ಚುನಾವಣೆಗೆ ಎರಡು ತಿಂಗಳು ಇರುವಾಗ ನಾರಾಯಣಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಾರೆ. ಈಗಲಾದರೂ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಮತ್ತು ಇದಕ್ಕಾಗಿ ಹೋರಾಟ ಮಾಡಿದವರಿಗೆ ಅಭಿನಂದನೆ ಹೇಳುತ್ತೇವೆ. ಆದರೆ ಈ ಹೊತ್ತಿನಲ್ಲಿ ಅಭಿವೃದ್ಧಿ ನಿಗಮ ಘೋಷಿಸಿ ಇದರ ಲಾಭ ಈಗ ಸಮುದಾಯಕ್ಕೆ ಸಿಗಲು ಸಾಧ್ಯವಿಲ್ಲ. ಇದೊಂದು ಚುನಾವಣೆಗೆ ಮೆಟ್ಟಿಲು ಅನ್ನುವ ರೀತಿ...
ಮಂಡ್ಯ: ಟಿಪ್ಪು ಜಪ ಮಾಡುವವರಿಗೆ ರಾಜಕೀಯವಾಗಿ ಬುದ್ಧಿ ಕಲಿಸಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಲಹೆ ನೀಡಿದರು. ಮಂಡ್ಯದ ಮೈ ಶುಗರ್ ಕಾರ್ಖಾನೆ ಮೈದಾನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯ ಎಂದರೆ ಕನ್ನಡ. ಟಿಪ್ಪು ಆಡಳಿತ ಭಾಷೆಯನ್ನು ಪಾರ್ಸಿಯನ್ನು ಜಾರಿಗೆ ತಂ...
ಬೆಂಗಳೂರು: ಐಎಎಸ್ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಡಿ.ರೂಪಾ ನಡುವಿನ ಜಗಳ ಇಂದು ಸಹ ಸದನದಲ್ಲಿ ಸದ್ದು ಮಾಡಿದೆ. ನಿನ್ನೆಯೂ ವಿಧಾನ ಪರಿಷತ್ನಲ್ಲಿ ಅಧಿಕಾರಿಗಳ ಕಿತ್ತಾಟದ ಬಗ್ಗೆ ಚರ್ಚೆ ನಡೆಸಲಾಗಿತ್ತು. ಇಂದು ವಿಧಾನ ಪರಿಷತ್ ಶೂನ್ಯ ವೇಳೆ ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ಇಬ್ಬರು ಅಧಿಕಾರಿಗಳ ಜಗಳಕ್ಕೆ ಬೇಸರ ಹೊರ ಹಾಕಿದರು. ತಮ್ಮ...
ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರವನ್ನ ಕೈಗೊಂಡಿದೆ. ಇತ್ತ ಚುನಾವಣೆ ಹೊತ್ತಲಿ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್ ಅಧಿವೇಶನ ಕೆಲ ನಾಯಕರಿಗೆ ಕೊನೆಯ ಅಧಿವೇಶನ ಅಂದ್ರೆ ತಪ್ಪಾಗಲಾರದು. ಇಂದಿನ ಬಜೆಟ್ ಅಧಿವೇಶನದ ವೇಳೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಇದ...
ಉತ್ತರಕನ್ನಡ ಜಿಲ್ಲೆ ಪ್ರವಾಸದ ವೇಳೆ ಸಿ.ಟಿ.ರವಿ ಮೀನೂಟ ಸೇವಿಸಿ ದೇವರ ದರ್ಶನ ಪಡೆದಿರುವ ವಿಚಾರ ಇದೀಗ ಚರ್ಚೆಯಾಗುತ್ತಿದ್ದು, ಈ ಸಂಬಂಧ ಇದೀಗ ಸಿ.ಟಿ.ರವಿ ಸ್ಪಷ್ಟನೆ ನೀಡಿದ್ದಾರೆ. ನಾನು ಹುಟ್ಟಿರೋದೇ ಮಾಂಸ ತಿನ್ನುವ ಜಾತಿಯಲ್ಲಿ ಆದರೆ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭಟ್ಕಳಕ್ಕೆ ಹೋಗಿದ್ದಾಗ ನಾಗ...
ಚಾಮರಾಜನಗರ: ಮಹಿಳೆಯೊಬ್ಬಳನ್ನು ಕಲ್ಲು ಎತ್ಹಾಕಿ ಕೊಲೆ ಮಾಡಿದ ವ್ಯಕ್ತಿಯೋರ್ವ ತಾನು ಕೂಡ ಸಾವಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ. ಹನೂರು ತಾಲೂಕಿನ ನಾಗಮಲೆ ಗ್ರಾಮದ ಲಕ್ಷ್ಮೀ( 35) ಮೃತ ದುರ್ದೈವಿ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿರು...
ಬೆಂಗಳೂರು: ಬಿಜೆಪಿ ಸರಕಾರ ಜನಸಾಮಾನ್ಯರ ಸರಕಾರ. ಜನಸಾಮಾನ್ಯರ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಹೊರಹೊಮ್ಮಿದ್ದಾರೆ ಎಂದು ರಾಜ್ಯದ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾ...
ಮಣಿಪಾಲ: ದಶರಥ ನಗರ ಇಲ್ಲಿಯ ಖಾಸಗಿ ವಸತಿಗೃಹದ ನಾಲ್ಕನೇ ಮಹಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಪ್ರೊಪೆಸರ್ ಓರ್ವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ನಾಲ್ಕು ದಿನ ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ ಉತ್ತರಪ...
ಬಾಳೆಹೊನ್ನೂರು ಹೋಬಳಿಯ ಕೊಳಲೆ ಗ್ರಾಮದ ಇಡುಕುನಿ ಶಿವಣ್ಣ (45)ಎಂಬುವರು ನಿನ್ನೆ ಭದ್ರಾ ನದಿಯಲ್ಲಿ ಮುಳುಗಿ ಸಾವನಪ್ಪಿದ್ದರು. ಈ ದಿನ ಶವವನ್ನು ಮುಳುಗು ತಜ್ಞರಾದ ಬಾಳೆಹೊಳೆ ಭಾಸ್ಕರ ಹಾಗೂ ಮೃತನ ಸಹೋದರರಾದ ಅಯ್ಯಣ್ಣ ಮತ್ತು ಆಡುವಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಚನ್ನಪ್ಪ ಎಂಬುವರು ಮೃತದೇಹವನ್ನು ಹುಡುಕಿ ಮೇಲೆ ಎತ್ತಿದ್ದಾರೆ. ...
ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಕ್ಕೆ ರೋಹಿತ್ ಚಕ್ರತೀರ್ಥರನ್ನು ಆಹ್ವಾನಿಸುವ ವಿಚಾರ ಕೈಬಿಟ್ಟಿರುವುದಾಗಿ ಅಳದಂಗಡಿ ಅರಮನೆಯ ಅರಸ ಡಾ.ಪದ್ಮಪ್ರಸಾದ ಅಜಿಲ ಅವರು ಬೆಳ್ತಂಗಡಿ ತಾಲೂಕು ಬಿಲ್ಲವ ಸಮುದಾಯದ ಮುಖಂಡರುಗಳಿಗೆ ಮಾಹಿತಿ ನೀಡಿದ್ದಾರೆನ್ನಲಾಗಿದೆ. ವಿವಾದಿತ ವ್ಯಕ್ತಿಯನ್ನು ದೇವಸ್...