ಮಣಿಪಾಲ: ವ್ಯಕ್ತಿಯೊಬ್ಬರು ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿರುವ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ. ಮೃತರನ್ನು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಹೆಬ್ರಿಯ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ಮಣಿಪಾಲ ಪೋಲಿಸರು ಘಟನಾ ಸ್ಥಳದಲ್ಲಿದ್ದು...
ಧರ್ಮಸ್ಥಳ: ವ್ಯಕ್ತಿಯೊಬ್ಬರು ನೇತ್ರಾವತಿ ಸೇತುವೆ ಮೇಲಿನಿಂದ ನೀರಿಗೆ ಹಾರಿ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಧರ್ಮಸ್ಥಳ ಕನ್ಯಾಡಿ ಸಮೀಪ ನಡೆದಿದೆ ಮೈಸೂರಿನ ಮಂಜು (52) ಎಂಬವರು ಈ ಕೃತ್ಯ ಎಸಗಿದವರಾಗಿದ್ದು, ಇವರು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ಮನೆಯವರೊಂದಿಗೆ ಗಲಾಟೆ ಮಾಡಿ ಮಾನಸಿಕವಾಗಿ ನೊಂದು ಕನ್ಯಾಡಿಯಲ್ಲಿ ಕೂಲಿ ಕೆಲಸ...
ಚಾಮರಾಜನಗರ: ಗುಜರಾತ್ ಪ್ರವಾಸಿಗರ ಬಸ್ಸೊಂದು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಮೀಪ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಗುಜರಾತ್ ಮೂಲದ ಸ್ಲೀಪರ್ ಕೋಚ್ ಬಸ್ ಇದಾಗಿದ್ದು ತಮಿಳುನಾಡು ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ವೇಳೆ ಪಾಲಾರ್ ನ ಎರಡನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬ...
ಸಾರ್ವಜನಿಕ ರಂಗದ ಪ್ರತಿಷ್ಟಿತ ಕಂಪೆನಿಯಾಗಿರುವ MRPL ಪರಿಸರ, ಉದ್ಯೋಗದ ವಿಷಯದಲ್ಲಿ ಖಾಸಗಿ ಕಾರ್ಪೊರೇಟ್ ಕಂಪೆನಿಗಳಿಗಿಂತಲೂ ಕೆಟ್ಟದಾಗಿ ವರ್ತಿಸುತ್ತಿದೆ. ಹಸಿರು ವಲಯ ನಿರ್ಮಾಣದ ಕಡ್ಡಾಯ ನಿಯಮವನ್ನೂ ಉಲ್ಲಂಘಿಸಿದೆ. ಜೋಕಟ್ಟೆ, ಕಳವಾರು, ಕೆಂಜಾರು ಗ್ರಾಮಗಳ ಜನವಸತಿ ಪ್ರದೇಶದಲ್ಲಿ ಮಾರಣಾಂತಿಕ ಪೆಟ್ ಕೋಕ್ ಮಾಲಿನ್ಯ ತಡೆಯಲು 27 ಎಕರೆ ಹಸ...
ಮಂಗಳೂರು: ನಗರದ ಯೋಧ ಮುರಳೀಧರ್ ಬಿ.ಎಸ್. (37) ಎಂಬುವವರು ಭೋಪಾಲ್ನಲ್ಲಿ ಕರ್ತವ್ಯದ ವೇಳೆ ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದರು. ಇವರ ಪಾರ್ಥಿವ ಶರೀರವನ್ನು ವಿಮಾನದ ಮೂಲಕ ತರಲಾಗಿದೆ. ಯೋಧ ಮುರಳೀಧರ್ ರ ಪಾರ್ಥೀವ ಶರೀರಕ್ಕೆ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ದ.ಕ.ಜಿಪಂ ಸಿಇಒ ಡಾ.ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ...
ಚಾಮರಾಜನಗರ: ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಯಳಂದೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಇಂದು ಸಂಜೆಯಿಂದ ದಿಢೀರ್ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಪ್ಪತ್ತು ನಿಮಿಷಗಳ ಕಾಲ ಜೋರು ಮಳೆಯಾದ ಬಳಿಕ ತುಂತುರು ಮಳೆ ಮುಂದುವರೆದಿದ್ದು ಬಸ್ ನಿಲ್ದಾಣ, ವಿವಿಧ ರಸ್ತೆಗಳಲ್ಲಿ ನೀರು ನಿಂತು ಅಸ್ತವ್ಯಸ್ತವಾಯಿತು. ಚರಂಡಿಗಳಲ್ಲ...
ಮಂಗಳೂರಲ್ಲಿ ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಆದರೆ ಪ್ರಕರಣದ ಸರಿಯಾದ ತನಿಖೆ ನಡೆಸುವಲ್ಲಿ ತನಿಖಾ ಸಂಸ್ಥೆ ವಿಫಲವಾಗಿದೆ. ವೈದ್ಯರು ಮತ್ತು ವಿದ್ಯಾರ್ಥಿಗಳನ್ನು ಸೂಕ್ತ ವಿಚಾರಣೆ ನಡೆಸದೇ ಮಂಗಳೂರು ನಗರ ಪೊಲೀಸ್ ಕಮಿಷನರ್ ಕರ್ತವ್ಯಲೋಪ ಎಸಗಿದ್ದಾರೆ ಎಂದು ನ್...
ಬಾಗಲಕೋಟೆ: ಇಂದಿನ ದಿನಗಳಲ್ಲಿ ಮುದ್ರಣ ಮಾಧ್ಯಮ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಲು ಸಜ್ಜಾಗುತ್ತಿರುವ ಪದವಿಯಲ್ಲಿ ಪತ್ರಿಕೋದ್ಯಮ ವಿಷಯವನ್ನು ಆಯ್ಕೆ ಮಾಡಿಕೊಂಡು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸ್ಟುಡಿಯೋದ ಮತ್ತು ಫೋಟೋ ಗ್ರಫಿಯ ಜ್ಞಾನ ಅಗತ್ಯವಾಗಿದೆ ಎಂದು ಸಾಹಿತಿಗಳು ಮತ್ತು ಪತ್ರಿಕಾ ಅಂಕಣ ಬರಹಗಾರರಾದ ಡಾ...
ನಿವೃತ್ತ ಶಿಕ್ಷಕ, ಗಮಕಿ, ಆಕಾಶವಾಣಿ ಕಲಾವಿದ ಚಂದ್ರಶೇಖರ್ ಕೆದ್ಲಾಯ(72) ಇಂದು ಬೆಳಗ್ಗೆ ಹೃದಯಾಘಾತದಿಂದ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಚಂದ್ರಶೇಖರ ಕೆದ್ಲಾಯ ಮಂಗಳೂರಿನ ಕೆನರಾ ಪ್ರೌಢ ಶಾಲೆಯಲ್ಲಿ ಮತ್ತು 35 ವರ್ಷಗಳ ಕಾಲ ಬ್ರಹ್ಮಾವರದ ನಿರ್ಮಲಾ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದರು. ಅವಿಭಜಿತ ದಕ್ಷಿಣ ಕನ್ನ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ಗಂಟೆಯಿಂದ ಧಾರಾಕಾರ ಅಕಾಲಿಕ ಮಳೆಯಾಗಿದ್ದು, ಮಳೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್, ಮತ್ತಿಕಟ್ಟೆ, ನಿಡುವಾಳೆ, ಗುತ್ತಿ, ಭೈರಾಪುರ, ಕಂದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆ...