ಬೆಂಗಳೂರು: ಜನವರಿ ಮಾಹೆಯಲ್ಲಿ ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಈ ಕುರಿತು ಟ್ವೀಟ್ ಮಾಡಿದ್ದು, ಜಿಎಸ್ ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಶೇ. 30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿ...
ದೇಶಕ್ಕೆ ಸಮರ್ಥ ನಾಯಕತ್ವವನ್ನು ನೀಡಿ 'ಸರ್ವ ಸ್ಪರ್ಶಿ; ಸರ್ವ ವ್ಯಾಪಿ' ಅಭಿವೃದ್ಧಿಯ ಸಹಿತ ತನ್ನ ವೈಶಿಷ್ಟ್ಯಪೂರ್ಣ ಕಾರ್ಯವೈಖರಿಯ ಮೂಲಕ ಜನಮನ್ನಣೆ ಪಡೆದು ವಿಶ್ವನಾಯಕರೆನಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ 'ಕೋತ್ವಾಲ್ ಶಿಷ್ಯ' ಖ್ಯಾತಿಯ ಬಿ.ಕೆ. ಹರಿಪ್ರಸಾದ್ ರವರಿಗೆ ಪ್ರಧಾನಿ ಮೋದಿಯವರ ಬಗ್ಗೆ ಮಾತನ...
ಕೇಂದ್ರ ಅಡಿಕೆ ಮತ್ತು ಕುಕ್ಕು ಮಾರಾಟ ಹಾಗೂ ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ) ದ ಸುವರ್ಣ ಮಹೋತ್ಸವಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಫೆ. 11ರ ಶನಿವಾರ ಪುತ್ತೂರಿನ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಚಾಲನೆ ನೀಡಿದರು. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಗೃಹ ಸಚಿವರಾ...
ಉಡುಪಿ: ಶ್ರೀ ನಾರಾಯಣ ಗುರುಗಳಿಗೆ ಪಠ್ಯಪುಸ್ತಕದಲ್ಲಿ ಅಗೌರವ ತೋರಿದ ರೋಹಿತ್ ಚಕ್ರತೀರ್ಥ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಬಿಲ್ಲವ ಸಂಘಟನೆಗಳು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ, ಗೋ ಬ್ಯಾಕ್ ರೋಹಿತ್ ಚಕ್ರತೀರ್ಥ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಯಕ್ಷಗಾನ ಸಮ್ಮೇಳನಕ್ಕೆ ಆಗಮಿಸಿದ್ದ ರೋಹಿತ್ ಚಕ್ರ ವಿರುದ್...
ಕೊಟ್ಟಿಗೆಹಾರ: ಬಣಕಲ್ ನ ಮತ್ತಿಕಟ್ಟೆಯಲ್ಲಿ ಹುಲಿ ದಾಳಿಗೆ ಹಸುವೊಂದು ಶುಕ್ರವಾರ ಸಂಜೆ ಬಲಿಯಾಗಿದೆ. ಮತ್ತಿಕಟ್ಟೆಯ ಬ್ಲೂ ಮೌಂಟ್ ಎಸ್ಟೇಟ್ ಆನಂದ್ ಮಿಸ್ಕಿತ್ ಅವರ ಕಾಫಿ ತೋಟದಲ್ಲಿ ಮಧುಸೂದನ್ ಚಂದ್ರಾವತಿ ಪೂಜಾರಿಯವರ ಸಿಂಧಿ ಹಸುವನ್ನು ಹುಲಿ ಕೊಂದು ಹಾಕಿದೆ.ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ಉಮೇಶ್,ಅರಣ್ಯ ಗಸ್ತು ಅಧಿಕಾರಿ ಜಯಪ್ಪ,ಮೋ...
ಹೈದರಾಬಾದ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಹೇಳನಾಕಾರಿ ಮಾತುಗಳನ್ನಾಡಿದ ತೆಲಂಗಾಣ ಮೂಲದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಮಾರಾ ಪ್ರಸಾದ್ ಎಂಬಾತ ಈ ಅವಹೇಳನಾಕಾರಿ ಹೇಳಿಕೆ ನೀಡಿದ್ದು, ಈ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಅಂಬೇಡ್ಕರ್ ಬದುಕಿದ್ದರೆ, ಗಾಂಧಿಯನ್ನು ಗೋಡ್ಸೆ ಕೊಂದ...
ಬೆಂಗಳೂರು: ಉದ್ಯಮಿ ಗೌತಮ್ ಅದಾನಿ ಹಗರಣಗಳಲ್ಲಿ ಕೇಂದ್ರ ಸರ್ಕಾರ ಶಾಮೀಲಾಗಿರುವ ಆರೋಪಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ಕಚೇರಿ ಎದುರು ಫೆಬ್ರವರಿ 12ರ ಭಾನುವಾರದಂದು ಬೃಹತ್ ಪ್ರತಿಭಟನೆ ನಡೆಸಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ. ಆಮ್ ಆದ್ಮಿ ಪಾರ್ಟಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಕ್ಷದ ರಾಜ್ಯ ಕಾರ್ಯದರ್ಶ...
ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸೌಹಾರ್ದ ಕ್ಷೇತ್ರವಾದ ಕಾಜೂರು ಮಖಾಂ ಶರೀಫ್ ಉರೂಸ್ ಕಾರ್ಯಕ್ರಮಕ್ಕೆ ಫೆ.12 ರಂದು ತೆರೆಬೀಳಲಿದೆ. ಉರೂಸಿನ ಏಳನೇ ದಿನ ಬೃಹತ್ ದಿಕ್ರ್ ಮಜ್ಲಿಸ್ ಮತ್ತು ಅಧ್ಯಾತ್ಮಿಕ ಸಂಗಮ, ಫೆ.10 ರಂದು ಮುತಅಲ್ಲಿಂ ಸಂಗಮ ಮತ್ತು ಉಲಮಾ ಸಮಾವೇಶ ನಡೆಯಿತು. ಫೆ. 12 ರಂದು ಬೆಳಿಗ್ಗೆ 11.00 ಕ್ಕೆ ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ಹಾಗೂ ಮೈಸೂರು -- ಬೆಂಗಳೂರು ದಶಪಥ ರಸ್ತೆಯ ವೀಡಿಯೊಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. "ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭು...
ಬೆಂಗಳೂರು: ರಾಜ್ಯದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಅನುಮೋದನೆಗಾಗಿ ಹೈಕಮಾಂಡ್ ಅಂಗಳಕ್ಕೆ ಸುಮಾರು 120 ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಕಳಿಸಲಾಗಿದೆ. ಪ್ರಥಮ ಕಂತಿನ ಪಟ್ಟಿಯಲ್ಲಿ ಬಹುತೇಕ ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ನೀಡುವ ನಿರ್ಧಾರಕ್ಕೆ ಕೆಪಿಸಿಸ...