ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಾಡಿದ್ದ ಟ್ವೀಟ್ ವೊಂದು ಬಂಡೀಪುರ ಅರಣ್ಯ ಇಲಾಖೆಯಲ್ಲಿ ಸಂತಸ ಮನೆ ಮಾಡಿದ್ದು ಪಿಎಂ ಪ್ರಶಂಸೆಗೆ ಅಧಿಕಾರಿಗಳು ಆನಂದದಲ್ಲಿ ತೇಲುತ್ತಿದ್ದಾರೆ. ಕಳೆದ ಮಂಗಳವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಖಾಸಗಿ ಜಮೀನಿನಲ್ಲ...
ಚಾಮರಾಜನಗರ: ಚಿರತೆ ಶವವೊಂದು ಪತ್ತೆಯಾಗಿರುವ ಘಟನೆ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಗೆ ಬರುವ ಹನೂರು ತಾಲೂಕಿನ ಪಿ.ಜಿ.ಪಾಲ್ಯ ಶಾಖೆಯ ಮಾವತ್ತೂರು ಗಸ್ತಿನ ಕರಿಬೇಬು ಬೆಟ್ಟ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ಗಂಡು ಚಿರತೆಗೆ 10 ವರ್ಷಗಳಾಗಿರಬಹುದು ಎಂದು ಅಂದಾಜು ಮಾಡಲಾಗಿದ್ದು ಮೃತ ಚಿರತೆಯ ಹಲ್ಲು, ಚರ್ಮ, ಉಗುರುಗಳು ಸ...
ಬೆಂಗಳೂರು: ರಾಜ್ಯ ಮುಜರಾಯಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ಕರ್ನಾಟಕ – ಭಾರತ್ ಗೌರವ್ ಕಾಶಿ ರೈಲು ಯಾತ್ರೆಯ ಮೂರನೇ ಟ್ರಿಪ್ ಗೆ ರಾಜ್ಯದ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದ್ದು 300 ಕ್ಕೂ ಟಿಕೆಟ್ಗಳು ಭರ್ತಿಯಾಗಿವೆ ಎಂದು ಐಆರ್ ಸಿಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ...
ಉಡುಪಿ: ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟಪಾಡಿಯ ಸಮಾಜ ಸೇವಕ ಜಯರಾಜ ಕಟಪಾಡಿ ಮತ್ತು ಇತರ ಸಂಗಡಿಗರು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು. ತಂಡದ ಸದಸ್ಯರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿಯವರು ಶಾಲು ಹೊದಿಸಿ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು ಮತ್ತು ಸಂಘಟನೆಗೆ ಒತ್ತು ನೀಡ...
ಚಿಕ್ಕಮಗಳೂರು: ಶಿವರಾತ್ರಿ ಹಬ್ಬದ ಹಿನ್ನೆಲೆ ಜಿಲ್ಲೆಯ ಚಾರ್ಮಾಡಿ ಘಾಟಿ ಮೂಲಕ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟ ಸಾವಿರಾರು ಭಕ್ತರಿಂದ ಚಾರ್ಮಾಡಿ ಘಾಟಿಯ ಅಪರೂಪದ ಸಸ್ಯಸಂಪತ್ತಿನ ಸಾಲು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ರಾಶಿ--ರಾಶಿ ಕಸ ಸಂಗ್ರಹವಾಗಿದ್ದು, ಸ್ಥಳಿಯರು ಸರ್ಕಾರ ಹಾಗೂ ಪಾದಯಾತ್ರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವರಾ...
ಉಡುಪಿ: ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಸ್ತುತ 6 ನೇ ತರಗತಿಯಿಂದ 10 ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಮೇಲ್ದಜೇಗೇರಿಸಲು ನಿರ್ಧರಿಸಲಾಗಿದ್ದು, ಇದರಿಂದ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ರಾಜ್ಯದ 40,000 ಕ್ಕೂ ಅಧಿಕ ವಿದ್ಯಾರ್ಥ...
ಮಂಗಳೂರು ಏರ್ ಪೋರ್ಟ್ ನ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಬಿಲ್ಡಿಂಗ್ ನ ಪ್ರವೇಶ ದ್ವಾರದಲ್ಲಿ ಪ್ರಯಾಣಿಕರಿಗೆ ಮುಕ್ತ ಪ್ರಯಾಣಕ್ಕಾಗಿ 2ಡಿ ಬಾರ್ಕೋಡ್ ರೀಡರ್ನ್ನು ಆಳವಡಿಸಲಾಗಿದೆ. ಎಂಐಎ ಟರ್ಮಿನಲ್ ಪ್ರವೇಶ ಗೇಟ್ಗಳನ್ನು ನಿರ್ವಹಿಸುವ ಸಿಐಎಸ್ ಎಫ್ ಅಧಿಕಾರಿಗಳು ವಿಮಾನ ಟಿಕೆಟ್ ಗಳನ್ನು ಕೈಯಲ್ಲಿ ಪರಿಶೀಲಿಸುವ ಬದಲು ಬಾರ್ಕೋಡ್ಗ...
ವ್ಯಕ್ತಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ದಿನೇಶ್ ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ದಿನೇಶ್ ರವರು ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆನ್ನಲ...
ಯುವಕನಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಪಾಣೆಮಂಗಳೂರು ನೆಹರೂ ನಗರ ನಿವಾಸಿ ಸುಲೈಮಾನ್ ಎಂಬುವವರಿಗೆ ನಿಸಾರ್ ಎಂಬ ವ್ಯಕ್ತಿ ಚೂರಿ ಇರಿದು ಪರಾರಿಯಾಗಿದ್ದಾನೆ. ಇವರಿಬ್ಬರು ನೆಹರೂ ನಗರದ ಬಳಿ ಬಂದಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಮಾತಿ...
ಬೆಂಗಳೂರು: ಸುಸ್ಥಿರ ಗಣಿಗಾರಿಕೆ ಮಾಡುವುದು ಈ ಉದ್ಯಮದ ಬಹಳ ದೊಡ್ಡ ಹೊಣೆಗಾರಿಕೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಭಾರತೀಯ ಗ್ರಾನೈಟ್ ಮತ್ತು ಗಣಿ ಉದ್ಯಮದ ಒಕ್ಕೂಟ ಆಯೋಜಿಸಿರುವ ಸ್ಟೋನಾ- STONA- 2023 15 ನೇ ಅಂತರರಾಷ್ಟ್ರೀಯ ಗ್ರಾನೈಟ್ ಮತ್ತು ಕಲ್ಲುಗಳ ವಸ್ತುಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ...