ಟರ್ಗಳು ಪತ್ತೆಯಾಗಿದೆ. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಐಐಟಿ (ಇಂಡಿಯನ್ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿ) ವಿದ್ಯಾರ್ಥಿಗಳು ಆಹಾರದ ವಿಚಾರದಲ್ಲಿ ತಾರತಮ್ಯ ಎಸಗುವ ಪೋಸ್ಟರ್ ವಿರುದ್ಧ ಧ್ವನಿ ಎತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲೂ ಭಾರೀ ಚರ...
ಹರ್ಯಾಣದ ಮೇವಾತ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಅಲ್ಲದೇ ಕಲ್ಲು ತೂರಾಟ ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ನುಹ್ ಜಿಲ್ಲೆಯ ನಂದ್ ಗ್ರಾಮದ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ನಡೆಸುತ್ತಿದ್ದ ರ್ಯಾಲಿಯ ಮೇಲೆ ಜನರ ಗುಂಪೊಂದು ಕಲ್ಲು ತೂರಾಟ ಮಾಡಿದೆ. ಗೋರಕ್ಷಕ ಮತ್ತು ಭಿವಾನಿ ಸಾವಿನ ಪ್ರಕರಣದ ಆರೋಪಿ ಮೋನು ಮಾ...
ಇಬ್ಬರು ಹದಿಹರೆಯದ ಸಹೋದರಿಯರ ಮೇಲೆ ತಂದೆಯ ಸ್ನೇಹಿತರೇ ಅತ್ಯಾಚಾರ ಮಾಡಿರುವ ಅಮಾನೀಯ ಕೃತ್ಯ ರಾಜಸ್ಥಾನದಲ್ಲಿ ನಡೆದಿದೆ. ಹಿರಿಯ ಬಾಲಕಿ ಏಳೂವರೆ ತಿಂಗಳ ಗರ್ಭಿಣಿಯಾಗಿದ್ದು, ಕಿರಿಯ ಬಾಲಕಿ ಎರಡೂವರೆ ತಿಂಗಳ ಗರ್ಭಿಣಿ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ಈ ದುಷ್ಕೃತ್ಯ ನಡೆದಿದೆ. ಬಾಲ...
ಟೊಮೆಟೊ ಬೆಲೆಯು ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 200 ರೂಪಾಯಿ ತಲುಪಿದೆ. ಹೀಗಾಗಿ ಸಬ್ಸಿಡಿ ದರದಲ್ಲಿ 500 ಪಡಿತರ ಅಂಗಡಿಗಳಲ್ಲಿ ಟೊಮೆಟೊ ಮಾರಾಟ ಮಾಡಲು ತಮಿಳುನಾಡಿನ ಸಹಕಾರಿ ಇಲಾಖೆ ನಿರ್ಧರಿಸಿದೆ. ಪ್ರಸ್ತುತ ರಾಜ್ಯದ 302 ಪಡಿತರ ಅಂಗಡಿಗಳಲ್ಲಿ ಕೆಜಿಗೆ 60 ರೂಪಾಯಿ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟವಾಗುತ್ತಿದೆ. ಇದನ್ನು ಈಗ 500...