ಆನ್ ಲೈನ್ ಖರೀದಿ, ಮೋಸದಾಟ, ಕೊನೆಗೂ ನ್ಯಾಯ. ಹೌದು. ಆನ್ ಲೈನ್ ಮೂಲಕ 55 ಸಾವಿರದ ಮೊಬೈಲ್ ಖರೀದಿಸಿ ಮೋಸ ಹೋಗಿದ್ದ ಗ್ರಾಹಕರೊಬ್ಬರಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಪರಿಹಾರ ದೊರಕಿಸಿಕೊಟ್ಟಿದೆ. ಅಲ್ಲದೇ ನೊಂದ ಗ್ರಾಹಕನಿಗೆ ವೆಚ್ಚ ಮಾಡಿದ ಮೊತ್ತದ ಜತೆ ಪರಿಹಾರ, ಇತರ ಖರ್ಚು ಹಾಗೂ ವೆಚ್ಚವಾಗಿ 15 ಸಾವಿರ ರ...
ಉಡುಪಿ: ಸಿದ್ದರಾಮಯ್ಯ ಈವರೆಗೆ 7 ಬಾರಿ ಪಕ್ಷವನ್ನು ಬದಲಿಸಿದ್ದಾರೆ, ಆದರೆ ನಾನು ಹುಟ್ಟಿನಿಂದಲೂ ಕಾಂಗ್ರೆಸ್ ನಲ್ಲಿದ್ದು, ಈಗ ಪಕ್ಷ ಬದಲಿಸಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು. ಪ್ರಜಾಧ್ವನಿಯಲ್ಲಿ ಪ್ರಮೋದ್ ಮಧ್ವರಾಜ್ ಅವರನ್ನು ಟೀಕಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ....
ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಾಂತವೇರಿಘಾಟ್ ಕಾಡಾನೆ ಹಾವಳಿಯಿಂದಾಗಿ ವಾಹನ ಸವಾರರು ಪ್ರಯಾಣಿಸಲು ಪರದಾಡುವಂತಾಗಿದೆ. ಶಾಂತವೇರಿ ಘಾಟಿಯಲ್ಲಿ ಕಳೆದೊಂದು ತಿಂಗಳಿನಿಂದ ಕಾಡಾನೆ ಸಂಚಾರ ಮಾಡುತ್ತಿದೆ. ರಾತ್ರಿ ವೇಳೆ ಕಾಡಾನೆ ಸಂಚಾರದಿಂದಾಗಿ ವಾಹನ...
ಚಾಮರಾಜನಗರ: ಜಮೀನಿನಲ್ಲಿದ್ದ ರೈತನ ಮೇಲೆ ದಾಳಿ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯದ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಗೋಪಾಲಪುರ ಗ್ರಾಮದ ಮಹಾದೇವಪ್ಪ(55) ಎಂಬವರು ಗಾಯಗೊಂಡವರು. ಜಮೀನಿನಲ್ಲಿದ್ದ ಇವರ ಮೇಲೆ ಏಕಾಏಕಿ ಆನೆಯೊಂದು ಮೇಲೆರಗಿ ದಾಳಿ ಮಾಡಿದ್ದು ಎರಡೂ ಕಾಲು ಮುರಿದಿದೆ. ಗುಂಡ್ಲುಪ...
ಕೊಟ್ಟಿಗೆಹಾರ: ಇಬ್ಬರು ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಗಟ್ಟೆ ಬಳಿ ನಡೆದಿದೆ. ದೀಲಿಪ್ ,ಆಶಾ ಎಂಬವರು ಕಾಡುಕೋಣ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ. ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ...
ವಿದಿಶಾ: ಬಿಜೆಪಿ ಮಾಜಿ ಕೌನ್ಸಿಲರ್ ವೊಬ್ಬರು ತಮ್ಮ ಕುಟುಂಬ ಸಹಿತವಾಗಿ ಸಾವಿಗೆ ಶರಣಾಗಿರುವ ಘಟನೆ ವಿದಿಶಾ ನಗರದ ಬಂಟಿ ನಗರದಲ್ಲಿ ನಡೆದಿದ್ದು, ತಮ್ಮ ಸಾವಿಗೂ ಮುನ್ನ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಾವಿಗೆ ಕಾರಣ ತಿಳಿಸಿದ್ದಾರೆ. ಮಾಜಿ ಕಾರ್ಪೊರೇಟರ್ ಸಂಜೀವ್ ಮಿಶ್ರಾ(45), ಪತ್ನಿ ನೀಲಂ(42), ಮತ್ತು 13 ಮತ್ತು 7 ವರ್ಷದ ಇಬ್ಬರು ...
