ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದು ಖಚಿತ. ಇದು ನನ್ನ ಕೊನೆಯ ಸ್ಪರ್ಧೆಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಅವರು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆ ನೀಡಿದರು. ಅಪಪ್ರಚಾರದ ಮೂಲಕ ನನ್ನನ್ನು ಕಳೆದ ಬಾರಿ ಸೋಲಾಗಿತ್ತು. ಆದರೆ ಈ ಬಾರಿ ಜನರಿಗೆ ಮನವರಿಕೆ...
ಚಾಮರಾಜನಗರ: ಮಲೆ ಮಾದೇಶ್ವರ ದೇವರ ದರ್ಶನ ಮತ್ತು ಆಶೀರ್ವಾದ ಲಭಿಸಿದೆ. ಯಾತ್ರೆ ಮೂಲಕ ಬಿಜೆಪಿಗೆ ಮತ್ತೆ ಬಹುಮತ ಲಭಿಸಿ ಅಧಿಕಾರ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸದಿಂದ ನುಡಿದರು. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಪೂಜೆ ಸಲ್ಲಿಸಿದರು. ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಗೆ...
ಗಡಿ ಜಿಲ್ಲೆ ಚಾಮರಾಜನಗರದ ಪ್ರಸಿದ್ದ ಯಾತ್ರಾ ಸ್ಥಳ ಪವಾಡ ಪುರುಷ ಮಲೆಮಹದೇಶ್ವರನಬೆಟ್ಟದಲ್ಲಿ ಭಾರತೀಯ ಜನತಾ ಪಾರ್ಟಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿತು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರಬೆಟ್ಟದಲ್ಲಿಂದ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್...
ವಿಧಾನಸಭೆ ಚುನಾವಣೆಗೆ ಎಸ್ ಡಿಪಿಐ ಪಕ್ಷವು ತನ್ನ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಎಸ್ ಡಿಪಿಐ ರಾಷ್ಟ್ರಾಧ್ಯಕ್ಷ ಎಂ.ಕೆ. ಫೈಝಿ 2ನೇ ಪಟ್ಟಿ ಬಿಡುಗಡೆ ಮಾಡಿ 9 ಮಂದಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದರು. ಮಡಿಕೇರಿ-- ಅಮೀನ್ ಮೊಹ್ಸಿನ್, ರಾಯಚೂರು-- ಸಯೀದ್ ಇಸಾಕ್ ಹುಸೈನ್, ತೇರದಾಳ- -ಯಮನಪ್ಪ ಗುಣದಾಳ್, ಮೂಡಿಗ...
ಚಾಮರಾಜನಗರ: ಚುನಾವಣಾ ಸಮೀಪದಲ್ಲಿ ಬಿಜೆಪಿ ಆರಂಭಿಸಿರುವ ಬಿಜೆಪಿ ಸಂಕಲ್ಪ ಯಾತ್ರೆಗೆ ಇಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಚಾಲನೆ ಕೊಟ್ಟರು. ಹೆಲಿಕಾಪ್ಟರ್ ಮೂಲಕ ಮಾದಪ್ಪನ ಬೆಟ್ಟಕ್ಕೆ ಬಂದಿಳಿದ ಜೆ.ಪಿ.ನಡ್ಡ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...
ಬೆಳ್ತಂಗಡಿ: ಸಿಪಿಐಎಂ ಪಕ್ಷದ ಹಿರಿಯ ಸದಸ್ಯ, ದಲಿತ ಹಕ್ಕುಗಳ ಹೋರಾಟ ಸಮಿತಿ ಸಹಿತ ಚಳವಳಿಗಳಲ್ಲಿ ತೊಡಗಿಸಿಕೊಂಡಿರುವ ಶೇಖರ್ ಲಾಯಿಲ ಅವರಿಗೆ ಪಿತೃವಿಯೋಗವಾಗಿದೆ. ಶೇಖರ್ ಅವರ ತಂದೆ ಲಾಯಿಲ ಗ್ರಾಮದ ಲಾಯಿಲ ಬೈಲು ನಿವಾಸಿ ಇನಾಸ (80) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷಿ ಕೂಲಿ ಕಾರ್ಮಿಕ...
ತಿಂಗಳ ಮೊದಲ ದಿನವೇ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏಕಾಏಕಿ ರೂ.50 ಏರಿಸುವ ಮೂಲಕ ಜನಸಾಮಾನ್ಯರಿಗೆ ಗಿಫ್ಟ್ ನೀಡುವ ಮೂಲಕ ಶಾಕ್ ನೀಡಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ದೇಶದ ಜನತೆ ಮತ್ತೊಮ್ಮೆ ಮೋದಿ...
ಬೆಂಗಳೂರು: ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಏಕಪಕ್ಷೀಯ ನಿರ್ಧಾರಕ್ಕೆ ಸಚಿವಾಲಯ ನೌಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ವಿರುದ್ಧ ಕಿಡಿಕಾರಿರುವ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ.ಗುರುಸ್ವಾಮಿ, ಷಡಾಕ್ಷರಿಯವರ ಏಕಪಕ್ಷೀಯ ನಿರ್ಣಯದ ವಿರುದ್ಧ ಹರಿಹಾಯ್ದಿದ್ದು, ಸರ್ಕಾರಿ ನೌಕರರ ಪ್ರಮ...
]7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ವೇತನ ಹೆಚ್ಚಳ ಹಾಗೂ ಹಳೆ ಪಿಂಚಣಿ ಯೋಜನೆ(ಒಪಿಎಸ್) ಜಾರಿಗೊಳಿಸಬೇಕೆಂದು ಆಗ್ರಹಿಸಿ ಸರಕಾರಿ ನೌಕರರ ಸಂಘದ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗಿನಿಂದ ಸರಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಜಿಲ್ಲೆಯಲ್ಲಿ ಬಹುತೇಕ ಕಚೇರಿಗಳು ಎಂದಿನಂತ...
ಉಡುಪಿ: ಏಳನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ರಾಜ್ಯ ಸರಕಾರಿ ನೌಕರರು ಮುಷ್ಕರದ ಉಡುಪಿ ಜಿಲ್ಲೆಯಲ್ಲೂ ನಡೆಯುತ್ತಿದ್ದು, ಜಿಲ್ಲೆಯ ಸುಮಾರು 12 ಸಾವಿರ ನೌಕರರ ಪೈಕಿ ಬಹುತೇಕ ಮಂದಿ ಕರ್ತವ್ಯಕ್ಕೆ ಗೈರು ಹಾಜರಾಗಿ ಮುಷ್ಕರ ಬೆಂಬಲಿಸಿದರು. ಸರಕಾರಿ ನೌಕರರ ಸಂಘದ ಜಿಲ್ಲಾ...