ಬೆಳ್ತಂಗಡಿ; ನಾವೂರು ಗ್ರಾಮದ ನಿರ್ದಿಂ ನಿವಾಸಿ ಅಬ್ದುಲ್ ಮುತ್ತಲಿಬ್ ಮತ್ತು ಝುಬೈದಾ ದಂಪತಿ ಪುತ್ರ ಮುಹಮ್ಮದ್ ಹನೀಫ್ (22) ಎಂಬವರು ಫೆ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿಯ ಚಿನ್ನದ ಮಳಿಗೆಯಲ್ಲಿ ಮಾರ್ಕೆಟಿಂಗ್ ಫೀಲ್ಡ್ ವಿಭಾಗದಲ್ಲಿ ಕೆಲಸದಲ್ಲಿದ್ದ ಅವರಿಗೆ ಕೆಲದಿನಗಳಿಂದ ಅನಾರೋಗ್ಯ ಕಾಣ...
ಸಿಎಂ ಬಸವರಾಜ ಬೊಮ್ಮಾಯಿಯವರು ಚುನಾವಣಾ ಗಿಮಿಕ್ ಗಾಗಿ ಬಂಡಲ್ ಬಜೆಟ್ ಮಂಡಿಸಿದ್ದು, ಫ್ರೀಡಂ ಪಾರ್ಕ್ನಲ್ಲಿ ವಿವಿಧ ಪ್ರತಿಭಟನೆ ನಡೆಸುತ್ತಿರುವ ಜನರನ್ನು ಬಜೆಟ್ ತಯಾರಿಗೂ ಮುನ್ನ ಭೇಟಿಯಾಗಿದ್ದರೆ ವಾಸ್ತವಕ್ಕೆ ಹತ್ತಿರವಿರುವ ಬಜೆಟ್ ಮಂಡಿಸಬಹುದಿತ್ತು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. 2023-2...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ 2023-24 ನೇ ಸಾಲಿನ ಬಜೆಟ್ ರೈತರು, ಕೃಷಿ ಕಾರ್ಮಿಕರು, ಮಹಿಳೆಯರು, ಹಿಂದುಳಿದ ವರ್ಗಗಳು, ವಿದ್ಯಾರ್ಥಿ ಸಮೂಹ ಸ್ನೇಹಿ ಮತ್ತು ಒಟ್ಟಾರೆ ನಗರಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಒತ್ತು ಕೊಡುವ ಬಜೆಟ್ ಆಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವ...
2023-24ರ ಆಯವ್ಯಯದಲ್ಲಿ ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಕ್ರಮವಹಿಸುವುದರ ಜೊತೆಗೆ ಅಂತರಾಷ್ಟ್ರೀಯ ಮಟ್ಟದ ರಾಜ್ಯ ವಸ್ತು ಸಂಗ್ರಹಾಲಯ ಮತ್ತು ಕಲಾ ಗ್ಯಾಲರಿಯನ್ನು 10 ಕೋಟಿ ರೂ...
ಬೆಂಗಳೂರು: ಈ ಬಜೆಟ್ ಬಿಸಿಲು ಕುದುರೆಯಿದ್ದಂತೆ. ಯಾರ ಕಣ್ಣಿಗೂ ಕಾಣದು, ಕೈಗೂ ಸಿಗದು ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರ್ನಾಟಕ ಬಜೆಟ್ ಕುರಿತು ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಬಿಜ...
ಚಾಮರಾಜನಗರ: ಪಾಲಾರ್ ನದಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು, 14 ರ ರಾತ್ರಿ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಪರಾರಿಯಾಗಿದ್ದ ಬೇಟೆಗಾರ ಎಂಬ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಗೋವಿಂದಪಾಡಿ ಗ್ರಾಮದ ರಾಜ(45) ಮೃತ ವ್ಯಕ್ತಿ. ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿನ ಪಾಲರ್ ಚೆಕ್ ಪೋಸ್ಟ್ ಸಮೀಪದ ಅಡಿ ಪಾಲರ್ ಎಂಬಲ್ಲಿ ಈತನ...
ಚಾಮರಾಜನಗರ: ಇದು ರಾಜ್ಯಕ್ಕೆ ಕೊಟ್ಟ ಬುರುಡೆ ಬಜೆಟ್, ಈ ಬಜೆಟ್ ರಾಜ್ಯಕ್ಕೆ ಮಾಡಿದ ಅನ್ಯಾಯ. ಎಂದು ಚಾಮರಾಜನಗರದಲ್ಲಿ ಕನ್ನಡ ಚಳವಳಿಗಾರರ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ. ಇನ್ನು ಹದಿನೈದು ಇಪ್ಪತ್ತು ದಿನದಲ್ಲಿ ಇವರಿಗೆ ಅಧಿಕಾರನೇ ಇರುವುದಿಲ್ಲ. ಈ ಬಜೆಟ್ ಬಗ್ಗೆ ಚರ್ಚೆಯಾಗಿ ಜಿಲ್ಲೆಗಳಿಗೆ ಪತ್ರಿ ತಲುಪಲು ಎರಡು ತಿಂಗಳು ಬೇಕು...
ಬೆಂಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ 2023-24ನೇ ಸಾಲಿನ ರಾಜ್ಯ ಆಯವ್ಯಯ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದಾರೆ. ಜೊತೆಗೆ ಅಮೃತ ಕಾಲದ ಕುರಿತು ಸ್ಪಷ್ಟ ಯೋಜನೆಗಳನ್ನೂ ರೂಪಿಸಿದ್ದು, ಅವರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದು ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್. ಇನ್ನು 2 ತಿಂಗಳಲ್ಲಿ ಚುನಾವಣೆ ಇರುವುದರಿಂದ ಇದನ್ನು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಎನ್ನಬಹುದು. ಬಜೆಟ್ ಗಾತ್ರ ...
ಬೆಂಗಳೂರು: ಕರ್ನಾಟಕದ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅನಾರೋಗ್ಯದಿಂದಾಗಿ ಇಂದು ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 69 ವರ್ಷ ವಯಸ್ಸಿನ ವಿಜಯಮ್ಮನವರು ಕಳೆದ 2 ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆಯಷ್ಟೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ...