ಆರ್ಥಿಕ ಸಮಸ್ಯೆಯಿಂದ ಬೇಸತ್ತ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಫೆ.28ರಂದು ನಡೆದಿದೆ. ಕೋಟೇಶ್ವರ ಗ್ರಾಮದ ನಿವಾಸಿ ಶಂಕರ್ ಪೂಜಾರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ ಇವರು ಟೈಲ್ಸ್ ಕೆಲಸ ಮಾಡಿಕೊಂಡಿದ್ದು, ವಿಪರೀತ ಕುಡಿತದ ಚಟ ಹೊಂದಿದ್ದರು. ಇದರಿಂದ ಹಣಕಾಸಿನ ಸಮ...
ಉಡುಪಿ ಮತ್ತು ಬ್ರಹ್ಮಾವರ CITU ತಾಲೂಕು ಸಮಿತಿಯು ಜಂಟಿ ಆಶ್ರಯದಲ್ಲಿ, ವಿಮಾ ನೌಕರರ ಸಂಘದ ಕಛೇರಿಯಲ್ಲಿ ರಾಜ್ಯ ಮತ್ತು ಕೇಂದ್ರ ಬಜೆಟ್ 2023ರ ಬಗ್ಗೆ ಸಂವಾದ ಕಾರ್ಯಕ್ರಮ 28--02--2023 ರಂದು ನಡೆಯಿತು. ಸಭೆಯ ಅಧ್ಯಕ್ಷ ಸ್ಥಾನವನ್ನು ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರಾದ ಕಾಂ ವಾಮನ ಪೂಜಾರಿ ವಹಿಸಿದ್ದು, ಉಡುಪಿ ಜಿಲ್ಲೆಯ CITUನ ಕಾರ್ಯದರ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಪಾವೂರು ಗ್ರಾಮದ ಮಲಾರ್ ಅರಸ್ತಾನದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ಮೇಲಿನ ಆರೋಪ ಸಾಬೀತಾಗಿದೆ. ಐವರು ಆರೋಪಿಗಳು ಕೂಡ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಹಂಝ (44), ಅಝರುದ್ದೀನ್ ...
ಮೂಡಿಗೆರೆ: ಓರ್ವ ಮುಖ್ಯಮಂತ್ರಿಯನ್ನ ಚಪ್ರಾಸಿ ತರ ನಡೆಸಿಕೊಂಡಿರಿ, ಅವರು ಯಾರ ಪೂಜೆ ಮಾಡುತ್ತಿದ್ದಾರೆ, ಅವರು ರೈತನ ಮಗನಾ, ರೈತರ ಮಕ್ಕಳಿಗೆ ಇ.ಡಿ. ನೋಟಿಸು ಕೊಟ್ಟಿರುವುದನ್ನ ಎಲ್ಲಾದರೂ ನೋಡಿದ್ದೀರಾ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಹಾಸನದಲ್ಲಿ ಡಿ.ಕೆ.ಶಿವಕುಮಾರ್ ನೀಡಿದ ...
ಚಾಮರಾಜನಗರ: ಕಾಡಿನ ಮಧ್ಯೆ ವಾಸಿಸುವ ಎಸ್ ಟಿ ಸಮುದಾಯಗಳಿಗೆ ಪ್ರಾಣಿಗಳ ಹಾವಳಿಯಿರುವುದರಿಂದ ,ಅವರಿಗೆ ಕಾಡಂಚಿನಲ್ಲಿ ಜಮೀನು ಒದಗಿಸಿ ಪುನರ್ವಸತಿಯ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ರಥ ಯಾತ್...
ಚಾಮರಾಜನಗರ: ಪಾರ್ಟಿ ಅನ್ನುವುದು ಸಮುದ್ರ ಇದ್ದಂತೆ ಇಲ್ಲಿ ಎಲ್ಲರೂ ಬೇಕು, ನಮ್ಮ ಜೊತೆ ಬಂದರೆ ಜೊತೆಯಾಗಿ ಹೋಗುತ್ತೇವೆ ಬರದಿದ್ದವರನ್ನು ಬಿಟ್ಟು ಹೋಗುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪಕ್ಷಕ್ಕೆ ಅವರು ಬೇಕು- ಇವರು ಬೇಕು ಅಂಥಲ್ಲಾ, ಎಲ್ಲರೂ ಬೇಕು, ಜೊತೆ...
ಚಾಮರಾಜನಗರ: ಜಿಲ್ಲೆಯ ಎಲ್ಲ ಬಂಧುಗಳಲ್ಲಿಯೂ ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ, 4 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು. ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಆ್ಯಂಡ್ ಕಂಪನಿ ಹಣಬಲ, ಅಧಿಕಾರ ಬಲ, ಜಾತಿ ನಡುವೆ ವಿಷ ಬಿತ್ತಿ ಅಧಿಕಾರ ಹಿಡಿ...
ಕೊಳ್ಳೇಗಾಲ: ಯಡಿಯೂರಪ್ಪನವರು ನಂಬಿದವರನ್ನು ಯಾವತ್ತೂ ಕೈ ಬಿಡುವುದಿಲ್ಲ ಒಂದು ಹಂತಕ್ಕೆ ಕರೆದುಕೊಂಡು ಹೋಗುತ್ತಾರೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ವಿಜಯ ಸಂಕಲ್ಪ ಯಾತ್ರೆಯನ್ನುದ್ದೇಶಿಸಿ ಮಾಜಿ ಸಿಎಂ ಯಡಿಯೂರಪ್ಪನವರ ಭಾಷಣಕ್ಕೂ ಮೊದಲು, ಕ್ಷೇತ್ರದಲ್ಲಿ ಹರಡಿದ್ದ ವದಂತಿಗಳಿಗೆ ಎನ್.ಮಹೇಶ್ ಸ್ಪಷ್ಟನೆ ನೀಡಿದರು. ಇಂದು ...
ಬೆಳ್ತಂಗಡಿ; ನಾರಾಯಣ ಗುರುಗಳ ಪಠ್ಯವನ್ನು ಪಠ್ಯಪುಸ್ತಕದಿಂದ ತೆಗೆದು ಹಾಕುವಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮಹತ್ವದ ಪಾತ್ರವಿದೆ ಎಂಬುದು ವೇಣೂರಿನಲ್ಲಿ ರೋಹಿತ್ ಚಕ್ರತೀರ್ಥ ನೀಡಿರುವ ಹೇಳಿಕೆಯಿಂದ ಸ್ಪಷ್ಡವಾಗಿದ್ದು ಶಾಸಕರ ಈ ನಡೆಯನ್ನು ಗುರುನಾರಾಯಣ ಸ್ವಾಮಿ ಸೇವಾ ಸಂಘ ತೀವ್ರವಾಗಿ ಖಂಡಿಸುತ್ತಿದ್ದು, ಶಾಸಕರು ರಾಜ್ಯದ ಜನತೆಯ ...
ಚಿಕ್ಕಮಗಳೂರು: ಸಿದ್ದರಾಮಯ್ಯ ಅವರೇ, ಪದೇ--ಪದೇ ಜೆಡಿಎಸ್ ಬಗ್ಗೆ ಚರ್ಚೆ ಮಾಡ್ಬೇಡಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಎಲ್ಲಿಗೆ ತಂದಿದ್ದೀರಾ... ಬಿಜೆಪಿಯದ್ದು ಮಾತ್ರವಲ್ಲ, ನಿಮ್ಮದೂ ಪಾಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ ಡಿಕೆ, ಸಿದ್ದರಾ...