ಬೆಳ್ತಂಗಡಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಂಜುಮಖಾನ್ (41)ಎಂಬಾತನಾಗಿದ್ದಾನೆ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಿಂದ ಪೊಲೀಸರು ಬಂಧಿಸಿದ್ದಾ...
ಮುಖ್ಯವಾಹಿನಿಯ ಸುದ್ದಿ ಮಾಧ್ಯಮಗಳಲ್ಲಿ ಪದೇ ಪದೇ ಫ್ರೀಡಂ ಆ್ಯಪ್ ಜಾಹೀರಾತು ನೀವು ನೋಡಿರಬಹುದು ಆದ್ರೆ, ಇದೀಗ ಈ ಫ್ರೀಡಂ ಆ್ಯಪ್ ವಿರುದ್ಧ ಕಂಪೆನಿಯ ನೌಕರರು ತಿರುಗಿ ಬಿದ್ದಿದ್ದು, ಕೆಲಸದ ಆಮಿಷ ನೀಡಿ ನಮಗೆ ಮೋಸ ಮಾಡಲಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬನಶಂಕರಿ ಪೊಲೀಸ್ ಠಾಣೆ ಹಾಗೂ ಬಿಟಿಎಂ ಪೊಲೀಸ್ ಠಾಣೆಗೆ ಕಂಪೆನಿಯ ...
ಉಡುಪಿ: ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ನಡೆದಿದೆ. ಶರತ್ ಶೆಟ್ಟಿ(39) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇವರಿಗೆ ಇಬ್ಬರು ವ್ಯಕ್ತಿಗಳು ಇರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕುಡಿಯುವ ನೀರಿನ ಕಾಮಗಾರಿಗಾಗಿ ತಂದ ಪೈಪ್ ಲಾರಿಯಿಂದ ಇಳಿಸುವ ವೇಳೆ ಆಕಸ್ಮಿಕವಾಗಿ ಮೈಮೇಲೆ ಬಿದ್ದು ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಧರ್ಮಸ್ಥಳ ಗ್ರಾಮಕ್ಕೆ ಸರಕಾರದಿಂದ ಕುಡಿಯುವ ನೀರಿನ ಕಾಮಗಾರಿ ಸರಕಾರದಿಂದ ಮಂಜೂರಾಗಿದ್ದು ಕಾಮಗಾರಿ ನಡೆಯುತ್ತಿದೆ ಕಾಮಗಾರಿಗಾಗಿ ತೆಲಂಗಾಣ...
ಚಿಕ್ಕಮಗಳೂರು : ಮೂರು ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ, ಈ ಬಾರಿ ಬಹಳ ತಾಳ್ಮೆಯಿಂದ ಎಲೆಕ್ಷನ್ ಮಾಡ್ಬೇಕು ಅನ್ಕೊಂಡಿದ್ದೀನಿ ಎಂದು ಮೂಡಿಗೆರೆ ತಾಲೂಕಿನ ಹಾಂದಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. ಸಿಡಿ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಮಾಧ್ಯಮದವರಿಗೆ ವಿನಂತಿ ಕೂಡ ಮಾಡಿದ್ದೇನೆ....
ಚಾಲಕನ ನಿಯಂತ್ರಣ ತಪ್ಪಿ ಮೀನಿನ ತ್ಯಾಜ್ಯ ಸಾಗಾಟ ಮಾಡುತ್ತಿದ್ದ ಟೆಂಪೊವೊಂದು ರಸ್ತೆಯಲ್ಲಿ ಉರುಳಿಬಿದ್ದ ಘಟನೆ ಮಂಗಳೂರು ನಗರದ ಹೊರವಲಯದ ಕಲ್ಲಾಪು ಬಳಿ ನಡೆದಿದೆ. ಮಂಗಳೂರು ದಕ್ಕೆಯಿಂದ ಮೀನು ತ್ಯಾಜ್ಯವನ್ನು ಹೇರಿಕೊಂಡು ಉಳ್ಳಾಲದತ್ತ ಸಂಚರಿಸುತ್ತಿದ್ದ ಟೆಂಪೊ ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ...
ಮಂಗಳೂರು ನಗರದ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ಬಾಲಕಿಯೊಬ್ಬಳು ಸಾವಿಗೆ ಶರಣಾದ ಘಟನೆ ನಡೆದಿದೆ. ಖತೀಜಾ ರೀನಾ(16), ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಇಂದು ಬೆಳಗ್ಗೆ ಕುತ್ತಿಗೆಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿ...
ಚಿಕ್ಕಮಗಳೂರು: ಸತ್ಯಹರಿಶ್ಚಂದ್ರ ಚಿತ್ರದ ಹಾಡಿಗೆ ಸಚಿವ ಆರ್.ಅಶೋಕ್, ಸಿ.ಟಿ.ರವಿ ಸಖತ್ ಸ್ಟೆಪ್ ಹಾಕಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಹುಲಿಕೆರೆಯಲ್ಲಿ ಗ್ರಾಮದಲ್ಲಿ ಸಭೆ ನಡೆಸಿ ವಾಸ್ತವ್ಯ ಹೂಡಿರುವ ಆರ್ ಅಶೋಕ್, ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಡಾನ್ಸ್ ಮಾಡಿದರು. ಕುಲದಲ್ಲಿ ಕಿಳ್ಯಾವುದೋ ಹುಚ್ಚಪ್ಪ ಹಾಡಿಗೆ ವೇದಿ...
ಕೆವೈಸಿ ಅಪ್ ಡೇಟ್ ಮಾಡುವ ನೆಪದಲ್ಲಿ ಕರೆ ಮಾಡಿದ ಅಪರಿಚಿತ ವ್ಯಕ್ತಿಯೋರ್ವ ನಿವೃತ್ತ ಬ್ಯಾಂಕ್ ಉದ್ಯೋಗಿಯ ಖಾತೆಯಿಂದ 1.06 ಲಕ್ಷ ರೂ.ಗಳನ್ನು ದೋಚಿದ ಘಟನೆ ಉಡುಪಿಯಲ್ಲಿ ನಡೆದಿದೆ. ಮಣಿಪಾಲ ಅಲೆವೂರು ರಸ್ತೆಯ ಎ.ಎಲ್.ಎನ್ ರಾವ್ ಲೇಔಟ್ ನಿವಾಸಿ ನಿವೃತ್ತ ಬ್ಯಾಂಕ್ ಉದ್ಯೋಗಿ 79ವರ್ಷದ ಸ್ಟ್ಯಾನ್ಲಿ .ಪಿ. ಕುಂದರ್ ಹಣ ಕಳೆದುಕೊಂಡ ವ್ಯಕ್ತಿ....
ಮನೆಯ ಛಾವಣಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 3 ವರ್ಷದ ಬಾಲಕಿಯೋರ್ವಳು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ. ಬಹದ್ದೂರ್ಪುರ ಗ್ರಾಮದ ರಾಂಬಾಬು ಎಂಬುವವರ ಹುಲ್ಲಿನ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಮನೆಯವರು ಬೆಂಕಿ ನಂದಿಸಲು ಮುಂದಾಗಿದ್ದಾರೆ, ಬೆಂಕಿ ನಂದಿಸುವಷ್ಟರಲ್ಲಿ ಬಾಲಕಿ ಹಾಗೂ ಕಟ್ಟಿ ಹಾಕಲಾಗಿದ್...