ಬೆಂಗಳೂರು: ರಮೇಶ್ ಜಾರಕಿಹೊಳಿ ಹಾಗೂ ಡಿ.ಕೆ.ಶಿವಕುಮಾರ್ ಅವರ ನಡುವಿನ ಸಿಡಿ ಕದನಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಯಾರು ಕೂಡ ವೈಯಕ್ತಿಕ ಟೀಕೆ ಮಾಡಬಾರದು, ರಮೇಶ್ ಇರಬಹುದು, ಡಿ.ಕೆ.ಶಿವಕುಮಾರ್ ಇರಬಹುದು. ಯಾರೇ ಆಗಲಿ ಒಂದು ಲಿಮಿಟ್ ನಲ್ಲಿ ಹೇಳಿಕೆ ನೀಡಿದರೆ ಒಳ್ಳೆಯದು ಎಂದ...
ಪುತ್ತೂರಿನ ಕಬಕ ನಿವಾಸಿಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುತ್ತಿದ್ದ ವೇಳೆ ನಾಯಿಯೊಂದಕ್ಕೆ ಕಾರು ಡಿಕ್ಕಿಯಾಗಿದ್ದು, ನಾಯಿ ಕಾರಿನ ಬಂಪರ್ ನೊಳಗೆ ಸಿಲುಕಿದ್ದು, ಪುತ್ತೂರಿಗೆ ಆಗಮಿಸಿದ ವೇಳೆ ನಾಯಿ ಕಾರಿನಲ್ಲಿ ಸಿಲುಕಿರುವುದು ಬೆಳಕಿಗೆ ಬಂದಿದೆ. ನಾಯಿಗೆ ಕಾರು ಡಿಕ್ಕಿಯಾದ ವೇಳೆ ತಕ್ಷಣವೇ ಕಾರಿನಿಂದ ಇಳಿದು ನಾಯಿಯನ್ನು ಹುಡುಕಾಡಿ...
ಬೆಂಗಳೂರು: ಇನ್ ಸ್ಟ್ರಾಗ್ರಾಮ್ ನಲ್ಲಿ ಯುವತಿಯರ ನಂಬಿಕೆಗಳಿಸಿ ಅವರಿಂದ ನಗ್ನ ಚಿತ್ರ ಪಡೆದು ಬಳಿಕ ಬ್ಲ್ಯಾಕ್ ಮೇಲ್ ಮಾಡಿ, ಬೇರೆಯವರೊಂದಿಗೆ ಲೈಂಗಿಕ ಕ್ರಿಯೆ ಮಾಡುವಂತೆ ಒತ್ತಾಯಿಸುತ್ತಿದ್ದ ವ್ಯಕ್ತಿಯೋರ್ವನನ್ನು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಯುವತಿಯೋರ್ವಳು ಈತನಿಂದ ಬ್ಲ್ಯಾಕ್ ಮೇಲ್ ಗೊಳಗಾಗಿ ಓಯೋ ರೂಮ್ ನಲ್ಲಿ ...
ದೊಡ್ಡಬಳ್ಳಾಪುರ: ಬಿಜೆಪಿ ಪಕ್ಷದ ಬಂಟಿಂಗ್ಸ್ ಗೆ ಸಿಲುಕಿದ ಕೋತಿಯೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರೂಡಿಯಲ್ಲಿ ನಡೆದಿದೆ. ಚುನಾವಣೆ ಹಿನ್ನೆಲೆಯಲ್ಲಿಯಲ್ಲಿ ಮರದಲ್ಲಿ ಹಾಕಿದ್ದ ಬಂಟಿಂಗ್ಸ್ ಗೆ ಕೋತಿ ಆಕಸ್ಮಿಕವಾಗಿ ಸುತ್ತಿಕೊಂಡಿದ್ದು, ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ...
