ಚಾಮರಾಜನಗರ: ಒಂದು ಕಾಲದಲ್ಲಿ ಸಾವಿರಾರು ಸಂಖ್ಯೆಯಲ್ಲಿದ್ದ ರಣಹದ್ದುಗಳು ಈಗ ನಶಿಸುವ ಹಂತ ತಲುಪಿರುವುದರಿಂದ ಎಚ್ಚೆತ್ತ ಅರಣ್ಯ ಸಚಿವಾಲಯವು ರಣಹದ್ದುಗಳ ಸರ್ವೇಗೆ ಮುಂದಾಗಿದೆ. ಹೌದು..., ಕರ್ನಾಟಕದ ಬಂಡೀಪುರ, ನಾಗರಹೊಳೆ, ಬಿಆರ್ಟಿ ತಮಿಳುನಾಡಿನ ಮಧುಮಲೈ ಹಾಗೂ ಕೇರಳದ ವೈನಾಡು ಅರಣ್ಯ ಪ್ರದೇಶದಲ್ಲಿ 80 ರ ದಶಕದಲ್ಲಿ ಆಜುಮಾಸು 10 ಸಾವಿರದ...
ಬೆಳ್ತಂಗಡಿ: ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಬಂತಡ್ಕದ ಜನತೆಗೆ ಕುಡಿಯಲು ನೀರಿಲ್ಲ ಎಂದು ಆಕ್ರೋಶಗೊಂಡು ಪಂಚಾಯತ್ ಬಳಿ ನೀರಿನ ಕೊಡ, ಬಕೇಟ್ ಗಳ ಜೊತೆಗೆ ಬಂದು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಕಳೆದ ನಾಲ್ಕೈದು ದಿವಸಗಳಿಂದ ಸರಿಯಾದ ರೀತಿಯಲ್ಲಿ ನೀರಿಲ್ಲದ ಕಾರಣ ಇಂದು ಸ್ಥಳೀಯರು ಗ್ರಾಮ ಪಂಚಾಯತಿಗೆ ತೆ...
ಉಡುಪಿ: ಕುಂದಾಪುರತಾಲೂಕು ಶಂಕರನಾರಾಯಣ ವ್ಯಾಪ್ತಿಯಭರತ್ಕಲ್ ಎಂಬಲ್ಲಿ ವಾರಾಹಿ ನದಿಯಿಂದ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆ, ಇಲಾಖೆಯ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು. ಮಾರ್ಗದರ್ಶನದಲ್ಲಿ ಭೂವಿಜ್ಞಾನಿ ಸಂಧ್ಯಾ ಅವರು ಶುಕ್ರವಾರ ಮುಂಜಾನ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜೀವನದ ಸತ್ಯ, ಸಿಹಿ --ಕಹಿ ಎಲ್ಲವೂ ಗೊತ್ತು. ನಮ್ಮ ವಯಸ್ಸಿನಷ್ಟು ಅವರಿಗೆ ಅನುಭವ ಇದೆ. ಅದನ್ನು ತೋರಿಸಿಕೊಳ್ಳದೇ ಎಲ್ಲರ ಜತೆಗೂ ಬೆರೆತು ಎಲ್ಲರನ್ನೂ ಸರಿಸಮಾನರನ್ನಾಗಿ ಕಂಡು ದೊಡ್ಡತನ ಮೆರೆಯುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಿಧಾನ ಮಂಡಲದ 1...
ಉಡುಪಿ ನಗರಸಭೆಯ ಸ್ವಚ್ಛತೆಯ ನೈಜ ರಾಯಭಾರಿಗಳಾದ ಪೌರ ಕಾರ್ಮಿಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ಇಂದು ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ತಮ್ಮ ಜನ್ಮದಿನಾಚರಣೆ ಆಚರಿಸಿ ಅವರೊಂದಿಗೆ ಭೋಜನ ಸವಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್.ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ...
ಬೆಂಗಳೂರು: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 1300 ವಿದ್ಯುತ್ ಚಾಲಿತ ವಾಹನಗಳು ಬಿಎಂಟಿಸಿ ಸೇವೆಗೆ ಜೋಡಿಸಲಾಗುತ್ತಿದೆ. ಪರಿಸರ ಹಾನಿಯನ್ನು ತಡೆಗಟ್ಟುವ ಎಲೆಕ್ಟ್ರಿಕಲ್ ಬಸ್ ಸೇವೆ ಜನರಿಗೆ ದೊರೆಯಲಿದೆ ಎಂದರು. ಅವರು ಇಂದು ಬಿಎಂಟಿಸಿ ವತಿಯಿಂದ ನಿರ್ಮಿಸಿರುವ ಕಲಾಸಿಪಾಳ್ಯ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕ...
ಚಾಮರಾಜನಗರ: ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ ಗುರುತಿಸಿಕೊಂಡಿರುವ ನಿಶಾಂತ್ ಎಂಬವರು ಕಳೆದ 8 ತಿಂಗಳಲ್ಲಿ ನೂರಾರು ದೇಗುಲ, ಭವನ ನಿರ್ಮಾಣ ಮಾಡಿ ಭಾವನಾತ್ಮಕ ಮತಬೇಟೆ ನಡೆಸಿದ್ದು, ಬೇರೆಯವರಿಗೆ ನಿದ್ರೆಗೆಡಿಸುವಂತೆ ಮಾಡಿದ್ದಾರೆ. ಹೌದು...., ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್...
ಕೊಟ್ಟಿಗೆಹಾರ: ಕಾಫಿತೋಟದಲ್ಲಿ ಮರಕಸಿ ಮಾಡುವಾಗಿ ಆಯಾ ತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ವಾಟೇಖಾನ್ ಎಂಬಲ್ಲಿ ಘಟನೆ ನಡೆದಿದೆ. ಬಾಳೂರು ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ವಕೀಲರಾದ ಶ್ರೀನಾಥ್ ಅವರ ಕಾಫಿ ತೋಟದಲ್ಲಿ ಮರಕಸಿ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ತಮಿಳುನಾಡು...
ಚಾಮರಾಜನಗರ: ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಗಾಯಗೊಂಡು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಎಲ್ಲೇಮಾಳ ಸಮೀಪದ ಆಂಜನೇಯ ದೇವಾಲಯದ ಬಳಿ ಜರುಗಿದೆ. ಮೈಸೂರಿನ ಜನತಾ ನಗರದ ನಿವಾಸಿಗಳಾದ ಒಂದೇ ಕುಟುಂಬದ ಪವಿತ್ರ(10), ಪೂಜಾ(23), ಮಹದೇವಮ್ಮ(40), ಜಯಲಕ್ಷ್ಮಿ(18), ಸೇರಿ...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ರವರು ಮಾರ್ಚ್ 4ರಂದು ದಾವಣಗೆರೆಗೆ ಆಗಮಿಸಲಿದ್ದು, ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಆಮ್ ಆದ್ಮಿ ಪಾರ್ಟಿಯ ರ...