ಭುವನೇಶ್ವರ: ಪೊಲೀಸ್ ಅಧಿಕಾರಿಯ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಒಡಿಶಾ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಒಡಿಶಾದ ಜಾರ್ಸುಗುಡ ಜಿಲ್ಲೆಯ ಗಾಂಧಿ ಚೌಕ್ ಬಳಿಯ ಬ್ರಜರಾಜನಗರದಲ್ಲಿ ನಿರ್ಮಾಣವಾಗಿದ್ದ ಬಿಜು ಜನತಾ ದಳ ಪಕ್ಷದ ಕಚೇರಿ ಉದ್ಘಾಟನೆಗಾಗಿ ಸಚಿವ ನಬಾ ಕಿಶೋರ್ ದಾಸ್ ತೆರಳಿದ್ದ ವೇ...
ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ಯಾರೇಜ್ ಮಾಲಕರ ಹಾಗೂ ನೌಕರರ ಮಹಾ ಸಮಾವೇಶವನ್ನು ಜನವರಿ 30ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಏರ್ಪಡಿಸಲಾಗಿದೆ. ಈ ಕುರಿತು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಪ್ರಧಾನ ಕಾರ್ಯದರ್ಶ...
ಹನೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 20 ಎಕರೆಗೂ ಹೆಚ್ಚು ಕಬ್ಬು ಹಾಗೂ 150ಕ್ಕೂ ಹೆಚ್ಚು ತೆಂಗಿನ ಮರ ಬೆಂಕಿಗೆ ಆಹುತಿಯಾಗಿರುವುದನ್ನು ಖಂಡಿಸಿ ಲೊಕನಹಳ್ಳಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಜರುಗಿದೆ. ಲೊಕ್ಕನಹಳ್ಳಿ ಗ್ರಾಮದ ಮೇಲು ಸ್ವಾಮಿ, ರುಕ್ಮಿಣಿ, ಸತೀಶ್ ಕುಮಾರ್ ರವರು ತಮ್ಮ ಜಮೀನುಗಳಲ್ಲ...
ಬೆಳ್ತಂಗಡಿ: ಹಣ ನೀಡದಿದ್ದರೆ ಇನ್ ಸ್ಟ್ರಾಗ್ರಾಂ ಮೂಲಕ ವೈಯುಕ್ತಿಕ ವೀಡಿಯೋವನ್ನು ವೈರಲ್ ಮಾಡುವುದಾಗಿ ಬಂದ ಬೆದರಿಕೆಗೆ ಹೆದರಿ ಕಾಲೇಜು ವಿದ್ಯಾರ್ಥಿಯೋರ್ವ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದ್ದು ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿ...
ಚಾಮರಾಜನಗರ: ಮಂಡ್ಯ ಜಿಲ್ಲೆ ಮಳವಳ್ಳಿಯಿಂದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿರುವ ಶಾಸಕ ಅನ್ನದಾನಿ ಯಾತ್ರೆ ಇಂದು ಹನೂರು ಪಟ್ಟಣಕ್ಕೆ ಬಂದಿದ್ದು ತಾಳಬೆಟ್ಟದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾರ್ಗಮಧ್ಯೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕೊರೊನಾ ವೇಳೆ ತಾಲೂಕಿನಲ್ಲಿ ಹೆಚ್ಚು ಸಾವು-ನೋವು ಆಗಬಾರದೆಂದು ...
