ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಒಂದು ತಿಂಗಳ ಕಾಲ ನಗರದ ನೆಹರೂ ಮೈದಾನದಲ್ಲಿ ನಡೆದ ಫುಟ್ಬಾಲ್ ಲೀಗ್ ಟೂರ್ನಮೆಂಟ್ ನಲ್ಲಿ ಯೆನಪೋಯ ಕಾಲೇಜು ತಂಡ ಮತ್ತು ಮಂಗಳೂರು ಯುನೈಟೆಡ್ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಅನುಭವಿ ಆಟಗಾರರನ್ನೊಳಗೊಂಡ ಹಿರಿಯರ ತಂಡಗಳನ್ನು ‘ಎ’ ಮತ್ತು ಹೊಸತಾಗಿ ರ...
ಕಳೆದ 15 ವರ್ಷಗಳಿಂದ ಹೈಪರ್ ಮಾರ್ಕೆಟ್, ಮೆಡಿಕಲ್ ಮತ್ತಿತರ ಕಮರ್ಷಿಯಲ್ ಅಂಗಡಿಗಳಿಗೆ ಬೇಕಾದ ರಾಕ್ ನಿರ್ಮಿಸಿಕೊಂಡು ಬರುತ್ತಿದ್ದ ಮಂಗಳೂರಿನ ಜಿ- ರಾಕ್ಸ್ ಸಂಸ್ಥೆಯು ಇದೀಗ ಮತ್ತಷ್ಟು ಹೊಸತನದೊಂದಿಗೆ ಕಾರ್ಯಾಚರಿಸುತ್ತಿದ್ದು, ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಮಂಗಳೂರಿನ ಬಂದರಿನಲ್ಲಿ ಕಾರ್ಯಾಚರಿಸುತ್ತಿರುವ ಈ ಸಂಸ್ಥೆ 2008ರಿ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ 5:20ಕ್ಕೆ ಮಂಗಳೂರು ನಗರದ ಹೊರವಲಯದ ಕೆಂಜಾರುವಿನಲ್ಲಿ ಶ್ರೀದೇವಿ ಕಾಲೇಜಿನಲ್ಲಿ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಆರು ಜಿಲ್ಲೆಗಳ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ವಿಧಾನಸಭೆ ಚುನಾವಣೆಗೆ ಮುನ್ನ ಇಂದು ಈ ಪ್ರದೇಶಕ್ಕೆ ಅಮಿತ್ ಶಾ ಅವರ ಮೊ...
ಮಂಗಳೂರು: ನಗರದ ಬಲ್ಮಠ ರಸ್ತೆಯ ಜುವೆಲ್ಲರಿ ಅಂಗಡಿಯೊಂದರಲ್ಲಿ ಫೆಬ್ರವರಿ 3ರಂದು ಮಧ್ಯಾಹ್ನ ಸಿಬ್ಬಂದಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದ ಆರೋಪಿಯ ಭಾವಚಿತ್ರವನ್ನು ಪೊಲೀಸರು ಮತ್ರೆ ಬಿಡುಗಡೆಗೊಳಿಸಿದ್ದಾರೆ. ರಾಘವೇಂದ್ರ ಆಚಾರ್ಯ (54)ರನ್ನು ಒಂಟಿಯಾಗಿದ್ದ ವೇಳೆ ಆರೋಪಿಯು ಕತ್ತು ಸೀಳಿ ಕೊಲೆಗೈದಿದ್ದ. ಊಟಕ್ಕೆ ತೆರಳಿದ್ದ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮಂಗಳೂರು ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸಂಚಾರಿ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಅಮಿತ್ ಶಾ ಅವರು ಏರ್ಪೋರ್ಟ್ ರಸ್ತೆಯಲ್ಲಿನ ಕೆಂಜಾರು ಸಮೀಪದ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸುವ ಕಾರಣ ಸಂಜೆ ಸುಮಾರು 4 ಗಂಟೆಯಿಂದ 9ಗಂಟೆಯವರೆಗೂ ಕೆಂಜಾರು ...
ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿ ಮಾತನಾಡುವಾಗ ಅಂಗವಿಕಲರ ವಿಷಯ ಪ್ರಸ್ತಾಪಿಸಿದ್ದಕ್ಕೆ ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಹಾಗೂ ಜನಸಂಪರ್ಕ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಚಂದ್ರು, “ಫೆಬ್ರವರಿ 1ರಂದು ಬಳ್ಳಾರಿ ...
ಬೆಂಗಳೂರು: ಜನರಿಗಾಗಿ, ಜನರಿಗೋಸ್ಕರ, ಜನರ ಆಶೋತ್ತರಗಳಿಗೆ ತಕ್ಕಂತೆ ಬಿಜೆಪಿಯ ಪ್ರಣಾಳಿಕೆ ತಯಾರಾಗಲಿದೆ. ವಿರೋಧ ಪಕ್ಷಗಳಂತೆ ಜನರ ದಿಕ್ಕು ತಪ್ಪಿಸುವ ಪ್ರಣಾಳಿಕೆ ಮಾಡುವುದಿಲ್ಲ, ಜನರ ಬದುಕು ಕಟ್ಟಿಕೊಡುವ ಯೋಜನೆಗಳಿರುವ ಪ್ರಣಾಳಿಕೆ ತಯಾರಾಗಲಿದೆ ಎಂದು ಬಿಜೆಪಿ ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನದ ಸಂಚಾಲಕರೂ ಆದ ಆರೋಗ್ಯ ಮತ್ತು ವೈದ್ಯಕೀಯ ಶಿ...
ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯೆ ನೀಡಬೇಕಿಲ್ಲ. ಆದರೆ ಅವರಿಗೆ ತಾಕತ್ತಿದ್ದರೆ ಮುಸಲ್ಮಾನರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಸಚಿವ ಡಾ.ಕೆ.ಸುಧಾಕರ್ ಸವಾಲೆಸೆದರು. ಬಿಜೆಪಿ ಪ್ರಣಾಳಿಕೆ ಅಭಿಯಾನ ಸಮಿತಿಯ ಮೊದಲ ಸಭೆ ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡ ಬಳಿ...
ಬೆಂಗಳೂರು: ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನದಿಂದ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದ್ದಾರೆ. ತಮ್ಮನ್ನು ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಬೇಕೆಂದು ಆರ್. ಅಶೋಕ್ ಸಿಎಂಗೆ ಪತ್ರ ಬರೆದಿದ್ದರು. ಪತ್ರಕ್ಕೆ ಸ್ಪಂದಿಸಿ ಮಂಡ್ಯ ಉಸ್ತುವ...
ಧಮ್ಮಪ್ರಿಯಾ, ಬೆಂಗಳೂರು ಆತ್ಮೀಯರೇ ಅದೊಂದು ದಿನ (24-03-2021) ಬೆಳಿಗ್ಗೆ 9 ಗಂಟೆಗೆ ನಾನು ಕೆಲಸಕ್ಕೆಂದು ಬೈಕಿನಲ್ಲಿ ಹೊರಟೆ. ನನ್ನ ಮನೆಯಿಂದ ನಾನು ಹೊರಡಬೇಕಾದರೆ ಹೊಸಕೋಟೆ ಯಿಂದ ಸೂಲಿಬೆಲೆ ರಸ್ತೆಯಲ್ಲಿ ಹಸಿಗಾಳ ಎಂಬ ಗ್ರಾಮದ ಸರ್ಕಾರಿ ಶಾಲೆಯ ಪುಟ್ಟ ಹೆಣ್ಣುಮಕ್ಕಳ ಗುಂಪೊಂದು ಶಾಲೆಯಿಂದ ಸುಮಾರು 2-3 ಕಿಲೋಮೀಟರ್ ...