ಉಡುಪಿ: ಎಸ್ ವೈ ಎಸ್ ಉಡುಪಿ ಜಿಲ್ಲಾ ಸಮಿತಿಯು ಎರ್ಮಾಳ್ ಬಡ ಮದ್ರಸ ಹಾಲ್ ನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕೋಆರ್ಡಿನೇಟರ್ ಮೌಲಾನ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಉಸ್ತಾದ್ ಅವರ ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮೌಲಾನಾ ಚೊಕ್ಕಬೆಟ್ಟು, ಇಸ್ಲಾಂ ಧರ್ಮದ ನೀತಿ,ನಿಯಮಗಳನ್ನು ಆಯಾ ಸಂಧರ್ಭಕ್ಕನ...
ಕೊಟ್ಟಿಗೆಹಾರ: ಮೂಡಿಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಸರಣಿ ಮತದಾನ ಬಹಿಷ್ಕಾರದ ಕೂಗು ಕೇಳಿ ಬಂದಿದ್ದು, ಈಗಾಗಲೇ ಮೂಲಭೂತ ಸೌಕರ್ಯ ಮೂರು ಗ್ರಾಮದ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಘೋಷಿಸಿದ್ದು, ಇದೀಗ ನಾಲ್ಕನೇ ಗ್ರಾಮ ಕೂಡ ಚುನಾವಣೆ ಬಹಿಷ್ಕಾರ ಘೋಷಿಸಿದೆ. ಬಿದರುತಳ, ಮಧುಗುಂಡಿ, ದುರ್ಗದಹಳ್ಳಿ ಗ್ರಾಮದ ನಿರಾಶ್ರಿತರು ಚುನಾವಣೆ ಬಹಿಷ್ಕಾ...
ಉಡುಪಿ: ನಾವು ಹಿಂದುಳಿದಿದ್ದೇವೆ ಎಂಬ ಮನ:ಸ್ಥಿತಿಯಿಂದ ಹೊರಬಂದು ವಿದ್ಯಾವಂತರಾಗಿ ಧನಾತ್ಮಕ ಯೋಚನೆ, ಯೋಜನೆಗಳೊಂದಿಗೆ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ನಗರದ ಅಂಬಲಪಾಡಿಜಿಲ್ಲಾ ಸವಿತಾ ಸಮಾಜ ಸಮುದಾಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ವಿಕ್ರಮ್ ಅಮಾತೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದಿನ ಜಿಲ್ಲಾ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ಅವರಿಗೆ ವರ್ಗಾವಣೆಯಾಗಿದ್ದು, ಇವರಿಗೆ ಗುಪ್ತಚರ ಇಲಾಖೆಯ ಎಸ್ಪಿಯಾಗಿ ನಿಯುಕ್ತಿಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ...
ಕೇಂದ್ರ ಬಜೆಟ್—2023 ಮಂಡನೆಯಾಗುತ್ತಿದ್ದು, ಬಜೆಟ್ ನಲ್ಲಿ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಧೂಮಪಾನಿಗಳಿಗೆ ಬಜೆಟ್ ನಲ್ಲಿ ಶಾಕ್ ನೀಡಲಾಗಿದ್ದು ಸಿಗರೇಟ್ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಸಿಗರೇಟ್, ಆಮದು ಮಾಡಿಕೊಂಡ ರಬ್ಬರ್ ಗೆ ಕೇಂದ್ರ ಬಜೆಟ್ ನಲ್ಲಿ ಬೆಲೆ ಏರಿಕೆ ಮಾಡಲಾಗಿದೆ. ಬ್ರಾಂಡೆಡ್ ಬಟ್ಟೆಗಳ ಬೆಲೆ ಕೂಡ ಏರ...
