ರಾಜ್ಯ ಸರ್ಕಾರವು ಕೇವಲ 24 ಗಂಟೆಗಳ ಅಂತರದಲ್ಲಿ ಬರೋಬ್ಬರಿ 1,830 ಟೆಂಡರ್ಗಳಿಗೆ ಆಹ್ವಾನ ನೀಡಿ ಕೆಲವೇ ದಿನಗಳ ಕಾಲಾವಕಾಶ ನೀಡಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪಿಸಿದ್ದು, ಸಂಬಂಧಪಟ್ಟ 462 ಪುಟಗಳ ದಾಖಲೆಗಳನ್ನು ಬಿಡುಗಡೆ ಮಾಡಿದರು. ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇ...
ಹೆಬ್ರಿ: ಕ್ಷುಲ್ಲಕ ಕಾರಣಕ್ಕಾಗಿ ತಂದೆ ತನ್ನ ಮಗನನ್ನು ಕೊಲೆಗೈದ ಘಟನೆ ಫೆ.24ರಂದು ರಾತ್ರಿ 9ಗಂಟೆ ಸುಮಾರಿಗೆ ವರಂಗ ಗ್ರಾಮದ ಮೂಡುಬೆಟ್ಟು ಎಂಬಲ್ಲಿ ನಡೆದಿದೆ. ವರಂಗ ಗ್ರಾಮದ ಮೂಡಬೆಟ್ಟು ನಿವಾಸಿ ಸತೀಶ್ ಪೂಜಾರಿ(40) ಕೊಲೆ ಯಾಗಿದ್ದು, ಕೊಲೆ ಆರೋಪಿಯನ್ನು ತಂದೆ ಕುಟ್ಟಿ ಪೂಜಾರಿ ಎಂದು ಗುರುತಿಸಲಾಗಿದೆ. ಇವರಿಬ್ಬರು ಪ್ರತಿದಿನ ಮದ್ಯಪಾನ ...
ಬೆಳ್ತಂಗಡಿ: ಉಜಿರೆಯ ಲಾಡ್ಜ್ ಗಳಲ್ಲಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಪೊಲೀಸರು ಶನಿವಾರ ರಾತ್ರಿ ಪರಿಶೀಲನೆ ನಡೆಸಿ ವಸತಿಗೃಹದ ಮಾಲಕರುಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಪೊಲೀಸರು ಪರಿಶೀಲನೆ ನಡೆಸಿದಾಗ ಉಜಿರೆಯ ಒಂದು ವಸತಿ ಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿತ್ತು....
ಚಾಮರಾಜನಗರ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವರ್ಚಸ್ಸು ಬಿಜೆಪಿಯಲ್ಲಿ ಹಿಂದಿನಂತೆಯೇ ಇದ್ದರೂ ಕೂಡ ಅವರು ರಾಜಕೀಯ ನಿವೃತ್ತಿಯ ನಿರ್ಧಾರ ಕೈಗೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಒತ್ತಡದಿಂದ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಅನ್ನೋ ಆರೋಪಗಳು ಕೂಡ ಕೇಳಿ ಬಂದಿವೆ. ಈ ನಡುವೆ ಬಿಜೆಪಿ ನಾಯಕರು ಬಿಎಸ್ ವೈ ನಿವೃತ್ತಿಯನ್ನು ಸಮರ್ಥಿಸಿಕೊಳ್ಳುತ್...
ಆಂಧ್ರಪ್ರದೇಶ: ಆ ಪಾಪಿ ತಂದೆಗೆ ತನ್ನ ಜಾತಿಯ ಮೇಲೆ, ತನ್ನ ಪ್ರತಿಷ್ಠೆಯ ಮೇಲಿರುವ ಪ್ರೀತಿ, ತನ್ನ ರಕ್ತವಾಗಿರುವ ಮಗಳ ಮೇಲಿರಲಿಲ್ಲ, ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಾಳೆ ಅನ್ನೋ ಒಂದೇ ಕಾರಣಕ್ಕೆ ಮಗಳ ರುಂಡವನ್ನೇ ಕತ್ತರಿಸಿರುವ ಪಾಪಿ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಘಟನೆ ನಡೆದಿರೋದು ಆಂಧ್ರಪ್ರದೇಶದ ನಂದ್ಯಾಲ ...