ಚಾಮರಾಜನಗರ: ಕಾಂಗ್ರೆಸ್ ನ ಪ್ರಜಾಧ್ವನಿ ಬಸ್ ಯಾತ್ರೆ ಇಂದು ಚಾಮರಾಜನಗರಕ್ಕೆ ಆಗಮಿಸಿ ನಗರದ ರೇಷ್ಮೇ ಕಾರ್ಖಾನೆ ಸಮೀಪ ಬೃಹತ್ ಸಮಾವೇಶ ನಡೆಸಲಾಯಿತು. ಈಗಾಗಲೇ ಉಚಿತ ವಿದ್ಯುತ್ ಹಾಗೂ ಗೃಹಲಕ್ಷ್ಮೀ ಯೋಜನೆ ಘೋಷಿಸಿದ್ದ ಕೈಪಡೆ ಇಂದು ಚಾಮರಾಜನಗರ ಆಮ್ಲಜನಕ ದುರಂತದ ಸಂತ್ರಸ್ತರಿಗೆ ಉದ್ಯೋಗ, ಸರ್ಕಾರ ರಚಿಸಿದ ದಿನವೇ 10 ಕೆಜಿ ಅಕ್ಕಿ ಕೊಡಲಾಗುವ...
ಹಾಸನ: ನೂತನವಾಗಿ ನಿರ್ಮಾಣವಾಗಿರುವ ಗಾಂಧಿ ಪ್ರತಿಮೆ ಕಾರ್ಯಕ್ರಮವು ಗಾಂಧಿ ಪ್ರತಿಮೆ ವಿರೂಪಗೊಂಡಿರುವ ಕಾರಣ ರದ್ದಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಲವು ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಮಾಡುತ್ತಿದ್ದು, ಹಾಸನದಲ್ಲಿ ಸುಮಾರು 23 ಲಕ್ಷ ರೂ. ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾ...
ಚಾಮರಾಜನಗರ: ಸಿದ್ದರಾಮಯ್ಯ ಅವರನ್ನು ಕಾಯದೇ ಡಿ.ಕೆ.ಶಿವಕುಮಾರ್ ಬಸ್ ಯಾತ್ರೆ ಆರಂಭಿಸಿದ ಘಟನೆ ಚಾಮರಾಜನಗರದಲ್ಲಿ ನಡೆಯಿತು. ಹೌದು.., ಎಲ್ಲವೂ ಅಂದುಕೊಂಡಂತೆ ಆಗಿದ್ದರೇ ಇಂದು ನಡೆದ ಕಾಂಗ್ರೆಸ್ ನ ಪ್ರಜಾ ಧ್ವನಿ ಯಾತ್ರೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಚಾಮರಾಜನಗರದಲ್ಲಿ ಇಬ್ಬರೂ ಪೂಜೆ ಸಲ್ಲಿಸಿ ರೋಡ್ ಶೋ ನಡೆಸಬೇಕಿತ್ತು. ಆದರೆ, ಸಿ...
ಕಾರ್ಕಳ: ಭಾರತ ಸರ್ಕಾರದಿಂದ ಮತ್ತು ಒಲಿಂಪಿಕ್ ಕ್ರೀಡಾಕೂಟದಲ್ಲಿ ಮಾನ್ಯತೆಯನ್ನು ಪಡೆದ ಟೇಕ್ವಾಂಡೋ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಕಾರ್ಕಳ ಬೈಪಾಸ್ ರಸ್ತೆಯ, ಅವಿನಾಶ್ ಕಾಂಪೌಂಡ್ ನಿವಾಸಿ ಕೆ.ಸಿ.ಸಾಯಿ ನಿಹಾರ್ ಚಿನ್ನದ ಪದಕ ಗೆಲ್ಲುವ ಮೂಲಕ ಸಾಧನೆ ಮೆರೆದಿದ್ದಾರೆ. ಬೆಂಗಳೂರಿನ ರಿಯಾನ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಮೂರ...