ಬೆಳ್ತಂಗಡಿ; ತಾಲೂಕಿನ ಚಾರ್ಮಾಡಿಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಹಾವನ್ನು ಕಕ್ಕಿಂಜೆಯ ಉರಗ ತಜ್ಞ ಸ್ನೇಕ್ ಅನಿಲ್ ಅವರು ಹಾವನ್ನು ರಕ್ಷಿಸುವ ಕಾರ್ಯಮಾಡಿದ್ದಾರೆ. ಇಲ್ಲಿನ ನಿವಾಸಿ ಬಾಬುಗೌಡ ಎಂಬವರ ಮನೆಯ ಸಮೀಪ ಹಾವು ಕಾಣಿಸಿಕೊಂಡಿದ್ದು ಕೂಡಲೇ ಮನೆಯವರು ಈ ಬಗ್ಗೆ ಅನಿಲ್ ಅವರಿಗೆ ಮಾಹಿತಿ ನೀಡಿದ್ದಾರೆ, ಕೂಡ...
ಭಾರತ ಚುನಾವಣಾ ಆಯೋಗವು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು, “Nothing like voting, I vote for sure” “ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸುವಂತೆ ನಿರ್ದೇಶನ ನೀಡಿದ್ದು, ಅದರಂತೆ ರಾಜ್ಯ ಮಟ್ಟದಲ್ಲಿ ಇಂದು ಸರ್ ಪುಟ್ಟಣ್ಣಚೆಟ್ಟಿ ಪುರಭವನ ಬೆಂಗಳೂರು ಇ...
ಚಾಮರಾಜನಗರ: ನಾವು ಕೊಟ್ಟಿರುವ ಭರವಸೆ ಈಡೇರಿಸದಿದ್ದರೇ ರಾಜಕೀಯ ನಿವೃತ್ತಿಯಾಗಿಬಿಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಪ್ರಜಾಧ್ವನಿ ಯಾತ್ರೆಗಾಗಿ ಚಾಮರಾಜನಗರಕ್ಕೆ ಬಂದಿರುವ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿ, ನಾವು ಕೊಟ್ಟಿರುವ ಭರವಸೆ ಈಡೇರಿಸಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ, ಆದರೆ ನಾವ...
ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ 74ನೇ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಧ್ವಜಾರೋಹಣ ಮಾಡಿದರು. ಧ್ವಜಾರೋಹಣ ನೆರವೇರಿಸಿದ ಬಳಿಕ ಪೊಲೀಸ್, ಅಬಕಾರಿ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ತುಕಡಿಗಳು ಆಕರ್ಷಕ ಪಥ ಸಂಚಲನ ನಡೆಸಿ ಗೌರವ ವಂದನೆ ಸಲ್...
ಮಲ್ಪೆ: ಸಂವಿಧಾನ ಎಂದರೆ ಮೀಸಲಾತಿ ಮತ್ತು ದಲಿತರ ವಿಶೇಷ ಸೌಲಭ್ಯಗಳು ಅಂತ ಬಹುತೇಕ ಜನರು ತಿಳಿದುಕೊಂಡಿದ್ದಾರೆ ಇದು ತಪ್ಪು ಕಲ್ಪನೆ.ಸಂವಿಧಾನದಲ್ಲಿ ಸಾಮಾಜಿಕ,ಆರ್ಥಿಕವಾಗಿ, ರಾಜಕೀಯವಾಗಿ ಎಲ್ಲಾರಿಗೂ ಸೌಲಭ್ಯಗಳು ನೀಡಿದೆ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ. 74ಅವರು ಮಲ್ಪೆ ಸರಸ್ವತಿ ಬಯಲು ರಂಗಮಂದಿರದಲ್...
ಚಾಮರಾಜನಗರ: ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಟಲಿನಿಂದ ಮಾತನಾಡುತ್ತಾರೆ ಹೃದಯದಿಂದಲ್ಲ ಎಂದು ಸಚಿವ ಸೋಮಣ್ಣ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಆಲಿಬಾಬಾ ಮತ್ತು 40 ಕಳ್ಳರು ಎಂಬ ಸಿದ್ದು ಹೇಳಿಕೆಗೆ ಪ್ರತಿಕ್ರಿಯಿಸಿ, ತಾನು ಅವರ ಬಗ್ಗೆ ಹೆಚ್ಚು ಮಾತನಾಡಲ್ಲ, ಒಮ್ಮೆ ಶುರುವಾದರೇ ಅದು ಮತ್ತೆಲಿಗೋ ಹೋಗುತ್ತದೆ, ನನಗೆ ಈ...
ಕೊಟ್ಟಿಗೆಹಾರ: ಕಾಲೇಜು ಬಸ್ ಹಾಗೂ ಗ್ಯಾಸ್ ಲಾರಿ ಮುಖಮುಖಿ ಡಿಕ್ಕಿಯಾದ ಪರಿಣಾಮ ಬಸ್ ನ ಚಾಲಕ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಉಡುಪಿಯಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಕಾಲೇಜ್ ಬಸ್, ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ನಡುವೆ ಮೂಖಾಮುಖಿ ಡಿಕ್ಕಿಯಾಗಿದೆ. ಅ...
ಹನೂರು: ದ್ವಿಚಕ್ರ ವಾಹನ ಹಾಗೂ ಕೋಳಿ ಸಾಗಾಣಿಕೆ ಮಾಡುವ ವಾಹನ ನಡುವೆ ಅಪಘಾತವಾದ ಪರಿಣಾಮ ದಿನ್ನಳ್ಳಿ ಪಿಡಿಓ ಗಂಭೀರ ಗಾಯಗೊಂಡಿದ್ದಾರೆ. ಸೋಮಶೇಖರ್ (42) ದಿನ್ನಳ್ಳಿ ಪಿಡಿಓ ಗಣರಾಜ್ಯೋತ್ಸವದಂದು ಪಂಚಾಯ್ತಿಯಲ್ಲಿ ಧ್ವಜಾರೋಹಣ ನೆರವೇರಿಸಿ ಬರುವಾಗ ಅಪಘಾತವಾಗಿದೆ. ರಾಮಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಕಾಮಗೆರೆ ಹೋಲಿಕ್...
ಚಂದ್ರಕಾಂತ್ ಹಿರೇಮಠ್, ಬೆಂಗಳೂರು ಜನವರಿ 26, 2023. ರಂದು ನಾವೆಲ್ಲ 73ನೇ ವರ್ಷದ ಗಣರಾಜ್ಯೋತ್ಸವವನ್ನು ಸ್ವಾಗತಿಸಿ ಆಚರಿಸಲಿದ್ದೇವೆ. ನಮಗೆಲ್ಲಾ ತಿಳಿದಿರುವಂತೆ 1950 ಜನವರಿ 26 ರಂದು ನಮ್ಮ ದೇಶ ಗಣರಾಜ್ಯವಾಯಿತು. ಗಣರಾಜ್ಯ ಎಂದರೇ, ಪ್ರಜಾಪ್ರಭುತ್ವದ ತತ್ವದ ಅಡಿ ರೂಪಿತವಾದ ಜನರಿಂದ ಚುನಾಯಿತವಾದ ಸರ್ಕಾರ ಆಡಳಿತ ನಡೆಸುವುದು ಎಂ...
ಕಾರ್ಕಳ: ಕಾರಿನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಸಾವಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ (46) ಮೃತಪಟ್ಟ ವ್ಯಕ್ತಿಯಾಗಿದ್ದು, ವೃತ್ತಿಯಲ್ಲಿ ಕಾರ...