ಧಮ್ಮಪ್ರಿಯಾ, ಬೆಂಗಳೂರು ಕಳೆದ ಸಂಚಿಕೆಯಲ್ಲಿ "4 ಜಿ ಯಿಂದ 5ಗೆ ಜಿಗಿದ ಚುನಾವಣೆಯ ತಂತ್ರಗಾರಿಕೆ" ಎಂದು ಲೇಖನ ಬರೆಯಲಾಗಿತ್ತು. ಆದರೆ ಇತ್ತೀಚೆಗೆ ಅಳುವ ಸರ್ಕಾರಗಳು ತೆಗೆದುಕೊಂಡಿರುವ ಡಿಜಿಟಲ್ ಉಪವಾಸ ನಿರ್ಧಾರ ಬಹಳ ಸ್ವಾಗತಾರ್ಹವಾಗಿದೆ. ಜನರು ಸಂಪೂರ್ಣವಾಗಿ ಮೊಬೈಲ್ ನಲ್ಲೇ ಮುಳುಗಿ ಹೋಗಿದ್ದು, ಮಾನವೀಯ ಮೌಲ್ಯಗಳು ಸಿ...
ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಖ್ಯಾತ ಹಿರಿಯ ನ್ಯಾಯವಾದಿ ಅಂಬಲಪಾಡಿ ಆನಂದ ಶೆಟ್ಟಿಯವರು ಅಲ್ಪಕಾಲದ ಅಸೌಖ್ಯದಿಂದಾಗಿ ದಿನಾಂಕ: 27-01-2023ರಂದು ಬೆಂಗಳೂರಿನ ವಿಜಯನಗರದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಓರ್ವ ಪುತ್ರ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯವಾದಿ ಅಜಿತ್ ಆನಂದ ಶೆಟ್ಟಿ ಹಾಗ...
ಚಾಮರಾಜನಗರ: ಆನೆ ನಡೆದದ್ದೇ ಹಾದಿ ಎಂಬ ಮಾತನ್ನು ಈ ವೀಡಿಯೋ ನೋಡಿದ ಪ್ರತಿಯೊಬ್ಬರು ಒಪ್ಪಿಕೊಳ್ಳಲೇಬೇಕು. ಆನೆಯೊಂದು ಸೋಲಾರ್ ಬೇಲಿಯನ್ನು ಪುಡಿಗಟ್ಟಿ ಮುಂದೆ ನುಗ್ಗಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಚಾಮರಾಜನಗರ ಗಡಿ ಪ್ರದೇಶವಾದ ತಮಿಳುನಾಡಿನ ತಾಳವಾಡಿ ಸಮೀಪ ಮರಿಯಪುರ ಗ್ರಾಮದ ಮಹೇಶ್ ಎಂಬವರ ತೋಟಕ್ಕೆ ಬಂದ ಒಂಟಿ ಆನೆಯೊಂದು ಸೋ...
ಕನ್ನಡ ಚಿತ್ರರಂಗದ ಹಿರಿಯ ನಟ ಮನ್ ದೀಪ್ ರಾಯ್ ಅವರು ತಮ್ಮ ಕಾವಲ್ ಭೈರಸಂದ್ರ ನಿವಾಸದಲ್ಲಿ ತಡರಾತ್ರಿ 1:45ರ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮನ್ ದೀಪ್ ರಾಯ್ ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದು, ಶಂಕರ್ ನಾಗ್, ಡಾ.ರಾಜ್ ಕುಮಾರ್ ಸೇರಿದಂತೆ ಕನ್ನಡದ ಅನೇಕ ದಿಗ್...
ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೋರ್ವ ನದಿಗೆ ಹಾರಿ ಸಾವಿಗೆ ಶರಣಾದ ಘಟನೆ ತಲ್ಲೂರು ಸಮೀಪದ ರಾಜಾಡಿ ಸೇತುವೆ ಬಳಿ ನಡೆದಿದೆ. ಕನ್ಯಾನ ಗ್ರಾಮದ ಗುಡ್ಡೆಯಂಗಡಿ ನಿವಾಸಿ ರವಿರಾಜ್ ಶೆಟ್ಟಿ (33) ಸಾವಿಗೆ ಶರಣಾದ ಯುವಕನಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರವಿರಾಜ್ ಶನಿವಾರ ಬೆಳಿಗ್ಗೆ ತನ್ನ ತಾಯಿಯೊಂದಿಗೆ ಆಸ್ಪ...