ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಜಾತ್ರೆಯೊಂದರಲ್ಲಿ ವ್ಯಾಪಾರ ಮಾಡ್ತಿದ್ದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಣೇಶ್ ಕಡಂಬು ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈತ ರೌಡಿಶೀಟರ್ ಆಗಿದ್ದಾನೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಪ್ರಕ...
ಮಂಗಳೂರು ನಗರದಲ್ಲಿ ಇತ್ತೀಚಿಗೆ ಭಾರೀ ಸುದ್ದಿ ಮಾಡಿದ್ದ ಮಾದಕ ದ್ರವ್ಯ ಜಾಲ ಪ್ರಕರಣಗಳಲ್ಲಿ ಸಿಲುಕಿದ್ದ ಇಬ್ಬರು ವೈದ್ಯರ ವಿರುದ್ಧ ಖಾಸಗಿ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯು ಶಿಸ್ತು ಕ್ರಮ ತೆಗೆದುಕೊಂಡಿದೆ. ಅಲ್ಲದೇ 7 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಈ ಕೇಸನ್ನು ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯು ಗಂಭೀರವಾಗಿ ...
ತಿರುವನಂತಪುರಂ: ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ನೀಡುವುದಾಗಿ ಕೇರಳ ಸರ್ಕಾರವು ಸೋಮವಾರ ಘೋಷಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಪಿಣರಾಯಿ ವಿಜಯನ್ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾ...
ಕಲಬುರಗಿ: ಜನ ಬಯಸಿದ್ರೆ ಅಫಜಲಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಜ.20ರಂದು ಸಿಐಡಿ ಅಧಿಕಾರಿಗಳು ಆರೋಪಿ ರುದ್ರಗೌಡ ಪಾಟೀಲ್ ಅವರನ್ನು ಬಂಧಿಸಲು ಬಂದಿದ್ದ ವೇಳೆ ಅಧಿಕಾರಿಗಳನ್ನು ತಳ್ಳಿ ಹಾಕಿ ಅವರು ಪ...
ಭೋಪಾಲ್: ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದ ಕಣ್ಣು ನಾಪತ್ತೆಯಾದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ. ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದ ಕಣ್ಣನ್ನು ಇಲಿಗಳು ಕಚ್ಚಿರುವುದು ಖಚಿತವಾಗಿದ್ದು, ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಮೃತದೇಹದಲ್ಲಿದ್ದ ಕಣ್ಣು ಹೇಗೆ ನಾ...
ಬ್ರಹ್ಮಾವರ: ಮುಕ್ಕೂರು ಗ್ರಾಮದ ಪೆರ್ವಾಜೆ ಹೆಬ್ಬಾರುಬೆಟ್ಟು ಎಂಬಲ್ಲಿ ಫಾರ್ಮ ಹೌಸ್ ನಲ್ಲಿ ಬಿಹಾರ ಮೂಲದ ದಂಪತಿಯ ಹಸುಗೂಸು ಸಂಶಯಾಸ್ಪದವಾಗಿ ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಬಿಹಾರ ಮೂಲದ ರಾಜ ಕುಮಾರ ಮತ್ತು ಆತನ ಹೆಂಡತಿ ರುಣಾ ದೇವಿ ದಂಪತಿಯ ಒಂದು ತಿಂಗಳ ಮಗು ಚಾಂದಿನಿ ಮೃತ ದುರ್ದೈವಿ. ದಂಪತಿ ಇಲ್ಲಿನ ಫಾರ್ಮ್ ಹೌಸ್ ನಲ್ಲಿ ಕೂಲಿ...
ಇತ್ತೀಚೆಗೆ ಹಂತಕರಿಂದ ಅಮಾನುಷವಾಗಿ ಮಂಗಳೂರಲ್ಲಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ.ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು. ಜಲೀಲ್ ಹತ್ಯೆಯ ಬಗ್ಗೆ ಪ್ರಿಯಾಂಕ್ ಗೆ ಕೂಲಂಕಷ ವಿವರಣೆ ನೀಡಿದ ...
ಚಿಕ್ಕಬಳ್ಳಾಪುರ: ನವಜಾತ ಶಿಶುವಿನ ಮೃತದೇಹ ಫುಟ್ಪಾತ್ ನಲ್ಲಿ ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ರಾಮಪಟ್ಟಣ ಸರ್ಕಲ್ ರಸ್ತೆಯಲ್ಲಿ ನಡೆದಿದೆ. ಶುಕ್ರವಾರ ಬೆಳಗ್ಗೆ ಪಟ್ಟಣದ ವಾರ್ಡ್ ನಂಬರ್ 9ರ ರಾಮಪಟ್ಟಣ ಸರ್ಕಲ್ ನಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಪೌರ ಕಾರ್ಮಿಕರು ಶಿಶುವಿನ ಮೃತದೇಹವನ್ನು ಕಂಡ...
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರೆ ಅವರ ಬೆಳವಣಿಗೆ ಉತ್ತಮವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಹೇಳಿದರು. ಅವರು ಇಂದು ಸುರತ್ಕಲ್ ಸಮೀಪದ ಮುಕ್ಕ ಅಂಜುಮಾನ್ ಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಮಾತುಕತೆ ನಡೆಸಿ ಶಿಕ್ಷಕರು ಮಕ್ಕಳ ಜೊತೆ ಯಾವ ರೀತಿ ವ್ಯವಹರಿಸಬೇಕು ಎಂದು ಕಿವಿಮಾತು ಹೇಳಿದರು. "ಇಂದಿನ ಇಲ್...
ಕೊಳ್ಳೇಗಾಲ: ಕಾಣೆಯಾಗಿದ್ದ ಸ್ವಾಮೀಜಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ಕಾವೇರಿ ಸೇತುವೆ ಬಳಿ ನಡೆದಿದೆ. ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮದ ಹೊಸಮಠದ ಪೀಠಾದಿಪತಿ ರಾಜಶೇಖರ್ ಬುದ್ದಿ ಮೃತ ದುರ್ದೈವಿ. ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದ ಇವರು ಶವವಾಗಿ ಇಂದು ಪತ್ತೆಯಾಗಿದ್ದಾರೆ. ಸಾವಿಗೆ ಕ...