ಕೊಟ್ಟಿಗೆಹಾರ: ಕೊಲೆಗಾರರಿಗೆ ಸೇಫ್ ಝೋನ್ ಆಗ್ತಿದ್ಯಾ ಮಲೆನಾಡ ಚಾರ್ಮಾಡಿ ಘಾಟ್ ಅನ್ನೋ ಪ್ರಶ್ನೆಗಳು ಇದೀಗ ಕೇಳಿ ಬಂದಿದ್ದು, ಎಲ್ಲೋ ಕೊಲೆ ಮಾಡಿ ಮೃತದೇಹಗಳನ್ನು ಚಾರ್ಮಾಡಿ ಘಾಟ್ ನಲ್ಲಿ ಎಸೆಯಲಾಗುತ್ತಿದ್ದು, ಇದೀಗ ಚಾರ್ಮಾಡಿ ಘಾಟ್ ಪ್ರಪಾತದಲ್ಲಿ ಮತ್ತೋರ್ವ ಯುವಕನ ಮೃತದೇಹ ಪತ್ತೆಯಾಗಿದೆ. ಯುವತಿಗೆ ಮೆಸೆಜ್ ಮಾಡಿದ್ದಕ್ಕಾಗಿ ಬೆಂಗಳೂರಿ...
ಚಾಮರಾಜನಗರ: ಬ್ಲಾಕ್ ಮೇಲ್ ಮಾಡಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ ಸೇರಿದಂತೆ 7 ಮಂದಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ನ್ಯಾಯಾಲಯವು ಆದೇಶ ಹೊರಡಿಸಿದೆ. ಚಾಮರಾಜನಗರದ ಮೀನಜ್ ಖಾನ್, ಸಲ್ಮಾನ್ ಖಾನ್, ಶಾರುಕ್ ಖಾನ್, ವಹಿದ್, ಅಮೀರ್, ಮುಸ್ಕಾಕಿಂ, ಸೈಯದ್ ಉಮರ್ ಶಿಕ್ಷೆಗೊಳಗಾದ ಅಪರಾಧಿಗಳು. 16 ವರ್ಷದ...
ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಇನ್ನು ಕೆಲವೇ ಹೊತ್ತಿನಲ್ಲಿ ನಡೆಯಲಿದ್ದು, ಈಗಾಗಲೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆಗಳು ನಡೆದಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಇಂದು ಮುಂಜಾನೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಮುರ್ಮು ಅವರನ್...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕಲ್ಲೇರಿಯ ಬಿ.ಎಸ್.ಎನ್.ಎಲ್. ಕಟ್ಟಡದಿಂದ ಬ್ಯಾಟರಿ ಕಳವು ಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳ ರಾಜ್ಯದ ಕೊಲ್ಲಂ ನಿವಾಸಿಯಾಗಿರುವ ಇಟ್ಟಿ ಪಣಿಕರ್ (57)ಎಂಬಾತನಾಗಿದ್ದಾನೆ. ಈತ ಬಿ.ಎಸ್.ಎನ್.ಎಲ್. ಕಟ್ಟಡದ ಬೀಗ ಒಡೆದು ಅಲ್ಲಿಂದ ಸುಮಾರು 80ಸಾವಿರ ಮೌಲ್ಯ...
ಅಕ್ರಮ ಮರಳು ದಂಧೆಕೋರರನ್ನು ಬೆಂಬಲಿಸುವ ಪೊಲೀಸರ ವಿರುದ್ಧ ಗರಂ ಆದ ಶಾಸಕ ಯು.ಟಿ.ಖಾದರ್ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳೂರಲ್ಲಿ ನಡೆಯಿತು. ಮಂಗಳೂರು ಹೊರವಲಯದ ಅಂಬ್ಲಮೊಗರು, ಮುನ್ನೂರು ಭಾಗದಲ್ಲಿ ವ್ಯಾಪಕವಾಗಿ ಮರಳು ದಂಧೆ ನಡೆಯುತ್ತಿದೆ. ಉಳಿಯ ನದಿ ಪಾತ್ರಗಳಲ್ಲೂ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಉಳ್ಳಾಲ ಪೊಲೀಸರಿಂದ ಮ...