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಸಿಎಂ ಸುಳ್ಳು ಹೇಳಿದ್ದಾರೆ ಎಂಬ ಆರೋಪಕ್ಕೆ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮ...
ಧಮ್ಮ ಪ್ರಿಯಾ, ಬೆಂಗಳೂರು ಆಗಸ್ಟ್ 15 ಇಡೀ ಭಾರತ ದೇಶವೇ ಒಂದು ಶುಭದಿನವೆಂದು ಆಚರಿಸುವ ಹೆಮ್ಮೆಪಡುವಂತಹ ದಿನವೆಂದು ಹೇಳುತ್ತಾರೆ. ಎಲ್ಲರೂ ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳು, ಹ್ಯಾಪಿ ಇಂಡಿಪೆಂಡೆನ್ಸ್ ಡೇ, ಎಂತೆಲ್ಲಾ ಶುಭ ಹಾರೈಸುತ್ತಾರೆ. ನಂತರದ ದಿನಗಳಲ್ಲಿ ಅನುಭವಿಸುವ ನರಕ ಯಾತನೆಗಳೇ ಬೇರೆಯಾಗಿವೆ. ಬಂಧುಗಳೇ ಈ ...
ಉಡುಪಿ: ಪ್ರಾಣ ಕಳೆದುಕೊಳ್ಳಲು ಬಂದ ಅಪರಿಚಿತ ಮಹಿಳೆಯನ್ನು ಇಂದ್ರಾಳಿಯ ರೈಲುನಿಲ್ದಾಣದಲ್ಲಿ ರೈಲ್ವೆ ಪೋಲಿಸರು ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ರಕ್ಷಿಸಿರುವ ಘಟನೆ ಶನಿವಾರ ನಡೆದಿದೆ. ಬಳಿಕ ಮಹಿಳೆಯನ್ನು ಬೈಲೂರಿನ ಹೊಸ ಬೆಳಕು ಆಶ್ರಮದಲ್ಲಿ ಪುರ್ನವಸತಿ ಕಲ್ಪಿಸಲಾಗಿದೆ. ರಕ್ಷಿಸಲ್ಪಟ್ಟ ಮಹಿಳೆಯನ್ನು ಸವಿತಾ (32...
ಬೆಳ್ತಂಗಡಿ: ಮಲೆಕುಡಿಯರ ಸಂಘದ ಜಿಲ್ಲಾ ಅಧ್ಯಕ್ಷರಿಗೆ ಮಲೆಕುಡಿಯರ ಹಿತ ಕಾಪಾಡುವುದಕ್ಕಿಂತ ಶಾಸಕರ ಹಿತವೇ ಮುಖ್ಯವಾಗುತ್ತಿದೆ. ಸಂಘದ ತಾಲೂಕು ಕಾರ್ಯದರ್ಶಿಯವರಿಗೆ ಅವಮಾನವಾದಾಗ ಮಾತನಾಡದ ಜಿಲ್ಲಾಧ್ಯಕ್ಷರು ಶಾಸಕರ ವಿರುದ್ದ ಪ್ರತಿಭಟನೆಯಾದ ಕೂಡಲೇ ಪತ್ರಿಕಾಗೋಷ್ಠಿ ಕರೆದು ಮಾತನಾಡುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಮಲೆಕುಡಿಯರ ಸಂಘದ ರಾಜ...
ಬೆಂಗಳೂರು: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಹುಟ್ಟೂರಲ್ಲಿ ಸ್ಮಾರಕ ನಿರ್ಮಿಸಲು ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡಿದರು. ರ...