ಬೆಂಗಳೂರು: ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ಅವರ ನಡುವಿನ ಮುಸುಕಿನ ಗುದ್ದಾಟ ಇದೀಗ ಬೀದಿಗೆ ಬಂದಿದ್ದು, ರೂಪಾ ಅವರು ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಬಿಡುಗಡೆ ಮಾಡಿ ಹಲವು ಆರೋಪಗಳನ್ನು ಮಾಡಿದ್ದಾರೆ. ಇನ್ನೂ ತಮ್ಮ ಫೋಟೋಗಳ ಬಗ್ಗೆ ಸ್ಪಷ್ಟನೆ ನೀಡಿರುವ ರೋಹಿಣಿ ಸಿಂಧೂರಿ, ನಾನು ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಫೋಟೋಗಳನ್ನ...
ಬಜೆಟ್ ನಲ್ಲಿ ವೇತನ ಪರಿಷ್ಕರಣೆ ಹಾಗೂ ಎನ್. ಪಿ. ಎಸ್. ರದ್ದತಿ ಕುರಿತಂತೆ ಸರ್ಕಾರದ ಕ್ರಮ ವಿರೋಧಿಸಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಇಂದು ತುರ್ತು ಸಭೆ ನಡೆಯಿತು. ಬಜೆಟ್ ನಲ್ಲಿ ವೇತನ ಪರಿಷ್ಕರಣೆ ಕುರಿತಂತೆ ರಾಜ್ಯದ ಎಲ್ಲಾ ನೌಕರರು ಇಟ್ಟುಕೊಂಡಿದ್ದ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಹ...
ಉಡುಪಿ: ಯಕ್ಷಗಾನದ ನೆಪದಲ್ಲಿ ದಲಿತರ ಬಗ್ಗೆ ಕೀಳುಮಟ್ಟದ ಭಾಷೆ ಪ್ರಯೋಗಿಸಿ ಮಾತನಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ದಲಿತಪರ ಸಂಘಟನೆಯೊಂದು ದೂರು ದಾಖಲಿಸಿದೆ. ಅಂಬೇಡ್ಕರ್ ಸೇನೆ ಉಡುಪಿ ಘಟಕದ ಜಿಲ್ಲಾಧ್ಯಕ್ಷ ಶಶಿ ಕುಮಾರ್ ಅವರು ಇಂದು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ...
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನಾಳೆ ಉಡುಪಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿಯಿಂದ ನಗರದಾದ್ಯಂತ ಫ್ಲೆಕ್ಸ್, ಬಂಟಿಂಗ್ಸ್ ಅಳವಡಿಸಲಾಗಿದ್ದು, ಆದರೆ ಕಿಡಿಗೇಡಿಗಳು ಫ್ಲೆಕ್ಸ್ ಗಳಿಗೆ ಹಾನಿ ಮಾಡಿರುವ ಘಟನೆ ನಡೆದಿದೆ. ಉಡುಪಿಯ ಬನ್ನಂಜೆಯಲ್ಲಿ ಜೆ.ಪಿ.ನಡ್ಡಾ ಅವರಿಗೆ ಸ್ವಾಗತ ಕೋರಿ ರಸ್ತೆ ಬದಿಯಲ...
ಬೆಂಗಳೂರು: ಕರ್ನಾಟಕದಲ್ಲಿ ಮಹಿಳಾ ಐಎಎಸ್ -- ಐಪಿಎಸ್ ಅಧಿಕಾರಿಗಳ ನಡುವೆ ವಾಕ್ಸಮರ ಶುರುವಾಗಿದೆ. ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹಾಗೂ ರೋಹಿಣಿ ಸಿಂಧೂರಿ ಸಂಧಾನ ಯತ್ನ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಫೇಸ್ಬುಕ್ನಲ್ಲಿ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎಲ್ಲಾ ಪೊಲೀಸ್ ಠಾಣೆ ಗಳ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಡೆಯಬಹುದಾದ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೂತನ ಎಂಸಿಸಿಟಿಎನ್ ಎಸ್ ( ಮೊಬೈಲ್ ಕ್ರೈಂ & ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ ವರ್ಕ್ ಸಿಸ್ಟಂ ಪೋರ್ಟಬಲ್ ಸ್ಕ್ಯಾನರ್ ಬಳಕೆಯನ್ನು ಪರಿಣ...
ಹಾವೇರಿ (ಶಿಗ್ಗಾವಿ): ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ, ಸಾಧಕ, ಹಾಗೂ ಪ್ರೇರಣಾ ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಾಜಿ ಮಹಾರಾಜರ 396 ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಸಾವಿನ ನಂತರವೂ ಪ್ರಬಲ ಶಕ್ತಿ ಜನಪ್ರಿಯತೆ ಹೊಂದಿರುವವರು ವಿರಳ. ಅಂಥವರನ್ನು ನಾ...
ಬೆಂಗಳೂರು: ಜೆಡಿಎಸ್ ಸಂಘಟನೆ ಹಾಗೂ ಚುನಾವಣೆಗೆ ಭರದಿಂದ ಸಿದ್ಧತೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಾಳೆ (ಫೆ.20, ಸೋಮವಾರ) ಪಕ್ಷದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರ ಜತೆ ನೇರವಾಗಿ ಫೋನ್ ಕರೆಯಲ್ಲಿ ಮಾತನಾಡಲಿದ್ದಾರೆ. ಸ್ವತಃ ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಮಾಜಿ ಮುಖ್ಯಮಂತ್ರಿಗಳು, ...
ವಿಶೇಷ ಕಾರ್ಯಾಗಾರದ ನೆಪದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಧಾರ್ಮಿಕ ಸಂಘಟ...
ಚಿಕ್ಕಮಗಳೂರು: ಪಾದಯಾತ್ರೆಗೆ ತೆರಳಿದ್ದ ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ನಾಪತ್ತೆಯಾದ ಘಟನೆ ನಡೆದಿದೆ. 22 ವರ್ಷ ವಯಸ್ಸಿನ ಲವ ಎಂಬ ಹೆಸರಿನ ಯುವಕ ಪಾದ ಯಾತ್ರೆಗೆಂದು ಸುಮಾರು 50 ಜನರ ಜೊತೆಗೆ ಆಗಮಿಸಿದ್ದ ಬುದ್ಧಿಮಾಂದ್ಯನಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ಯು...