ಮಂಗಳೂರಿನ ಪಂಪ್ ವೆಲ್ ಸಮೀಪದಲ್ಲಿ ಎಬಿಟಿ ಲೈಟ್ಸ್ ನ ಮಳಿಗೆ ನೂತನವಾಗಿ ನವೀಕೃತಗೊಂಡಿದ್ದು, ಹೊಚ್ಚ ಹೊಸ ಮಳಿಗೆಯು ಜನತೆಯ ಸೇವೆಗೆ ಸಜ್ಜಾಗಿದೆ. ಆರ್ಕಿಟೆಕ್ಚಲ್ ಮತ್ತು ಎಲ್ ಇಡಿ ಹಾಗೂ ಅಲಂಕಾರಿಕ ದೀಪಗಳಿಗೆ ಮನೆ ಮಾತಾಗಿರುವ ಎಬಿಟಿ ಲೈಟ್ಸ್ ಮಳಿಗೆಯನ್ನು ಹೊಚ್ಚ ಹೊಸತಾಗಿ ನವೀಕರಿಸಲಾಗಿದ್ದು, ನೂತನ ಮಳಿಗೆ ಉದ್ಘಾಟನೆಗೊಂಡಿತು. ...
ಬೆಂಗಳೂರು: ವಿಡಿಯೋ ಕಾಲ್ ನಲ್ಲಿ ಪತ್ನಿಯನ್ನು ತೋರಿಸಲಿಲ್ಲ ಅನ್ನೋ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಸ್ನೇಹಿತನೇ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ. ರಾಜೇಶ್ ಮಿಶ್ರಾ ಎಂಬವರು ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸುರೇಶ್ ಎಂಬಾತ ಹತ್ಯೆ ಆರೋಪಿಯಾಗಿದ್ದಾನೆ. ರಾಜೇಶ್ ಹಾಗೂ ಸುರೇಶ್ ಎಚ್ ಎಸ...
ಕಾರ್ಕಳ: ಬಜಗೋಳಿ ಸಮೀಪದ ಮಾಳ ಚೆಕ್ ಪೋಸ್ಟ್ ಬಳಿ ಫೆ.2ರಂದು ಮಧ್ಯಾಹ್ನ ವೇಳೆ ಟ್ಯಾಂಕರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಂಗಳೂರಿನ ಕರಾವಳಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ, ಮಹಾರಾಷ್ಟ್ರ ಮೂಲದ ವೈಭವ್ ಮೃತ ದುರ್ದೈವಿ. ಅಪಘಾತದಲ್ಲಿ ಗಾಯಗೊಂಡಿರುವ ಸಹಸವಾರೆ ಕೋಲ...
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪ್ರಮೋದ್ ಮುತಾಲಿಕ್ ರಿಗೆ ಬೆಂಬಲ ನೀಡಬೇಕು ಶ್ರೀರಾಮ ಸೇನೆ ಒತ್ತಾಯಿಸಿದೆ. ಮಂಗಳೂರು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್, ...
ಕಣ್ಣೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ ಹತ್ತಿಕೊಂಡು ಗರ್ಭಿಣಿ ಮಹಿಳೆ ಹಾಗೂ ಆಕೆಯ ಪತಿ ಸಜೀವ ದಹನವಾಗಿರುವ ಘಟನೆ ಗುರುವಾರ ಕೇರಳದಲ್ಲಿ ನಡೆದಿದ್ದು, ಕಣ್ಣೂರಿನ ಜಿಲ್ಲಾಸ್ಪತ್ರೆಯ ಬಳಿಯೇ ಈ ದುರ್ಘಟನೆ ನಡೆದಿದೆ. ಪ್ರಜಿತ್(32) ಹಾಗೂ ಅವರ ಪತ್ನಿ ರಿಶಾ(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವರು ಕುಟ್ಟಿಯತ್ತೂರಿನಿಂದ ಜಿಲ್ಲಾಸ್ಪತ್ರ...
ಕೊಟ್ಟಾಯಂ: ಕೇರಳದ ಕೋಝಿಕ್ಕೋಡ್ ನ ಉಮ್ಮಲತ್ತೂರ್ ನ ಟ್ರಾನ್ಸ್ ಜೆಂಡರ್ ದಂಪತಿ ಝಿಯಾ ಮತ್ತು ಝಹದ್ ಫಾಝಿಲ್ ಅವರು ಇದೀಗ ತಮ್ಮ ಮೊದಲ ಮಗುವನ್ನು ಪಡೆಯುವ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ. ಹೌದು…! ಹೆಣ್ಣಾಗಿ ಹುಟ್ಟಿ, ಗಂಡಾಗಿ ಬದಲಾದ ಝಹದ್ ಫಾಝಿಲ್ ಹಾಗೂ ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಝಿಯಾ ಪವಲ್ ಪರಸ್ಪರ ವಿವಾಹವಾಗಿದ್ದು, ಇದೀಗ...