ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್ ಸೇವಕ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ನೇಮಕಾತಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16.02.2023 ಆಗಿದೆ. ಅರ್ಜಿಗಳನ್ನು ಆನ್ ಲೈನ...
ಮಂಗಳೂರು: ಕೊಲೆಗೆ ನಾವೇ ಪ್ರೇರಣೆ ಎಂದವರು ಸಮಾಜಕ್ಕೆ ಅಪಾಯಕಾರಿಯಾಗಿದ್ದು, ಇವರೇ ನಮ್ಮ ನಡುವಿನ ನಿಜವಾದ ದೇಶದ್ರೋಹಿಗಳು ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸಂಘಪರಿವಾರ ನಾಯಕ ಶರಣ್ ಪಂಪ್ ವೆಲ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಖಾದರ್, ಹಿಂದು ಆಗಲೀ, ಮುಸ್ಲಿಂ ಆಗಲೀ...
ಥಾಣೆ: 16 ವರ್ಷದ ಬಾಲಕನ ಮೇಲೆ 32 ಮಹಿಳೆಯೋರ್ವಳು ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದ್ದು, ಮಹಿಳೆಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೇರಿದಂತೆ ಹಲವು ಪ್ರಕರಣಗಳಡಿಯಲ್ಲಿ ಕೇಸು ದಾಖಲಾಗಿದೆ. ಮಹಾರಾಷ್ಟ್ರದ ಠಾಣೆಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು, ನಾಸಿ...
ಭುವನೇಶ್ವರ: ಒಡಿಶಾದ ಆರೋಗ್ಯ ಸಚಿವ ನಬಾ ದಾಸ್ ಅವರನ್ನು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗೋಪಾಲ್ ದಾಸ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ಅವರ ಪತ್ನಿ ಜಯಂತಿ ದಾಸ್ ಹೇಳಿದ್ದಾರೆ. ಗೋಪಾಲ್ ದಾಸ್ ಕಳೆದ 8 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಅವರಿಗೆ ಔಷಧೋಪಚಾರ ಮಾ...
ನವದೆಹಲಿ: ಗ್ಯಾಸ್ ಗೀಸರ್ ಸೋರಿಕೆಯಿಂದ ನವ ವಧುವೋರ್ವಳು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮೀರತ್ ನಗರದಲ್ಲಿ ನಡೆದಿದೆ. ಮದುವೆಯಾದ ಮರುದಿನವೇ ಈ ದುರ್ಘಟನೆ ನಡೆದಿದ್ದು, ನವವಧು ಸ್ನಾನ ಮಾಡಲೆಂದು ಸ್ನಾನಗೃಹಕ್ಕೆ ತೆರಳಿದ್ದಳು, ಆದರೆ ಎಷ್ಟು ಹೊತ್ತಾದ್ರೂ ಹೊರ ಬಾರದೇ ಇದ್ದಾಗ ಕುಟುಂಬಸ್ಥರು ಬಾಗಿಲು ತಟ್ಟಿ ಕರೆದಿದ್ದಾರೆ...
ಬೆಳ್ತಂಗಡಿ: ಹಣ ನೀಡದಿದ್ದರೆ ಇನ್ ಸ್ಟ್ರಾಗ್ರಾಂ ಮೂಲಕ ವೈಯುಕ್ತಿಕ ವೀಡಿಯೋವನ್ನು ವೈರಲ್ ಮಾಡುವುದಾಗಿ ಬಂದ ಬೆದರಿಕೆಗೆ ಹೆದರಿ ವಿಷ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಧರ್ಮಸ್ಥಳ ಗ್ರಾಮದ ಅಶೋಕ ನಗರ ನಿವಾಸಿ ಕಾಲೇಜು ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ ಬೆಳ...
ಚಾಮರಾಜನಗರ: ಒಂದಲ್ಲ, ಎರಡಲ್ಲ 50 ಕ್ಕೂ ಹೆಚ್ಚು ಕಾಡಾನೆ ಹಿಂಡು ಜಮೀನಿನಲ್ಲಿ ಓಡಾಡಿ ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿರುವ ಘಟನೆ ಚಾಮರಾಜನಗರ ಹಾಗೂ ತಾಳವಾಡಿ ಗಡಿಭಾಗದಲ್ಲಿ ನಡೆದಿದೆ. ಮತ್ತೆ ಕಾಡಿನಿಂದ ನಾಡಿತ್ತ ಗಜಪಡೆ ಬಂದಿರುವುದನ್ನು ಕಂಡ ಗ್ರಾಮಸ್ಥರು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಕಬ್ಬು, ತೆಂಗು ಸೇರಿದಂತೆ ಕೆಲ ಬೆಳೆಗಳ...
ಮಂಗಳೂರಲ್ಲಿ ಫಾಝಿಲ್ ನನ್ನು ನಾವೇ ಹತ್ಯೆ ಮಾಡಿರುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಒತ್ತಾಯಿಸಿದ್ದಾರೆ. ಸುರತ್ಕಲ್...
ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ. ಸುರತ್ಕಲ್ ಜಂಕ್ಷನ್ ನಲ್ಲಿ ನಡೆದ ಅಮಾಯಕ ಮುಸ್ಲಿಂ ಯುವಕ ಫಾಝಿಲ್ ಕೊಲೆಯನ್ನು "ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ ನುಗ್ಗಿ ಮಾಡಿದ ಕೊಲೆ" ಎಂದು ಬಹಿರಂಗವಾಗಿ ಹೇಳಿದ್ದಾರೆ. ಇನ್ನಷ್ಟು ಇಂತಹ ದಾಳಿಗಳು ನಡೆಯಲಿದೆ ಎಂದು ಬೆದರಿಕೆ ಹಾಕಿದ್...
ರಾಜ್ಯದ ತುಮಕೂರಿನಲ್ಲಿ ನಡೆದ ಶೌರ್ಯ ಯಾತ್ರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಗೆ ಪ್ರತೀಕಾರವಾಗಿ ಹಿಂದೂತ್ವ ಸಂಘಟನೆಯ ಕಾರ್ಯಕರ್ತರೇ ಮಂಗಳೂರಲ್ಲಿ ಫಾಝಿಲ್ನನ್ನು ಕೊಲೆ ಮಾಡಿರುವುದಾಗಿ ಬಹಿರಂಗ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿಕೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಜೆಡಿಎಸ್ ದಕ್ಷಿಣ ಕನ್ನ...