ಚಾಮರಾಜನಗರ: ಪ್ರಮಖ ಧಾರ್ಮಿಕ ಸ್ಥಳವಾದ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.86 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್...
ಬೆಂಗಳೂರು: ಹೈ ಡೆನ್ಸಿಟಿ ಕಾರಿಡಾರ್ ಗಳಲ್ಲಿ ತಡೆರಹಿತ ವಾಹನ ಸಂಚಾರ ವ್ಯವಸ್ಥೆಗೊಳಿಸಲಾಗುತ್ತಿದ್ದು, ಸುರಕ್ಷತೆ,ವಾಹನ ಸಂಖ್ಯೆ ಪರಿಶೀಲಿಸುವ, ವಾಹನ ಸಾಮರ್ಥ್ಯವನ್ನು ಪರಿಶೀಲಿಸುವ ಆಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಕಾರಿಡಾರ್ ಗಳಿಗೆ ವಿಶೇಷವಾದ ಸೂಚನಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದರು. ಅವರು ಬೆಂಗಳೂರು ನಗರ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಮೀಸಲು ಅರಣ್ಯದಲ್ಲಿ ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾಗಿವೆ. 60ಕ್ಕೂ ಹೆಚ್ಚು ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾಗಿದ್ದು, ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸಾರಗೋಡು-ತತ್ಕೋಳ ಮೀಸಲು ಅರಣ್ಯದ ರಸ್ತೆಯಲ್ಲಿ ಫೈರಿಂಗ್ ಆದ ಖಾಲಿ ಕಾಟ್ರೆಜ್ ಗಳು ಪತ್ತೆಯಾ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುರ ಶ್ರೀರಾಮ ಭಜನಾ ಮಂದಿರದಲ್ಲಿ ಮಾರ್ಚ್ 5ರಂದು ನಡೆದ "ಹಿಂದೂ ರಾಷ್ಟ್ರ ಜಾಗೃತಿ ಸಭೆ" ಕಾರ್ಯಕ್ರಮದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ SDPI ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ದೂರು ದಾಖಲಿಸಿದರು. ಸಂವಿಧಾನ ಮತ್ತು ರಾಷ್ಟ್ರ ವಿರೋಧಿ ಅಜೆಂಡಾವನ್ನು ಹೊಂದಿರ...
ಬೆಳ್ತಂಗಡಿ: ಹಿಂದೆಂದೂ ಕಾಣದ ರೀತಿಯಲ್ಲಿ ತಾಲೂಕು ಕಳೆದ ನಾಲ್ಕೂವರೆ ವರ್ಷದಲ್ಲಿ ಅಭಿವೃದ್ಧಿ ಕಂಡಿದ್ದು ಜನರಿಗೆ ಕೊಟ್ಟ ಆಶ್ವಾಸನೆಯನ್ನು ನಿರೀಕ್ಷೆಗೂ ಮೀರಿ ಈಡೇರಿಸಿದ್ದೇನೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಾಲೂಕಿನ ಅಭಿವೃದ್ಧಿಗೆ ಕೇಳಿದ ಹಾಗೆ ಅನುದಾನ ನೀಡಿದ್ದು, ಅದರಂತೆ 3,500 ಕೋಟ...
ದಾವಣಗೆರೆ: ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಿಜೆಪಿಯು ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನದಿಂದ ಉಚ್ಛಾಟನೆ ಮಾಡಿದೆ. ಕೆಎಸ್ ಡಿಎಲ್ ಟೆಂಡರ್ ಹಗರಣ ಆರೋಪದಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳು ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಈ ವೇಳೆ...
ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ –- 2023 ರ ಪೂರ್ವ ತಯಾರಿ ಪರಿವೀಕ್ಷಣೆಗಾಗಿ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳ ತಂಡ ಮಾರ್ಚ್ 9, 10 ಮತ್ತು 11 ರಂದು ಒಟ್ಟು ಮೂರು ದಿನಗಳ ಕಾಲ ಬೆಂಗಳೂರಿಗೆ ಭೇಟಿ ನೀಡಲಿದೆ. ನಿಯೋಗದಲ್ಲಿ ಭಾರ...
ಪಡುಬಿದ್ರಿ: ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮುಲ್ಕಿ ಸೇತುವೆ ಬಳಿಯಲ್ಲಿ ನಡೆದಿದೆ. ಮೃತಪಟ್ಟ ದಂಪತಿಯನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ ಅಕ್ಬರ್ ಪಾಶಾ(61 ವರ್ಷ) ಹಾಗೂ ಅವರ ಪತ್ನಿ ಖತೀಜಾಬಿ(46 ವರ್ಷ) ಎಂದು ಗುರುತಿಸಲಾ...
ಕೊಟ್ಟಿಗೆಹಾರ: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ವ್ಯಾಪ್ತಿಗೆ ಸೇರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶ ಕಳೆದ ಮೂರು ದಿನಗಳಿಂದ ನಿರಂತರವಾಗಿ ಹೊತ್ತಿ ಉರಿಯುತ್ತಿದೆ. ಚಾರ್ಮಾಡಿಯ ದಟ್ಟಕಾನನದಲ್ಲಿದ್ದ ಆಶ್ರಯ ಪಡೆದುಕೊಂಡಿದ್ದ ನೂರಾರು ಪ್ರಾಣಿಪಕ್ಷಿಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿವೆ. ಆದರೆ, ಕೆಲ ಪ್ರಾಣ...
ಬೆಂಗಳೂರು: ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸಾಧಿಸಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ACI ನ ASQ ಅರೈವಲ್ ಸರ್ವೆ ಗ್ಲೋಬಲಿ--2022 ಹಾಗೂ ಏರ್ ಪೋರ್ಟ್ಸ್ ಕೌನ್ಸಿಲ್ ಇಂಟರ್ ನ್ಯಾಷನಲ್ ವರ್ಲ್ಡ್ (ಎಸಿಐ) ನಿಂದ ಕೊಡಮಾಡುವ “ಅತ್ಯುತ್ತಮ ವಿಮಾನ ನಿಲ್ದಾಣ” ಎಂದು ಗುರುತಿಸಲ್ಪಟ್ಟಿದೆ. ಈ ಗೌರವವು BLR ವಿಮಾನ ನಿಲ್ದಾಣಕ್ಕೆ ಮ...