ಚಾಮರಾಜನಗರ: ಸರ್ಕಾರ ನೌಕರರ ಪರವಾಗಿ ಸರ್ಕಾರ ಇದೆ, ಬುದ್ಧಿವಂತ ಸರ್ಕಾರಿ ನೌಕರರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಬಿಜೆಪಿ ರಥಯಾತ್ರೆ ಚಾಲನೆ ಕಾರ್ಯಕ್ರಮಕ್ಕೆ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಮುನ್ನ ತಾಳಬೆಟ್ಟದಲ್ಲಿ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿ, 7 ನೇ ವೇತನ ಆಯೋಗ ಜಾರ...
ಬಿಬಿಎಂಪಿ ಕೇಂದ್ರ ಕಛೇರಿ ಅವರಣದಲ್ಲಿ 7ನೇ ವೇತನ ಆಯೋಗ ಜಾರಿಗೆ ಮತ್ತು ಎನ್.ಪಿ.ಎಸ್.ರದ್ದುಪಡಿಸಿ ಓ.ಪಿ.ಎಸ್.ಯೋಜನೆಯ ಜಾರಿಗೆ ತರಲು ಕರ್ನಾಟಕ ರಾಜ್ಯ ನೌಕರರ ಸಂಘದ ಅನಿರ್ದಿಷ್ಟಾವಧಿ ಮುಷ್ಕರ ಬೆಂಬಲಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ಬೆಂಬಲಿಸಿ ಸಾವಿರಾರು ಸಂಖ್ಯೆಯಲ್ಲಿ ಅಧಿಕಾರಿ,ನೌಕರರಿಂ...
ಬೆಂಗಳೂರು, ಮಾರ್ಚ್ 01: ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ 17 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.ಅವರು ಇಂದು ತಮ್ಮ ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಮಿತಿ ರಚನೆ: ಈ ಕುರಿತು ತಕ್ಷಣವೇ ಆದೇಶ ಹೊರಬೀಳಲಿದೆ. ಎನ್.ಪಿ.ಎ...
ನವದೆಹಲಿ: ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಮತ್ತೆ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಮಾರ್ಚ್ 1ರಂದು ಅಡುಗೆ ಅನಿಲ ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. 14.2 ಕೆಜಿ ತೂಕದ ದೇಶೀಯ ಎಲ್ ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ 50 ರೂಪಾಯಿ ಹೆಚ್ಚಳವಾಗುತ್ತದೆ. ರಾಜಧಾನಿ ದೆಹಲಿಯಲ್ಲಿ ಅಡುಗೆಗೆ ಬಳಸುವ ಸಿಲಿಂಡರ...
ಬೆಂಗಳೂರು: ಜೀವನ್ ಬಿಮಾನಗರ ಠಾಣೆ ವ್ಯಾಪ್ತಿಯಲ್ಲಿ ಲೀಲಾ ಪವಿತ್ರಾ (25) ಎಂಬ ಯುವತಿಯನ್ನು ಚಾಕುವಿನಿಂದ 16 ಬಾರಿ ಇರಿದು ಕೊಲೆ ಮಾಡಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿನಕರ್ (28) ಬಂಧಿತ ಆರೋಪಿ. ಆಂಧ್ರಪ್ರದೇಶದ ಲೀಲಾ ಪವಿತ್ರಾ, ಎಂ.ಎಸ್ಸಿ ಪದವೀಧರೆಯಾಗಿದ್ದು, ಮುರುಗೇಶಪಾಳ್ಯದ ಲ್ಯಾಬೋರೇಟರಿಯೊಂದರಲ್ಲಿ ಕೆಲಸ ಮಾಡ...
ಇಂದು ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ವಿವಿಯ ಪರೀಕ್ಷಾಂಗ ಕುಲಸಚಿವ ಮಾ.1ರಂದು ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪ...
ಚಾಮರಾಜನಗರ:ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ಬೆನ್ನಲ್ಲೇ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಡೆಸಲಿದ್ದು, ರಾಜ್ಯದ ದಕ್ಷಿಣ ತುಟ್ಟ ತುದಿ ಮಲೆಮಹದೇಶ್ವರ ಬೆಟ್ಟದಿಂದ ಇಂದು ಯಾತ್ರೆ ಆರಂಭವಾಗಲಿದೆ. ಇಂದು ಪ್ರಮುಖ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯ...
ಬೆಂಗಳೂರು: ಮಾಧ್ಯಮ ಅಕಾಡೆಮಿ ಪ್ರಶಸ್ತಿ ವಿಚಾರದಲ್ಲಿ ಎದ್ದಿರುವ ಗೊಂದಲದ ನಡುವೆ ಇದೀಗ ಕರ್ನಾಟಕ ಪತ್ರಕರ್ತೆಯರ ಸಂಘವೂ ಮಾಧ್ಯಮ ಅಕಾಡೆಮಿ ವಿಚಾರದಲ್ಲಿ ಧ್ವನಿ ಎತ್ತಿದ್ದು, ತಾರತಮ್ಯ ಮಹಿಳಾ ಪತ್ರಕರ್ತರನ್ನು ನಿರ್ಲಕ್ಷ್ಯಿಸುತ್ತಿರುವುದಕ್ಕೆ ಕರ್ನಾಟಕ ಪತ್ರಕರ್ತೆಯರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಮಹಿಳಾ ಪತ್ರಕರ್ತೆಯರಿಗೂ ಮಾಧ್ಯಮ ಅಕಾಡ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾ.ಪಂ. ಚುನಾವಣೆಯ ಮತ ಎಣಿಕೆ ಪೂರ್ಣಗೊಂಡು ರಿಸಲ್ಟ್ ಪ್ರಕಟಗೊಂಡಿವೆ. ಇದೀಗ ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅತೀ ಹೆಚ್ಚು ಸದಸ್ಯ ಸ್ಥಾನವನ್ನು ಪಡೆಯುವ ಮೂಲಕ ಅಧಿಕಾರ ಪಡೆಯಲು ಮುಂದಾಗಿದೆ. 21 ಸದಸ್ಯ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತರು ಪಡೆದುಕೊಂಡರೆ, ಎಸ್.ಡ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನ ತಲಾ ಒಂದು ಸ್ಥಾನಗಳಿಗೆ ಫೆಬ್ರವರಿ 25 ರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಬಂಟ್ವಾಳ ಆಡಳಿತ ಸೌಧದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿತು. ಅನಂತಾಡಿ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ...