ಬೀದರ್: ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆ ಹುಮನಾಬಾದ್ ನ ಹೊರವಲಯದಲ್ಲಿರುವ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್ – ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು ಅನುಯಾಯಿಗಳೊಂದಿಗೆ ನಿಂತಿದ್ದ ವೇಳೆ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ...
ಕರಾರಸಾ ನಿಗಮವು ಸೇರ್ಪಡೆಗೊಳಿಸುವ 50 ವೋಲ್ವೋ ಸ್ಲೀಪರ್ ವಾಹನಗಳ ಪೈಕಿ ಮೊದಲ ಹಂತವಾಗಿ ಇಂದು 15 “ಅಂಬಾರಿ ಉತ್ಸವ” ಸ್ಲೀಪರ್ ವಾಹನಗಳನ್ನು ಕಾರ್ಯಾಚರಣೆಗೆ ಬಿಡುಗಡೆ ಮಾಡಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಕರಾರಸಾ ನಿಗಮದ ವೋಲ್ವೋ ಬಿಸ್-VI 9600s ಮಾದರಿಯ ಮಲ್ಟಿ ಆಕ್ಸಲ್ “ಅಂಬಾ...
ಉಡುಪಿ: ಸಾಹಿತ್ಯ, ಕಲೆ, ಸಂಸ್ಕೃತಿಗೆ ಅಪಾರವಾದ ಕೊಡುಗೆ ನೀಡಿರುವ ಶ್ರೀ ಅಂಬಾತನಯ ಮುದ್ರಾಡಿಯವರು ಇಂದು ಬೆಳಿಗ್ಗೆ 7.30ಕ್ಕೆ ನಿಧನರಾದರು. ಯಕ್ಷಗಾನ, ತಾಳಮದ್ದಲೆ, ಹರಿಕಥೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದ ಇವರು, ಹಲವಾರು ಸಾಹಿತ್ಯ,ನಾಟಕ ಕೃತಿಗಳನ್ನು ರಚಿಸಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ, ಅಕಾಡೆಮಿ ಪುರಸ್ಕಾರಗಳೊಂದಿ...
ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದನ್ನು ಕಳವು ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ಸುಮಾರು 3:30ರ ಸುಮಾರಿಗೆ ಬೀದರ್ ಡಿಪೋಗೆ ಸೇರಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಕೆಎ 38, ಎಫ್ 971 ನ್ನು ಕಳ್ಳರು ಕಳವು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕಲ್ಯ...
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಸಿ.ಟಿ. ರವಿ ಮನೆಗೆ ಆಗಮಿಸಿದ್ದು, ಈ ವೇಳೆ ಆರತಿ ಎತ್ತಿ, ಮನೆಗೆ ಬಾರುವ ದಾರಿಗೆ ಹೂವನ್ನ ಹಾಕಿ ನಡ್ಡಾ ಅವರನ್ನು ಸ್ವಾಗತಿಸಲಾಯಿತು. ಇದೇ ವೇಳೆ ಹುಲಿಕೆರೆ ಮಠದ ವೀರೂಪಾಕ್ಷ ಲಿಂಗ ಸ್ವಾಮಿ, ಶಂಕರದೇವರ ಮಠ ಚಂದ್ರಶೇಖರ ಸ್ವಾಮಿಜಿ, ಬಸವಮಂದಿರದ ಮರುಳಸಿದ್ದ ಸ್ವಾಮೀಜಿಗಳ ಆಶೀರ್ವಾ...
ಚಾಮರಾಜನಗರ: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಮಹಾಶಿವರಾತ್ರಿ ರಥೋತ್ಸವ ನಡೆದಿದ್ದು ಎರಡರಿಂದ ಎರಡೂವರೆ ಲಕ್ಷ ಮಂದಿ ಭಾಗಿಯಾಗಿ ಪುನೀತರಾಗಿದ್ದಾರೆ. ಕಳೆದ 4 ದಿನಗಳಿಂದ ಶಿವರಾತ್ರಿ ಜಾತ್ರೆ ಅಂಗವಾಗಿ ಲಕ್ಷಾಂತರ ಮಂದಿ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಇಂದು 08ರಿಂದ 9.20 ರ ವರೆಗಿನ ಶುಭ ಲಗ್ನ...
ಉಡುಪಿ: ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಸಲ್ಲಿಸಿದ್ದೇವೆ. ಈ ಬಗ್ಗೆ ಗಮನ ಹರಿಸಿ ಮುಂದಿನ ದಿನಗಳಲ್ಲಿ ಜಾರಿ ಗೊಳಿಸಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರ...
ಬೆಳ್ತಂಗಡಿ: ಜಾನಪದ ಕಲಾವಿದ ಬಹುಮುಖ ಪ್ರತಿಭೆ ಲಾಯಿಲ ಗ್ರಾಮದ ಹೆಚ್.ಕೃಷ್ಣಯ್ಯ ಅವರು ಫೆ.20ರಂದು ಸಂಜೆ ತನ್ನ ಮನೆಯಲ್ಲಿ ನಿಧನಹೊಂದಿದ್ದಾರೆ. ಅವರು ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದರು. ಲಾಯಿಲ ಗ್ರಾಮದ ಉತ್ಸಾಹಿ ಯುವಕ ಮಂಡಲವನ್ನು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಇವರು ಆಕಾಶವಾಣಿ , ದೂರದರ್ಶನದಲ್ಲೂ ...
ಮೂಡುಬಿದಿರೆ: ನೂತನವಾಗಿ ಅಸ್ತಿತ್ವಕ್ಕೆ ತರಲಾದ ಮೂಡುಬಿದಿರೆ ತಾಲೂಕು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾಗಿ ಅಬ್ದುಲ್ ಸಲಾಮ್ ಬೂಟ್ ಬಝಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯುವ ನ್ಯಾಯವಾದಿ ಇರ್ಷಾದ್ ಎನ್.ಜಿ. ಅವರು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ (ಅಬ್ಬುವಾಕ) ಉಪಾಧ್ಯಕ್ಷರಾಗಿ ಮಾಲಿಕ್ ಅಝೀಝ್, ರಝಾಕ್...
ಸಾರ್ವಜನಿಕ ವಲಯದಲ್ಲಿ ಕಾಡುತ್ತಿರುವ ಬೌದ್ಧಿಕ ದಾರಿದ್ರ್ಯ ಸಮಾಜಕ್ಕೆ ಮಾರಕವಾಗುತ್ತದೆ ನಾ ದಿವಾಕರ ನಾಗರಿಕ ಜಗತ್ತು ಎಂದ ಕೂಡಲೇ ನಮ್ಮ ಮನಸ್ಸಿಗೆ ಥಟ್ಟನೆ ಹೊಳೆಯುವುದು ಆಧುನಿಕ ನಾಗರಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡ ಒಂದು ಸಮಾಜ. ಈ ಮೌಲ್ಯಗಳು ಯಾವುವು ಎಂಬ ಪ್ರಶ್ನೆ ಎದುರಾದಾಗ ನಮ್ಮ ಪ್ರತಿಕ್ರಿಯೆ ಸಾಪೇಕ್ಷವಾಗುವುದೇ ಅಲ್ಲದೆ ನಿ...